Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಅಯೋಧ್ಯೆಯ ಸಾರ್ವಜನಿಕ ಉದ್ಯಾನವನವೊಂದರಲ್ಲಿ ಅಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಕೇಸರಿ ಉಡುಪು ಧರಿಸಿದ್ದ ಪುರುಷರ ಗುಂಪೊಂದು ಯುವ ಜೋಡಿಯನ್ನು ಅಟ್ಟಾಡಿಸಿ ಹೊಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ಹಲ್ಲೆಯ ಘಟನೆ ನಡೆದಿರುವ ಬಗ್ಗೆ ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೊದಲ್ಲಿ  ಸಂತರ ಉಡುಪಿನಲ್ಲಿರುವ ನಾಲ್ವರು ಪುರುಷರು ಉದ್ಯಾನವನದೊಳಗೆ ಕುಳಿತಿದ್ದ ಯುವಕ ಮತ್ತು ಯುವತಿಯನ್ನು ಅಟ್ಟಾಡಿಸುತ್ತಿರುವುದು ಸೆರೆಯಾಗಿದೆ.

ಅಯೋಧ್ಯೆಯ ತುಳಸಿ ಉದ್ಯಾನವನದಲ್ಲಿ ಈ ಘಟನೆ ನಡೆದಿದೆ. ಯುವಕ- ಯುವತಿ ಇಬ್ಬರು ಉದ್ಯಾನವನದಲ್ಲಿ ಕುಳಿತುಕೊಂಡು ಮಾತನಾಡುತ್ತಿದ್ದರು. ಇದನ್ನು ಗಮನಿಸಿದ ಸಾಧುಗಳ ವೇಷದಲ್ಲಿದ್ದ ನಾಲ್ವರು ಪುರುಷರು ಇವರನ್ನು ಪ್ರಶ್ನಿಸಿದ್ದಾರೆ. ಬಳಿಕ ಇವರ ನಡುವೆ ಮಾತಿನ ಚಕಮಕಿ ನಡೆದಿದ್ದು ಕೇಸರಿ ಉಡುಪು ಧರಿಸಿದ್ದ ಪುರುಷರು ಈ ಜೋಡಿ ಮೇಲೆ ಹಲ್ಲೆ ನಡೆಸಿದೆ.
ಪರಿಸ್ಥಿತಿ ಉಲ್ಬಣಗೊಳ್ಳುತ್ತಿದ್ದಂತೆ ಜೋಡಿ ಉದ್ಯಾನವನದ ಮುಖ್ಯ ದ್ವಾರದ ಕಡೆಗೆ ಓಡಿಹೋಗಲು ಪ್ರಯತ್ನಿಸಿದೆ. ಅದಾಗ್ಯೂ ದಾಳಿಕೋರರು ಅವರನ್ನು ಬೆನ್ನಟ್ಟಿದ್ದು ಆವರಣದ ಹೊರಗೆಯೂ ಸರಿಯಾಗಿ ಥಳಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಉದ್ಯಾನವನದಿಂದ ಹೊರಬಂದ ನಂತರವೂ ಯುವಕನ ಮೇಲೆ ಪದೇ ಪದೆ ಹಲ್ಲೆ ನಡೆದಿದೆ.
https://x.com/ashishpaswan0/status/2062714727705510095?ref_src=twsrc%5Etfw%7Ctwcamp%5Etweetembed%7Ctwterm%5E2062714727705510095%7Ctwgr%5E283881fd9103f66cf6121a7befe53bd983b0044a%7Ctwcon%5Es1_c10&ref_url=https%3A%2F%2Fapi-news.dailyhunt.in%2F

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಅಬಾಷನ್.!

 

 

TAGGED:Young couple's reckless behavior in Ayodhya park; Morality lesson from saffron-clad youth
Share This Article
Facebook Twitter Copy Link Print
Previous Article ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಗರ್ಭಪಾತ.!
Next Article ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.

Popular Posts

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

You Might Also Like

ದೇಶಪ್ರಮುಖವೈರಲ್

Ex CM Mamata ದೇವಸ್ಥಾನದಲ್ಲಿ ಮಾಜಿ‌ ಸಿಎಂ ಮಮತಾಗೆ ಕ್ಯಾರೇ ಎನ್ನದ ಜನ! ಸಾಲಲ್ಲಿ ನಿಂತು ದೇವಿ ದರ್ಶನ ಪಡೆದ ದೀದಿ! ವಿಡಿಯೋ ನೋಡಿ

1 Min Read
ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?