Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ
ಕರ್ನಾಟಕಪ್ರಮುಖ

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

Share
0 Min Read
SHARE

newsics.com/ನ್ಯೂಸಿಕ್ಸ್

ಶಿವಮೊಗ್ಗ : ಶಿವಮೊಗ್ಗ-ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಸಂಚರಿಸುತ್ತಿದ್ದ ಶ್ರೀ ದುರ್ಗಾಂಬ ಸಂಸ್ಥೆಯ ಬಸ್‌ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.


ಆದೃಷ್ಟವಶಾತ್, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಹೊರಬಂದಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಪ್ರಕರಣ ವರದಿಯಾಗಿಲ್ಲ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮೊದಲು ಬಸ್‌ನಿಂದ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ವ್ಯಾಪಿಸಿದೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ದೊರೆಯುವ ಸಾಧ್ಯತೆ ಇದೆ.

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

TAGGED:Bus catches fire at Hulikal Ghat; tragedy averted
Share This Article
Facebook Twitter Copy Link Print
Previous Article 2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?
Next Article ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

Popular Posts

ಲೈಂಗಿಕ ಸಮಸ್ಯೆಯಿಂದ ಆಗುತ್ತಾ ಹಾರ್ಟ್​ ಅಟ್ಯಾಕ್​? ತಜ್ಞರು ಹೇಳಿದ್ದೇನು?

2 Min Read

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read

You Might Also Like

ಕರ್ನಾಟಕಪ್ರಮುಖ

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

1 Min Read
ಕರ್ನಾಟಕಪ್ರಮುಖ

ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.

1 Min Read
ಪ್ರಮುಖಕರ್ನಾಟಕ

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಗರ್ಭಪಾತ.!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?