Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್
ಕರ್ನಾಟಕದೇಶಪ್ರಮುಖ

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಸರ್ಕಾರ ರಚನೆಯಾಗಿ 48 ಗಂಟೆ ಕಳೆಯುವಷ್ಟರಲ್ಲೇ ಅಸಮಾಧಾನದ ಬಾಂಬ್ ಸಿಡಿದಿದೆ. ಕೊಟ್ಟ ಮಾತು, Word Power is World Power ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದ ಮಾತನ್ನು ಉಲ್ಲೇಖಿಸಿ ರಾಮಲಿಂಗಾರೆಡ್ಡಿ (DK Shivakumar) ಬೆಂಬಲಿಗರು ರಾಂಗ್ ಆಗಿದ್ದರೆ, ಬೆಂಗಳೂರಿನ ಪವರ್ ಫುಲ್ ರಾಜಕಾರಣಿ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆವಯಾವುದೇ ಕಾರಣಕ್ಕೂ ಖಾತೆ ಬದಲಾವಣೆ ಅಸಾಧ್ಯ ಎಂದು‌ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ.

ಸರ್ಕಾರಕ್ಕೆ ಬಂಗಾರದ ಖಜಾನೆ, ಸರ್ಕಾರದ ಆರ್ಥಿಕತೆಯ ಪವರ್ ಹೌಸ್ ಇದೇ ಪವರ್ ಹೌಸ್‌ಗಾಗಿ ಡಿಕೆ ಸರ್ಕಾರದಲ್ಲಿ ಹಗ್ಗಜಗ್ಗಾಟ ನಡೀತಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗುತ್ತೆಂಬ ನಿರೀಕ್ಷೆಯಲ್ಲಿದ್ದ ಸೌಮ್ಯ ಸ್ವಭಾದ ರಾಜಕಾರಣಿ, ಬೆಂಗಳೂರಲ್ಲಿ ಹಿಡಿತ ಹೊಂದಿರುವ ನಾಯಕ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ನೀವು ಕೊಟ್ಟ ಜಲಸಂಪನ್ಮೂಲ ಸಚಿವ ಸ್ಥಾನ ನನಗೆ ಬೇಡ. ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಆಗಲ್ಲ ಎಂದು ಮಂತ್ರಿ ಸ್ಥಾನ ತೊರೆದಿದ್ದಾರೆ. ಇದರಿಂದ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದು, ಸಿಎಂ ಡಿಕೆ ಶಿವಕುಮಾರ್ ಅವರು ರಾಮಲಿಂಗಾರೆಡ್ಡಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಆದ್ರೆ, ಹೈಕಮಾಂಡ್ ಮಾತ್ರ ಯಾವುದೇ ಕಾರಣಕ್ಕೂ ಖಾತೆ ಬದಲಾವಣೆ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದೆ.

ಮಾತುಕತೆ ಮೂಲಕ ರಾಮಲಿಂಗಾರೆಡ್ಡಿ ಮನವೊಲಿಸುವಂತೆ ಸಿಎಂ ಡಿಕೆ ಶಿವಕುಮಾರ್‌ಗೆ ಸೂಚನೆ ನೀಡಿದೆ. ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಮಾಡಿ ಬೆಂಗಳೂರು ಅಭಿವೃದ್ಧಿ ಖಾತೆ ನೀಡಲು ಹೈಕಮಾಂಡ್ ನಿರಾಕರಿಸಿದೆ. ಯಾಕೆಂದರೆ, ಒಬ್ಬರ ಬೇಡಿಕೆಗೆ ಸ್ಪಂದಿಸಿದರೆ ಇತರೆ ಸಚಿವರು ಸಹ ತಮ್ಮ ಖಾತೆ ಬದಲಾವಣೆ ಮಾಡುವಂತೆ ಒತ್ತಡದ ಹೇರುವ ಸಾಧ್ಯತೆಗಳಿವೆ. ಈಗ ಮಾತ್ರವಲ್ಲ ಮುಂದೆ ಸಂಪುಟ ವಿಸ್ತರಣೆ ವೇಳೆಯೂ ಬೇಡಿಕೆ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆಗೆ ಹೈಕಮಾಂಡ್ ಒಪ್ಪಿಗೆ ನೀಡುತ್ತಿಲ್ಲ ಎಂದು ತಿಳಿದುಬಂದಿದೆ.

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

 

 

TAGGED:Congress High Command said Ramalingareddy account change is impossible
Share This Article
Facebook Twitter Copy Link Print
Previous Article ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
Next Article Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?