Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ
ಕರ್ನಾಟಕಪ್ರಮುಖ

ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದ್ದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ಮನವೊಲಿಕೆ ಕಸರತ್ತು ತೀವ್ರಗೊಂಡಿದೆ.

ನಿನ್ನೆ ದಿಢೀರನೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಅವರ ನಡೆ ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳವಣಿಗೆಗಳು ವೇಗವಾಗಿ ಬದಲಾಗುತ್ತಿದ್ದು, ಅಸಮಾಧಾನಿತ ನಾಯಕನನ್ನು ಸಮಾಧಾನಪಡಿಸಲು ಪಕ್ಷದ ವರಿಷ್ಠರು ಮುಂದಾಗಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇಂದು ರಾಮಲಿಂಗಾರೆಡ್ಡಿ ಅವರನ್ನು ಖುದ್ದಾಗಿ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಹಿರಿಯ ನಾಯಕರಾಗಿರುವ ರೆಡ್ಡಿ ಅವರ ರಾಜೀನಾಮೆಯಿಂದ ಪಕ್ಷಕ್ಕಾಗುವ ಮುಜುಗರ ಹಾಗೂ ಹಾನಿಯನ್ನು ತಪ್ಪಿಸಲು ಸುರ್ಜೆವಾಲಾ ಹರಸಾಹಸ ಪಟ್ಟಿದ್ದಾರೆ. ರೆಡ್ಡಿ ಅವರ ಅಸಮಾಧಾನಕ್ಕೆ ಕಾರಣವಾದ ಅಂಶಗಳನ್ನು ಆಲಿಸಿದ ಅವರು, ಹೈಕಮಾಂಡ್ ಮಟ್ಟದಲ್ಲಿ ಮಾತನಾಡಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

CET Result 2026: ಸಿಇಟಿ ಫಲಿತಾಂಶ ಪ್ರಕಟ; ಆನ್​ಲೈನ್​ನಲ್ಲಿ ಹೀಗೆ ಚೆಕ್​ ಮಾಡಿಕೊಳ್ಳಿ!

 

 

TAGGED:Success in persuading Surjewala: Ramalingareddy's resignation is likely to be returned this evening.
Share This Article
Facebook Twitter Copy Link Print
Previous Article CET Result 2026: ಸಿಇಟಿ ಫಲಿತಾಂಶ ಪ್ರಕಟ; ಆನ್​ಲೈನ್​ನಲ್ಲಿ ಹೀಗೆ ಚೆಕ್​ ಮಾಡಿಕೊಳ್ಳಿ!
Next Article KCET Result 2026 ಕರ್ನಾಟಕ UG-CET ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಪಟ್ಟಿ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?