Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

Share
2 Min Read
SHARE

newsics.com/ನ್ಯೂಸಿಕ್ಸ್

ತುಮಕೂರು: ವಿದೇಶಿ ಭಯೋತ್ಪಾದಕ ಸಂಘಟನೆ, ಭಯೋತ್ಪಾದಕನ ಜೊತೆ ನಿರಂತರ ಸಂಪರ್ಕದಲ್ಲಿದ್ದ ಹಾಗೂ ದೇಶದ ಭದ್ರತೆಗೆ ಧಕ್ಕೆ ತರುವಂಥ ಚಟುವಟಿಕೆಗಳನ್ನು ನಡೆಸುತ್ತಿದ್ದ ಆರೋಪದ ಮೇಲೆ ತುಮಕೂರಿನಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳು ನೀಡಿದ ರಹಸ್ಯ ಹಾಗೂ ನಿಖರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ತುಮಕೂರು ನಗರ ಪೊಲೀಸರು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಬಂಧಿತ ಯುವಕ ದೇಶದ ಆಂತರಿಕ ಬೆಳವಣಿಗೆಗಳ ಕುರಿತು ಪ್ರಚೋದನಾತ್ಮಕ ಸಂದೇಶಗಳನ್ನು ರವಾನಿಸುತ್ತಿದ್ದ ಎನ್ನಲಾಗಿದೆ.

ಎಕ್ಸ್ ಖಾತೆ ಮೂಲಕ ಉಗ್ರರ ಜೊತೆ ಲಿಂಕ್ :

ಬಂಧಿತ ಆರೋಪಿಯನ್ನು ತುಮಕೂರಿನ ಶ್ರೀರಾಮನಗರ ನಿವಾಸಿ ಅಲ್ಲಾಬಕ್ಷು (24) ಎಂದು ಗುರುತಿಸಲಾಗಿದೆ.

20 ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವಿದೇಶಿ ಶಂಕಿತ ಉಗ್ರನೊಬ್ಬ ಪರಿಚಯವಾಗಿದ್ದ. ಇನ್ಸ್ಟಾಗ್ರಾಮ್​ನಲ್ಲಿ ಶಂಕಿತ ಮಾಡುತ್ತಿದ್ದ ಪೋಸ್ಟ್​ಗೆ ಈತ ಲೈಕ್ ಮಾಡುವುದರ ಜೊತೆಗೆ ಮೆಸೇಜ್​ ಸಹ ಮಾಡುತ್ತಿದ್ದ. ನಂತರ ಇವರಿಬ್ಬರ ಸಂಪರ್ಕ ಎಕ್ಸ್​ನಲ್ಲಿ ಮುಂದುವರೆದಿದ್ದು, ಹಲವು ವಿಷಯಗಳ ಕುರಿತು ಚರ್ಚೆ ಮಾಡಿದ್ದರು ಎಂಬ ಆಘಾತಕಾರಿ ಮಾಹಿತಿ ತಿಳಿದುಬಂದಿದೆ. ದೇಶದ ಆಂತರಿಕ ಭದ್ರತೆ ಮತ್ತು ಶಾಂತಿ ಕದಡುವ ನಿಟ್ಟಿನಲ್ಲಿ ಈತ ಸರಣಿ ಪ್ರಚೋದನಾತ್ಮಕ ಸಂದೇಶಗಳನ್ನು ರವಾನಿಸುತ್ತಿದ್ದ ಹಾಗೂ ದೇಶ ವಿರೋಧಿ ಚಟುವಟಿಕೆಗಳ ಕುರಿತು ಚಾಟ್ ನಡೆಸುತ್ತಿದ್ದ ಎಂಬ ಆರೋಪವಿದೆ.

ಕೇಂದ್ರ ತನಿಖಾ ಸಂಸ್ಥೆಗಳ ನಿಗಾ: ಮತ್ತೊಬ್ಬನಿಗಾಗಿ ಬಲೆ
ಅಲ್ಲಾಬಕ್ಷು ಸಾಮಾಜಿಕ ಜಾಲತಾಣಗಳಲ್ಲಿ ನಡೆಸುತ್ತಿದ್ದ ಅನುಮಾನಾಸ್ಪದ ಚಟುವಟಿಕೆಗಳು ಹಾಗೂ ದೇಶ ವಿರೋಧಿ ಚಾಟಿಂಗ್‌ಗಳ ಬಗ್ಗೆ ಕೇಂದ್ರ ತನಿಖಾ ಸಂಸ್ಥೆಗಳು ತೀವ್ರ ನಿಗಾವಹಿಸಿದ್ದವು. ಆತನ ಲಿಂಕ್‌ಗಳನ್ನು ಪತ್ತೆಹಚ್ಚಿದ ಬಳಿಕ, ತನಿಖಾ ಸಂಸ್ಥೆಗಳು ರಾಜ್ಯ ಪೊಲೀಸರಿಗೆ ಮಾಹಿತಿ ರವಾನಿಸಿದ್ದವು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ತುಮಕೂರು ನಗರ ಪೊಲೀಸರು ಗುರುವಾರ ರಾತ್ರಿ ಕ್ಯಾತಸಂದ್ರದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಸ್ತುತ ಈ ಬಂಧಿತ ಯುವಕನಿಗೆ ಕೃತ್ಯದಲ್ಲಿ ಸಾಥ್ ನೀಡಿದ ಹಾಗೂ ಆತನ ಜೊತೆ ನಿಕಟ ಸಂಪರ್ಕದಲ್ಲಿದ್ದ ಮತ್ತೊಬ್ಬ ವ್ಯಕ್ತಿಯ ಬಗ್ಗೆಯೂ ಮಾಹಿತಿ ಲಭ್ಯವಾಗಿದ್ದು, ಆತನಿಗಾಗಿ ತುಮಕೂರು ನಗರ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

TAGGED:Youth arrested for alleged links to foreign terrorist organization
Share This Article
Facebook Twitter Copy Link Print
Previous Article Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ
Next Article CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?