Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಜ್ಯೋತಿಷ್ಯ > ಕೆಟ್ಟ ಮುಹೂರ್ತದಲ್ಲಿ ಡಿಕೆ ಪ್ರಮಾಣವಚನ ಸ್ವೀಕರಿಸಿದ್ರಾ? ಕಾಂಗ್ರೆಸ್​ ಛಿದ್ರವಾಗುತ್ತಾ? ಅಧಿಕಾರಿಗಳು ಜೀವ ಕಳೆದುಕೊಳ್ತಾರಾ? ಭಯಾನಕ ಭವಿಷ್ಯವಾಣಿ ಹೇಳ್ತಿರೋದೇನು?
ಕರ್ನಾಟಕಜ್ಯೋತಿಷ್ಯಪ್ರಮುಖ

ಕೆಟ್ಟ ಮುಹೂರ್ತದಲ್ಲಿ ಡಿಕೆ ಪ್ರಮಾಣವಚನ ಸ್ವೀಕರಿಸಿದ್ರಾ? ಕಾಂಗ್ರೆಸ್​ ಛಿದ್ರವಾಗುತ್ತಾ? ಅಧಿಕಾರಿಗಳು ಜೀವ ಕಳೆದುಕೊಳ್ತಾರಾ? ಭಯಾನಕ ಭವಿಷ್ಯವಾಣಿ ಹೇಳ್ತಿರೋದೇನು?

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. 2026 ಜೂನ್ 3ರಂದು ಸಂಜೆ 4:05ಕ್ಕೆ  ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ವಾಸ್ತು ಮತ್ತು ಸಂಖ್ಯಾಶಾಸ್ತ್ರದ ಕುರಿತು ಇಂಚಿಂಚಾಗಿ ತಲೆಕೆಡಿಸಿಕೊಳ್ತಿರೋ, ತಾವು ತೆಗೆದುಕೊಂಡಿರುವ ಪ್ರಮಾಣವಚನದ ಸ್ಥಳ ಸೇರಿದಂತೆ ತಾವು ಕುಳಿತುಕೊಳ್ಳುವ ಆಸನದವರೆಗೆ ಪ್ರತಿಯೊಂದಕ್ಕೂ ಸಿಕ್ಕಾಪಟ್ಟೆ ತಲೆ ಕೆಡಿಸಿಕೊಂಡಿರೋ ಡಿ.ಕೆ.ಶಿವಕುಮಾರ್​ ಅವರು, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಹೂರ್ತವೇ ಅತ್ಯಂತ ಕೆಟ್ಟದ್ದಾಗಿದೆ ಎನ್ನುವ ಮಾತು ಜ್ಯೋತಿಷಿ ವಲಯದಲ್ಲಿ ಭಾರಿ ಕೇಳಿಬರುತ್ತಿದೆ.

ಜ್ಯೋತಿಷಿಗಳ ಲೆಕ್ಕಾಚಾರ ಮತ್ತು ಸಲಹೆಯ ಮೇರೆಗೆ ಮೇ 3ರಂದು ಗೋಧೂಳಿ ಮುಹೂರ್ತದಲ್ಲಿ ಅಧಿಕಾರ ಸ್ವೀಕರಿಸಲು ದಿನಾಂಕವನ್ನು ಅಂತಿಮಗೊಳಿಸಲಾಗಿತ್ತು.

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಹೂರ್ತವು ಅತ್ಯಂತ ಕೆಟ್ಟದ್ದಾಗಿದೆ ಎಂದು ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ. ಕೆಟ್ಟ ಲಗ್ನದಿಂದಾಗಿ ಕಾಂಗ್ರೆಸ್ ಪಕ್ಷವು 2-3 ಭಾಗಗಳಾಗಿ ಒಡೆಯಲಿದೆ ಎಂದು ಖ್ಯಾತ ಜ್ಯೋತಿಷಿ ಮೀಥಾ ಕ್ರಿಸ್ಟಲ್ ಎಚ್ಚರಿಸಿದ್ದಾರೆ.

ಸಂಜೆ 4.15ಕ್ಕೆ ಡಿಕೆ ಶಿವಕುಮಾರ್​ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿದರು. ಆದರೆ ಈ ಗಳಿಗೆ ಅತ್ಯಂತ ಕೆಟ್ಟದ್ದಾಗಿದ್ದು, ಇದರಿಂದಾಗಿ ಕಾಂಗ್ರೆಸ್​ 2-3 ಭಾಗ ಆಗುವುದಾಗಿ ಖ್ಯಾತ ಜ್ಯೋತಿಷಿಯಾಗಿರುವ ಮೀಥಾ ಕ್ರಿಸ್ಟಲ್​ ಅವರು ಹೇಳಿದ್ದಾರೆ. ಹಿಂದೆ ನಾನು ಹೇಳಿದ್ದೆಲ್ಲವೂ ನಡೆದಿದೆ. ಇದು ಕೂಡ ನಡೆದೇ ನಡೆಯುತ್ತದೆ ಎಂದಿದ್ದಾರೆ.

