Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟೋರಿಯಸ್‌ ರೌಡಿಗಳ ಜತೆ ದರ್ಶನ್! ಜೈಲಿನ ಫೋಟೋ ವೈರಲ್
ಕರ್ನಾಟಕಪ್ರಮುಖ

ನಟೋರಿಯಸ್‌ ರೌಡಿಗಳ ಜತೆ ದರ್ಶನ್! ಜೈಲಿನ ಫೋಟೋ ವೈರಲ್

Share
1 Min Read
SHARE

newsics.com
ಕೊಲೆ ಆರೋಪದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ಅಲ್ಲಿ ಅವರಿಗೆ ರಾಜಾತಿಥ್ಯ ಸಿಗುತ್ತಿದೆಯಾ ಎಂಬ ಅನುಮಾನ ಮೂಡಿದೆ. ಯಾಕೆಂದರೆ, ದರ್ಶನ್ ಅವರ ಒಂದು ಫೋಟೋ ವೈರಲ್ ಆಗಿದೆ. ಅದರಲ್ಲಿ ಅವರು ಸಿಗರೇಟು ಸೇದುತ್ತಾ, ಕಾಫಿ ಕುಡಿಯುತ್ತಿರುವ ದೃಶ್ಯ ಸೆರೆಯಾಗಿದೆ. ವೈರಲ್ ಆಗಿರುವ ಫೋಟೋದಿಂದ ಅನೇಕ ಅನುಮಾನಗಳು ಮೂಡಲು ಆರಂಭಿಸಿವೆ.

ರೇಣುಕಾಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿಸಿದ ಆರೋಪ ದರ್ಶನ್ ಮೇಲಿದೆ. ಹಾಗಾಗಿ ಅವರನ್ನು ಪರಪ್ಪನ ಅಗ್ರಹಾರದ ಸ್ಪೆಷಲ್ ಬ್ಯಾರಕ್ನಲ್ಲಿ ಇರಿಸಲಾಗಿದೆ. ಅಲ್ಲಿ ಅವರು ಆರಾಮಾಗಿ ದಿನ ಕಳೆಯುತ್ತಿರುವಂತಿದೆ.
ದರ್ಶನ್ ಅವರು ಸ್ಪೆಷಲ್ ಬ್ಯಾರಕ್ನಿಂದ ಹೊರಬಂದು, ಮೂವರ ಜೊತೆ ಕುಳಿತು ಹರಟೆ ಹೊಡೆಯುತ್ತಿದ್ದಾರೆ. ಕಾಫಿ ಮಗ್ ಹಿಡಿದುಕೊಂಡು ಅವರು ಕುಳಿತಿದ್ದಾರೆ. ಕೈಯಲ್ಲಿ ಸಿಗರೇಟ್ ಕೂಡ ಇದೆ. ಈ ಫೋಟೋ ವೈರಲ್ ಆಗಿದೆ. ಇನ್ನೂ ಯಾವೆಲ್ಲ ಸೌಕರ್ಯಗಳನ್ನು ನಟನಿಗೆ ನೀಡಿರಹುದು ಎಂಬ ಪ್ರಶ್ನೆಯನ್ನು ಈ ಫೋಟೋ ಹುಟ್ಟುಹಾಕಿದೆ. ಜೈಲು ಅಧಿಕಾರಿಗಳ ನಡೆಯ ಬಗ್ಗೆ ಅನುಮಾನ ಮೂಡುವಂತಾಗಿದೆ.
ಇದು ಹೈ ಪ್ರೊಫೈಲ್ ಕೇಸ್ ಆದ ಕಾರಣ ಎಲ್ಲರ ಗಮನ ಇದರ ಮೇಲಿದೆ. ತನಿಖೆಯ ಪ್ರತಿ ಹಂತವೂ ಕೂಡ ಸುದ್ದಿ ಆಗುತ್ತಿದೆ. ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಈಗಾಗಲೇ ಅನೇಕ ಬಗೆಯ ಸಾಕ್ಷಿಗಳು ಸಿಕ್ಕಿವೆ. ಇನ್ನೇನು ಕೆಲವೇ ದಿನಗಳಲ್ಲಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಈ ಹಂತದಲ್ಲಿ ದರ್ಶನ್ ಅವರ ವೈರಲ್ ಫೋಟೋ ಹರಿದಾಡಿದೆ.

TAGGED:Darshan with notorious rowdies! Photo of Parappa's Agrahara Jail goes viral!
Share This Article
Facebook Twitter Copy Link Print
Previous Article ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎದ್ದ ಕಾರಣಕ್ಕೆ ಶಕ್ತಿದೇವಿ ಮೊರೆ ಹೋದ್ರಾ ಡಿಕೆಶಿ..?
Next Article ವಯಸ್ಸಾದ ಅತ್ತೆಯ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೆರೆದ ಸೊಸೆ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?