Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KCET Result 2026 ಕರ್ನಾಟಕ UG-CET ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಪಟ್ಟಿ
ಕರ್ನಾಟಕದೇಶಪ್ರಮುಖ

KCET Result 2026 ಕರ್ನಾಟಕ UG-CET ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಪಟ್ಟಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು:  ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (UGCET/K-CET 2026) ಫಲಿತಾಂಶ ಕೊನೆಗೂ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದು ಅಧಿಕೃತವಾಗಿ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಮಧ್ಯಾಹ್ನ 2 ಗಂಟೆಯಿಂದ ತಮ್ಮ ಅಂಕಗಳು ಹಾಗೂ ರ್ಯಾಂ)ಕ್‌ ಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು.

ವಿವಿಧ ವಿಭಾಗಗಳ ಟಾಪರ್‌ಗಳ ಪಟ್ಟಿ

ಇಂಜಿನಿಯರಿಂಗ್ ವಿಭಾಗ:

ತನಿಷಾ ಕಾರ್ತಿಕ್ (ಆರ್.ವಿ. ಪಿಯು ಕಾಲೇಜು, ಜಯನಗರ, ಬೆಂಗಳೂರು) – 99.44%

ಸೃಜನ್ ಬಿ. ಎಸ್ (ಕೆ.ಎಂ.ಡಬ್ಲ್ಯೂ.ಎ ಪಿಯು ಕಾಲೇಜು, ಬೆಂಗಳೂರು) – 99.16%

ನಿನಾದ್ ವಸಿಷ್ಠ (ಆರ್.ವಿ. ಪಿಯು ಕಾಲೇಜು, ಜಯನಗರ, ಬೆಂಗಳೂರು) – 98.88%

ವೆಟರಿನರಿ, ಬಿ.ಎಸ್ಸಿ ನರ್ಸಿಂಗ್, ಬಿ.ಫಾರ್ಮಾ ಮತ್ತು ಫಾರ್ಮಾ-ಡಿ ವಿಭಾಗಗಳು:

 

ಈ ಎಲ್ಲಾ ವಿಭಾಗಗಳಲ್ಲಿ ಬೆಂಗಳೂರಿನ ಬೇಸ್ ಪಿಯು ಕಾಲೇಜಿನ ನಯನಾ ಗೋಪಿ ಹಾಗೂ ದಾವಣಗೆರೆಯ ಸರ್ ಎಂ.ವಿ. ಪಿಯು ಕಾಲೇಜಿನ ಅಮೂಲ್ಯ ಎಸ್. ಅವರು 100% ಮೆರಿಟ್ ಅಂಕಗಳೊಂದಿಗೆ ಜಂಟಿ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದ್ದಾರೆ.

 

ಕೃಷಿ ವಿಜ್ಞಾನ ವಿಭಾಗ (Farm Sciences):

ನಿನಾದ್ ವಸಿಷ್ಠ (ಆರ್.ವಿ. ಪಿಯು ಕಾಲೇಜು, ಬೆಂಗಳೂರು) – 98.75%

ಅನ್ಮೋಲ್ ಪ್ರಭು (ಅರ್ಜುನ ಸೈನ್ಸ್ ಪಿಯು ಕಾಲೇಜು, ಧಾರವಾಡ) – 98.58%

ಸಮಯ್ ಎ. ಎಸ್ (ಎಕ್ಸ್‌ಪರ್ಟ್ ಪಿಯು ಕಾಲೇಜು, ಮಂಗಳೂರು) – 98.41%

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 2026ನೇ ಸಾಲಿನ ಯುಜಿಸಿಇಟಿ (UGCET) ಪರೀಕ್ಷೆಯ ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಿದೆ. ಈ ಬಾರಿ ಒಟ್ಟು 3,30,646 ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದು, ಅವರಲ್ಲಿ 3,09,014 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಒಟ್ಟು 2,92,782 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.

ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ

 

TAGGED:Karnataka UG-CET exam results declared: Here is the list of toppers
Share This Article
Facebook Twitter Copy Link Print
Previous Article ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ
Next Article Karnataka CET Result 2026 ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?