Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

Share
1 Min Read
SHARE

newsics.com/ನ್ಯೂಸಿಕ್ಸ್

ಚಿನ್ನದ ಬೆಲೆ ಸತತವಾಗಿ ಇಳಿಯುತ್ತಾ ಬಂದಿದೆ. ಜಾಗತಿಕ ಅನಿಶ್ಚಿತತೆಯಿಂದಾಗಿ, ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯಾಗಿರುವುದರಿಂದ ಲೋಹಗಳ ಮೇಲೆ ಒತ್ತಡ ಉಂಟಾಗಿದೆ. ಚಿನ್ನ ಬೆಳ್ಳಿ ಎರಡರ ದರವೂ ಇಳಿಕೆಯಾಗಿದೆ.ಎರಡು ದಿನದಲ್ಲಿ 45 ರು ತಗ್ಗಿದೆ. ಬೆಳ್ಳಿ ಬೆಲೆಯೂ 5 ರೂ ಕಡಿಮೆಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 14,310 ರೂನಿಂದ 14,275 ರೂಗೆ ಇಳಿದಿದೆ.

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ 

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,573 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,275 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,680 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,573 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,275 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

 

TAGGED:Gold and silver prices fall
Share This Article
Facebook Twitter Copy Link Print
Previous Article Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್
Next Article ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?