Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲಂಡನ್ ವಿಶ್ವವಿದ್ಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಎದುರೇ ತೀವ್ರ ವಾಗ್ವಾದ :ಭಾಷಣದ ವೇಳೆ ನಡೆದಿದ್ದೇನು?
ದೇಶಪ್ರಮುಖವಿದೇಶ

ಲಂಡನ್ ವಿಶ್ವವಿದ್ಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಎದುರೇ ತೀವ್ರ ವಾಗ್ವಾದ :ಭಾಷಣದ ವೇಳೆ ನಡೆದಿದ್ದೇನು?

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಭಾರತದ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಸೂರ್ಯ ಕಾಂತ್ ಅವರು ಜೂನ್ 4 ರಂದು ಲಂಡನ್‌ನ ಬಿರ್ಕ್‌ಬೆಕ್, ಲಂಡನ್ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಉಪನ್ಯಾಸ ನೀಡಿದರು. ಈ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾರಿ ಹೈಡ್ರಾಮಾ ನಡೆದಿದೆ.

ಭಾರತದಲ್ಲಿ ಭಿನ್ನಮತವನ್ನು ಹತ್ತಿಕ್ಕಲಾಗುತ್ತಿದೆ ಎಂಬ ಆರೋಪ ಹಾಗೂ ಸಿಜೆಐ ಅವರ ಹಳೆಯ ವಿವಾದಾತ್ಮಕ ಹೇಳಿಕೆಯೊಂದರ ಕುರಿತು ಸಾರ್ವಜನಿಕರು ಮತ್ತು ಸಂಘಟಕರ ನಡುವೆ ಲಂಡನ್ ಅಂಗಳದಲ್ಲೇ ತೀವ್ರ ವಾಗ್ವಾದ ನಡೆದಿದೆ.

ಭಿನ್ನಮತ ಹತ್ತಿಕ್ಕುವ ಆರೋಪ: ಸಭೆಯಲ್ಲಿದ್ದ ಮಹಿಳೆಯೊಬ್ಬರು ಎದ್ದು ನಿಂತು, ಭಾರತದಲ್ಲಿ ಭಿನ್ನಮತ ವ್ಯಕ್ತಪಡಿಸುವವರ ವಿರುದ್ಧ ತೀವ್ರ ಹಗಲತ್ತನ ಬೆಳೆಯುತ್ತಿದ್ದು, ಜಾಗತಿಕ ಕಾನೂನು ವೀಕ್ಷಕರು ಈ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ ಎಂದು ನೇರವಾಗಿ ಪ್ರಶ್ನೆ ಎತ್ತಿದರು.

ಜಿರಳೆ ಹೇಳಿಕೆಯ ಕಿಡಿ: ಮತ್ತೊಬ್ಬ ಸಭಿಕರು ನೇರವಾಗಿ ಸಿಜೆಐ ಸೂರ್ಯ ಕಾಂತ್ ಅವರಿಗೆ, ಕಳೆದ ತಿಂಗಳು ಭಾರತದಲ್ಲಿ ಯುವಕರನ್ನು ಕುರಿತು ನೀವು ನೀಡಿದ್ದ ಜಿರಳೆಗಳು (lಮತ್ತು ಪರಾವಲಂಬಿಗಳು  ಎಂಬ ಹೇಳಿಕೆಯ ಅರ್ಥವೇನು? ಎಂದು ಕೇಳಿ ತರಾಟೆಗೆ ತೆಗೆದುಕೊಂಡರು.

ಸಂಘಟಕರ ಬ್ರೇಕ್: ಈ ಪ್ರಶ್ನೆಗಳು ಬರುತ್ತಿದ್ದಂತೆ ಮಧ್ಯಪ್ರವೇಶಿಸಿದ ಕಾರ್ಯಕ್ರಮದ ಆಂಕರ್/ಸಂಘಟಕರು, “ಇಂದಿನ ವಿಷಯ ಕೇವಲ ಕೃತಕ ಬುದ್ಧಿಮತ್ತೆ (AI) ಮತ್ತು ಅಂತರಾಷ್ಟ್ರೀಯ ಕಾನೂನಿಗೆ ಮಾತ್ರ ಸೀಮಿತವಾಗಿದೆ, ರಾಜಕೀಯ ಪ್ರಶ್ನೆಗಳಿಗೆ ಅವಕಾಶವಿಲ್ಲ” ಎಂದು ಪ್ರಶ್ನೆಯನ್ನು ತಳ್ಳಿಹಾಕಿದರು. ಇದು ಸಭಿಕರು ಹಾಗೂ ಸಂಘಟಕರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.

