Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಖಾತೆ ಹಂಚಿಕೆಯಾದ ಬೆನ್ನಲ್ಲೇ ಆರೋಗ್ಯ ಸಚಿವ ಯುಟಿ ಖಾದರ್ ಕಾರ್ಯಪ್ರವೃತ್ತರಾಗಿದ್ದಾರೆ. ಜಯನಗರದ ಜನರಲ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾರೆ.

ಆಸ್ಪತ್ರೆಯ ಸ್ವಚ್ಛತೆ, ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ಸಿಗುತ್ತಿದೆಯೇ ಎಂದು ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಪಾಳಯದಲ್ಲಿ ಸಿಬ್ಬಂದಿ ಕೊರತೆ ಇರುವುದು ಈ ವೇಳೆ ಗಮನಕ್ಕೆ ಬಂದಿದೆ. ಇನ್ನೂ ಇರುವ ಸಿಬ್ಬಂದಿ ಪೈಕಿ ಕೆಲವರು ಕೆಲಸಕ್ಕೆ ಗೈರಾಗಿದ್ದರು. ಇದರಿಂದ ಸಿಬ್ಬಂದಿ ಮೇಲೆ ಸಚಿವರು ಗರಂ ಆಗಿದ್ದಾರೆ.

ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಜಯನಗರ ಜನರಲ್ ಆಸ್ಪತ್ರೆಗೆ  ಭೇಟಿ ನೀಡಿದ ಯುಟಿ ಖಾದರ್​ ಅವರು, ಆಸ್ಪತ್ರೆ ಸಿಬ್ಬಂದಿ ಬಗ್ಗೆ ಪರಿಶೀಲನೆ, ಸ್ವಚ್ಛತೆ, ರೋಗಿಗಳಿಗೆ ಚಿಕಿತ್ಸೆ ವಿಧಾನ, ತುರ್ತು ಚಿಕಿತ್ಸಾ ಘಟಕದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸಚಿವ ಖಾದರ್ ಭೇಟಿ ವೇಳೆ ಗರ್ಭಿಣಿ ನೆಲದ ಮೇಲೆ ಕುಳಿತಿರುವುದನ್ನ ಕಂಡು ಖಾದರ್ ಗರಂ ಆಗಿದ್ದಾರೆ. ಮೇಲೆ ಕೂರಿಸಿ ಎಂದು ವೈದ್ಯರು ಹಾಗೂ ಸಿಬ್ಬಂದಿಯನ್ನ ತರಾಟೆಗೆ ತೆಗೆದುಕೊಂಡ್ರು. ಹೆರಿಗೆ ಕೊಠಡಿ, ಸಿಸೇರಿಯನ್ ವಾರ್ಡ್ ಸೇರಿದಂತೆ ಎಲ್ಲೆಡೆ ಪರಿಶೀಲನೆ ನಡೆಸಿದ ಖಾದರ್ ಅವ್ರು ಸಿಬ್ಬಂದಿ ಕೊರತೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

TAGGED:U.T. Khader visits government hospital: Shocked to find pregnant woman lying on the floor
Share This Article
Facebook Twitter Copy Link Print
Previous Article DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!
Next Article ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?