Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಬ್ಬಂಟಿಯಾದ ಸಿದ್ದರಾಮಯ್ಯ: ಸಿಎಂ ಡಿಕೆ ಎದುರಾದರೂ ಮಾತಿಲ್ಲ! ವಿಡಿಯೋ ನೋಡಿ
ಕರ್ನಾಟಕಪ್ರಮುಖ

ಒಬ್ಬಂಟಿಯಾದ ಸಿದ್ದರಾಮಯ್ಯ: ಸಿಎಂ ಡಿಕೆ ಎದುರಾದರೂ ಮಾತಿಲ್ಲ! ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಇಷ್ಟು ದಿನ ಸಿದ್ದರಾಮಯ್ಯ ಹಿಂದೆ ಹತ್ತಾರು ಸಚಿವರು, ಶಾಸಕರು ಇರುತ್ತಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಅಧಿಕಾರ ಹೋಗುತ್ತಿದ್ದಂತೆ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ.

ವಿಧಾನಸೌಧದ ಕಾರಿಡಾರ್‌ನಲ್ಲಿ ಗತ್ತಿನಿಂದ ಹೆಜ್ಜೆ ಹಾಕುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಒಂಟಿಯಾಗಿ ಓಡಾಡಿದ್ದಾರೆ.

ಇನ್ನು ಕುತೂಹಲಕಾರಿ ವಿಷಯವೆಂದರೆ ಸಿಎಂ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮುಖಾಮುಖಿಯಾದರೂ ಒಬ್ಬರಿಗೊಬ್ಬರು ಮಾತನಾಡಿಸದೇ ಮುಂದೆ ಹೋಗಿದ್ದಾರೆ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರ ಹಿಂದೆ ಮುಂಚಿನಂತೆ ಯಾವುದೇ ಶಾಸಕರಾಗಲಿ, ಸಚಿವರಾಗಲಿ ಅಥವಾ ಬೆಂಬಲಿಗರ ದಂಡಾಗಲಿ ಇರಲಿಲ್ಲ. ಅಧಿಕಾರ ಹೋಗುತ್ತಿದ್ದಂತೆ ರಾಜಕೀಯದ ಚಿತ್ರಣ ಸಂಪೂರ್ಣ ಬದಲಾಗಿದ್ದು, ಸಿದ್ದರಾಮಯ್ಯ ಅವರು ವಿಧಾನಸೌಧದ ಆವರಣದಲ್ಲಿ ಏಕಾಂಗಿಯಾಗಿ ನಡೆದುಕೊಂಡು ಹೋಗುತ್ತಿದ್ದರು.

ವಿಧಾನಸೌಧದ ಆವರಣದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾಗಿದ್ದಾರೆ. ಆದರೆ, ಇಬ್ಬರೂ ನಾಯಕರು ಪರಸ್ಪರ ಎದುರಾದರೂ ಒಬ್ಬರಿಗೊಬ್ಬರು ಮಾತನಾಡಿಸಿಲ್ಲ. ಕನಿಷ್ಠ ಸೌಜನ್ಯದ ನಗು ಕೂಡ ಬೀರದೆ, ಯಾರೋ ಅಪರಿಚಿತರಂತೆ ಇಬ್ಬರೂ ತಮ್ಮ ಪಾಡಿಗೆ ತಾವು ಮುಂದೆ ಸಾಗಿ ಹೋಗಿದ್ದಾರೆ. ಸದ್ಯ ಈ ವೈರಲ್‌ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

https://x.com/yathnalabhimani/status/2062880092381188424?ref_src=twsrc%5Etfw%7Ctwcamp%5Etweetembed%7Ctwterm%5E2062880092381188424%7Ctwgr%5Eb00aead764d26fd2635920ccb15d22261ed555e2%7Ctwcon%5Es1_c10&ref_url=https%3A%2F%2Fd-3238920052229774548.ampproject.net%2F2605071401000%2Fframe.html

ಆರತಿ ತಟ್ಟೆಗೆ ಹಣ ಹಾಕುವುದೇಕೆ? ಇದರ ಹಿಂದಿರುವ ವೈಜ್ಞಾನಿಕ ಕಾರಣಗಳೇನು?

