Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರಿನ ಜ್ಞಾನಭಾರತಿ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಪ್ರಯತ್ನಿಸಿದ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮೆಜೆಸ್ಟಿಕ್‌ನಿಂದ ಮೈಸೂರಿಗೆ ತೆರಳುತ್ತಿದ್ದ ‘ಬೆಂಗಳೂರು – ಮೈಸೂರು ಪ್ಯಾಸೆಂಜರ್’ ರೈಲಿನಲ್ಲಿ ಈ ಘಟನೆ ನಡೆದಿದೆ.ಮೃತ ವ್ಯಕ್ತಿಯನ್ನು ರಾಮನಗರ ಜಿಲ್ಲೆಯ ಕೂಟಗಲ್ ಗ್ರಾಮದ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ.

ಘಟನೆ ಹೇಗೆ ನಡೆಯಿತು: ರೈಲು ನಿಧಾನವಾಗಿ ಚಲಿಸುತ್ತಿದ್ದಾಗ ಹರೀಶ್ ಅವರು ರೈಲು ಹತ್ತಲು ಪ್ರಯತ್ನಿಸಿದ್ದಾರೆ. ಆ ಸಮಯದಲ್ಲಿ ಕಾಲು ಜಾರಿ ರೈಲಿನ ಚಕ್ರದ ಅಡಿಗೆ ಬಿದ್ದಿದ್ದಾರೆ. ಇದನ್ನು ಗಮನಿಸಿದ ಇತರ ಪ್ರಯಾಣಿಕರು ಕೂಡಲೇ ರೈಲಿನ ಚೈನ್ ಎಳೆದು ನಿಲ್ಲಿಸಿದ್ದಾರೆ, ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು.ಇಂತಹ ದುರ್ಘಟನೆಗಳನ್ನು ತಪ್ಪಿಸಲು ಚಲಿಸುತ್ತಿರುವ ರೈಲುಗಳನ್ನು ಹತ್ತಲು ಅಥವಾ ಇಳಿಯಲು ಪ್ರಯತ್ನಿಸಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

 

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

TAGGED:Young man dies after trying to board a moving train
Share This Article
Facebook Twitter Copy Link Print
Previous Article FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ
Next Article ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?