ಡಿಕೆ ಶಿವಕುಮಾರ್​ ಅವರು ಹುಟ್ಟಿದ್ದು ಮೇ 15. 15 ಮತ್ತು ಅವರು ಪ್ರಮಾಣ ವಚನ ಸ್ವೀಕರಿಸಿದ 3ನೇ ತಾರೀಖಿಗು ಆಗಿ ಬರುವುದೇ ಇಲ್ಲ. 15 ಮತ್ತು 3 ಶತ್ರುಗಳು. ಅಷ್ಟೇ ಅಲ್ಲದೇ ಪ್ರಮಾಣ ವಚನ ಸ್ವೀಕಾರದ ಟೈಮ್​ನಲ್ಲಿ ಲಗ್ನ ಮತ್ತು ಗ್ರಹ ತುಂಬಾ ಮಹತ್ವದ್ದು. ಆದರೆ ಡಿಕೆಶಿ ಪ್ರಮಾಣ ವಚನ ಸ್ವೀಕರಿಸಿದ ಸಂಜೆ 4.15 ಅತ್ಯಂತ ಕೆಟ್ಟ ಲಗ್ನವಿತ್ತು. ಇದರಿಂದ ಬಹಳಷ್ಟು ಏಳು ಬೀಳುಗಳು ನಡೆಯುತ್ತದೆ ಎಂದಿದ್ದಾರೆ ಮೀಥಾ.

ಅಷ್ಟಕ್ಕೂ ಇದಾಗಲೇ ಕಾಂಗ್ರೆಸ್​ ಇಬ್ಭಾಗ ಆಗಲಿದೆ ಎಂದು ಪ್ರಶಾಂತ್​ ಕಿಣಿ ಅವರೂ ಹೇಳಿದ್ದರು. ಅದರಂತೆಯೇ ಇದೀಗ ಮೀಥಾ ಅವರು ಈ ವಿಷಯವನ್ನು ತಮ್ಮ ಸೋಷಿಯಲ್​ ಮೀಡಿಯಾದಲ್ಲಿ ವಿವರಿಸಿದ್ದಾರೆ. ಅಧಿಕಾರಗಳ ಆತ್ಮಹತ್ಯೆಯಾಗುತ್ತದೆ. ಸಚಿವರು ಇಬ್ಭಾಗವಾಗುತ್ತದೆ. ಮುಹೂರ್ತದ ಟೈಮ್​ ಅನ್ನು ಡಿಕೆಶಿ ಸರಿಪಡಿಸಿಕೊಳ್ಳಬೇಕಿತ್ತು. ಆದರೆ ಅವರು ಹಾಗೆ ಮಾಡಲಿಲ್ಲ ಎಂದಿದ್ದಾರೆ.

ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳನ್ನು ಕೊಂದ ಹೆತ್ತ ತಾಯಿ

 

 

TAGGED:Did DK take the oath at a bad time?
Share This Article
Facebook Twitter Copy Link Print
Previous Article Ex CM Mamata ದೇವಸ್ಥಾನದಲ್ಲಿ ಮಾಜಿ‌ ಸಿಎಂ ಮಮತಾಗೆ ಕ್ಯಾರೇ ಎನ್ನದ ಜನ! ಸಾಲಲ್ಲಿ ನಿಂತು ದೇವಿ ದರ್ಶನ ಪಡೆದ ದೀದಿ! ವಿಡಿಯೋ ನೋಡಿ
Next Article CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

Popular Posts

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಅಬಾಷನ್.!

1 Min Read

CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

2 Min Read

ಕೆಟ್ಟ ಮುಹೂರ್ತದಲ್ಲಿ ಡಿಕೆ ಪ್ರಮಾಣವಚನ ಸ್ವೀಕರಿಸಿದ್ರಾ? ಕಾಂಗ್ರೆಸ್​ ಛಿದ್ರವಾಗುತ್ತಾ? ಅಧಿಕಾರಿಗಳು ಜೀವ ಕಳೆದುಕೊಳ್ತಾರಾ? ಭಯಾನಕ ಭವಿಷ್ಯವಾಣಿ ಹೇಳ್ತಿರೋದೇನು?

2 Min Read

You Might Also Like

ದೇಶಪ್ರಮುಖವೈರಲ್

Ex CM Mamata ದೇವಸ್ಥಾನದಲ್ಲಿ ಮಾಜಿ‌ ಸಿಎಂ ಮಮತಾಗೆ ಕ್ಯಾರೇ ಎನ್ನದ ಜನ! ಸಾಲಲ್ಲಿ ನಿಂತು ದೇವಿ ದರ್ಶನ ಪಡೆದ ದೀದಿ! ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳನ್ನು ಕೊಂದ ಹೆತ್ತ ತಾಯಿ

1 Min Read
ಕರ್ನಾಟಕದೇಶಪ್ರಮುಖ

Karnataka CET Result 2026 ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ!

1 Min Read
ಕರ್ನಾಟಕದೇಶಪ್ರಮುಖ

KCET Result 2026 ಕರ್ನಾಟಕ UG-CET ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಪಟ್ಟಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?