TAGGED:he is speechless!siddaramaiahwho is alone: ​​Even when confronted by CM DK
Share This Article
Facebook Twitter Copy Link Print
Previous Article ಆರತಿ ತಟ್ಟೆಗೆ ಹಣ ಹಾಕುವುದೇಕೆ? ಇದರ ಹಿಂದಿರುವ ವೈಜ್ಞಾನಿಕ ಕಾರಣಗಳೇನು?
Next Article ಲಂಡನ್ ವಿಶ್ವವಿದ್ಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಎದುರೇ ತೀವ್ರ ವಾಗ್ವಾದ :ಭಾಷಣದ ವೇಳೆ ನಡೆದಿದ್ದೇನು?

Popular Posts

CET Result 2026: ಸಿಇಟಿ ಫಲಿತಾಂಶ ಪ್ರಕಟ; ಆನ್​ಲೈನ್​ನಲ್ಲಿ ಹೀಗೆ ಚೆಕ್​ ಮಾಡಿಕೊಳ್ಳಿ!

1 Min Read

ಇನ್ನೈದು ದಿನ ಕನಸಿನ ಬಗ್ಗೆ ಇರಲಿ ಭಾರೀ ಎಚ್ಚರ!

1 Min Read

NEET ಹೋರಾಟಕ್ಕೆ ಪೊಲೀಸರ ಗ್ರೀನ್ ಸಿಗ್ನಲ್; ಕಾಕ್ರೋಚ್​ ಜನತಾ ಪಾರ್ಟಿಯಿಂದ ಪ್ರತಿಭಟನೆ: ಭಾರತಕ್ಕೆ ಸಿಜೆಪಿ ಸಂಸ್ಥಾಪಕ ಡಿಪ್ಕೆ ಆಗಮನ

1 Min Read

ಲಂಡನ್ ವಿಶ್ವವಿದ್ಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಎದುರೇ ತೀವ್ರ ವಾಗ್ವಾದ :ಭಾಷಣದ ವೇಳೆ ನಡೆದಿದ್ದೇನು?

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

ಆರತಿ ತಟ್ಟೆಗೆ ಹಣ ಹಾಕುವುದೇಕೆ? ಇದರ ಹಿಂದಿರುವ ವೈಜ್ಞಾನಿಕ ಕಾರಣಗಳೇನು?

2 Min Read
ದೇಶಪ್ರಮುಖ

Tamilnadu BJP ತಮಿಳುನಾಡು ಬಿಜೆಪಿಗೆ ತೀವ್ರ ಆಘಾತ: ಇಬ್ಬರು ಮುಖಂಡರ ಎಕ್ಸಿಟ್ ಬೆನ್ನಲ್ಲೇ ಕಾರ್ಯದರ್ಶಿ ಸುಮತಿ ವೆಂಕಟೇಶ್ ರಾಜೀನಾಮೆ!

1 Min Read
ಪ್ರಮುಖಆರೋಗ್ಯ

Jamun Fruit ನೇರಳೆ ಹಣ್ಣಿನ ಆರೋಗ್ಯ ಗುಣಗಳು; ರುಚಿಯ ಜೊತೆಗೆ ಆರೋಗ್ಯದ ಖಜಾನೆ

2 Min Read
ಕರ್ನಾಟಕದೇಶಪ್ರಮುಖ

Porfolio issue ಖಾತೆ ಕ್ಯಾತೆಗೆ ತೇಪೆ: ಫಲಿಸಿತು ಸಿಎಂ ಡಿಕೆ ತಡರಾತ್ರಿಯ ಸಂಧಾನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?