https://x.com/mandeeppunia1/status/2062798295727272288?ref_src=twsrc%5Etfw%7Ctwcamp%5Etweetembed%7Ctwterm%5E2062798295727272288%7Ctwgr%5E555dc72b38c29372aaf2420ae96700075c63ad8f%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadadunia-epaper-kannadad%2Flandanvishvavidyaalayadallimukhyanyaayamurtieduretivravaagvaadhajaagatikavedikeyalleprashnisidhasaarvajanikarigekaakrochjanatapaartikottakhadakriyaakshanenugotta-newsid-n715029830

ಒಬ್ಬಂಟಿಯಾದ ಸಿದ್ದರಾಮಯ್ಯ: ಸಿಎಂ ಡಿಕೆ ಎದುರಾದರೂ ಮಾತಿಲ್ಲ! ವಿಡಿಯೋ ನೋಡಿ

 

TAGGED:A heated argument broke out in front of the Chief Justice at the University of London.
Share This Article
Facebook Twitter Copy Link Print
Previous Article ಒಬ್ಬಂಟಿಯಾದ ಸಿದ್ದರಾಮಯ್ಯ: ಸಿಎಂ ಡಿಕೆ ಎದುರಾದರೂ ಮಾತಿಲ್ಲ! ವಿಡಿಯೋ ನೋಡಿ
Next Article NEET ಹೋರಾಟಕ್ಕೆ ಪೊಲೀಸರ ಗ್ರೀನ್ ಸಿಗ್ನಲ್; ಕಾಕ್ರೋಚ್​ ಜನತಾ ಪಾರ್ಟಿಯಿಂದ ಪ್ರತಿಭಟನೆ: ಭಾರತಕ್ಕೆ ಸಿಜೆಪಿ ಸಂಸ್ಥಾಪಕ ಡಿಪ್ಕೆ ಆಗಮನ

Popular Posts

ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳನ್ನು ಕೊಂದ ಹೆತ್ತ ತಾಯಿ

1 Min Read

Karnataka CET Result 2026 ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ!

1 Min Read

KCET Result 2026 ಕರ್ನಾಟಕ UG-CET ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಪಟ್ಟಿ

1 Min Read

ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ

1 Min Read

You Might Also Like

ಕರ್ನಾಟಕದೇಶಪ್ರಮುಖ

CET Result 2026: ಸಿಇಟಿ ಫಲಿತಾಂಶ ಪ್ರಕಟ; ಆನ್​ಲೈನ್​ನಲ್ಲಿ ಹೀಗೆ ಚೆಕ್​ ಮಾಡಿಕೊಳ್ಳಿ!

1 Min Read
ಪಂಚಾಂಗಪ್ರಮುಖ

ಇನ್ನೈದು ದಿನ ಕನಸಿನ ಬಗ್ಗೆ ಇರಲಿ ಭಾರೀ ಎಚ್ಚರ!

1 Min Read
ದೇಶಪ್ರಮುಖ

NEET ಹೋರಾಟಕ್ಕೆ ಪೊಲೀಸರ ಗ್ರೀನ್ ಸಿಗ್ನಲ್; ಕಾಕ್ರೋಚ್​ ಜನತಾ ಪಾರ್ಟಿಯಿಂದ ಪ್ರತಿಭಟನೆ: ಭಾರತಕ್ಕೆ ಸಿಜೆಪಿ ಸಂಸ್ಥಾಪಕ ಡಿಪ್ಕೆ ಆಗಮನ

1 Min Read
ಕರ್ನಾಟಕಪ್ರಮುಖ

ಒಬ್ಬಂಟಿಯಾದ ಸಿದ್ದರಾಮಯ್ಯ: ಸಿಎಂ ಡಿಕೆ ಎದುರಾದರೂ ಮಾತಿಲ್ಲ! ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?