Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ
ರಿಲೇಷನ್‌ಶಿಪ್

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

Share
2 Min Read
SHARE

newsics.com/ನ್ಯೂಸಿಕ್ಸ್

ಮನೆಯ ಯಜಮಾನ ಅಥವಾ ಪತಿ ಕೆಲಸದ ನಿಮಿತ್ತ ಮನೆಯಿಂದ ಹೊರಗೆ ಹೋದ ತಕ್ಷಣ, ಮನೆಯಲ್ಲಿರುವ ಪತ್ನಿ ಕೆಲವು ಕೆಲಸಗಳನ್ನು ಮಾಡಲೇಬಾರದು ಎಂದು ಜ್ಯೋತಿಷ್ಯ ಶಾಸ್ತ್ರ ಹಾಗೂ ವಾಸ್ತು ನಿಯಮಗಳು ಕಟ್ಟುನಿಟ್ಟಾಗಿ ಎಚ್ಚರಿಸುತ್ತವೆ.

ಈ ನಿಯಮಗಳನ್ನು ನಿರ್ಲಕ್ಷ್ಯ ಮಾಡುವುದರಿಂದ ಮನೆಯಲ್ಲಿ ದಾರಿದ್ರ್ಯ, ಆರ್ಥಿಕ ಸಂಕಷ್ಟ ಹಾಗೂ ಕೌಟುಂಬಿಕ ಕಲಹಗಳು ಎದುರಾಗಬಹುದು.

ಗಂಡ ಕೆಲಸಕ್ಕೆ ಹೋದ ತಕ್ಷಣ ಮಹಿಳೆಯರು ತಮ್ಮ ತಲೆಕೂದಲನ್ನು ಬಿಚ್ಚುವುದು ಅಥವಾ ಬಾಚುವುದನ್ನು ಮಾಡಬಾರದು. ಇದನ್ನು ಶಾಸ್ತ್ರಗಳಲ್ಲಿ ಅತ್ಯಂತ ಅಶುಭ ಎಂದು ಪರಿಗಣಿಸಲಾಗಿದೆ. ಈ ರೀತಿ ಮಾಡುವುದರಿಂದ ಮನೆಯಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗುತ್ತದೆ ಹಾಗೂ ಕೌಟುಂಬಿಕ ವಾತಾವರಣದಲ್ಲಿ ವಿನಾಕಾರಣ ಅಶಾಂತಿ ತಲೆದೋರುತ್ತದೆ.

ತಕ್ಷಣ ಸ್ನಾನ ಮಾಡುವುದು ಬೇಡ

ಕೆಲವು ಮಹಿಳೆಯರಿಗೆ ಗಂಡ ಕೆಲಸಕ್ಕೆ ಹೋದ ಬಳಿಕ ಬಿಡುವು ಸಿಕ್ಕಿತೆಂದು ಸ್ನಾನ ಮಾಡುವ ಅಭ್ಯಾಸವಿರುತ್ತದೆ. ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಇದು ತಪ್ಪು. ಹಿಂದೂ ಸಂಪ್ರದಾಯದ ನಂಬಿಕೆಯಂತೆ, ಮನೆಯಿಂದ ಶವವನ್ನು ಹೊರತೆಗೆದ ಬಳಿಕವಷ್ಟೇ ಆ ಮನೆಯ ಸದಸ್ಯರು ತಕ್ಷಣ ಸ್ನಾನ ಮಾಡುತ್ತಾರೆ. ಹೀಗಾಗಿ, ಪತಿ ಹೊರಹೋದ ತಕ್ಷಣವೇ ಸ್ನಾನ ಮಾಡುವುದನ್ನು ಶುಭವಲ್ಲವೆಂದು ಹೇಳಲಾಗುತ್ತದೆ.

ಮನೆ ಗುಡಿಸುವುದು ಹಾಗೂ ಸ್ವಚ್ಛಗೊಳಿಸುವುದು

ಕೆಲವು ಮಹಿಳೆಯರು ಗಂಡ ಹೊರಗೆ ಹೋದ ತಕ್ಷಣ ಪೊರಕೆ ಹಿಡಿದು ಮನೆ ಗುಡಿಸಲು ಮತ್ತು ಸ್ವಚ್ಛಗೊಳಿಸಲು ಮುಂದಾಗುತ್ತಾರೆ. ಆದರೆ, ಕುಟುಂಬದ ಯಾವುದೇ ಸದಸ್ಯ ಮನೆಯಿಂದ ಹೊರಹೋದ ತಕ್ಷಣ ಹೀಗೆ ಮನೆ ಸ್ವಚ್ಛಗೊಳಿಸುವುದರಿಂದ ಸಾಕ್ಷಾತ್ ಲಕ್ಷ್ಮಿ ದೇವಿಗೆ ಕೋಪ ಬರುತ್ತದೆ ಎಂಬ ಬಲವಾದ ನಂಬಿಕೆಯಿದೆ. ಸುವರ್ಣನ್ಯೂಸ್​ನ ವರದಿಯ ಪ್ರಕಾರ, ಇದರಿಂದ ಪತಿಯ ವೃತ್ತಿಜೀವನದಲ್ಲಿ ಹಾಗೂ ಪ್ರಗತಿಯಲ್ಲಿ ವಿನಾಕಾರಣ ಅಡೆತಡೆಗಳು ಎದುರಾಗಬಹುದು.

ಮನೆ ಮುಂದೆ ನೀರು ಹಾಕುವುದು

ಗಂಡ ಮನೆಯಿಂದ ಹೊರಹೋದ ತಕ್ಷಣ, ಮನೆಯ ಹೊರಾಂಗಣವನ್ನು ತೊಳೆಯುವುದು ಅಥವಾ ಮುಖ್ಯ ದ್ವಾರದ ಅಂಗಳಕ್ಕೆ ನೀರು ಹಾಕುವುದು ಮಾಡಬಾರದು. ಹೀಗೆ ಮಾಡುವುದರಿಂದ ಮನೆಯಲ್ಲಿರುವ ಸಂಪತ್ತು ಹಾಗೂ ಲಕ್ಷ್ಮಿ ಕರಗಿಹೋಗುತ್ತದೆ, ಇದರಿಂದ ಆರ್ಥಿಕ ನಷ್ಟ ಉಂಟಾಗುತ್ತದೆ. ಜೊತೆಗೆ ಇದು ವೈವಾಹಿಕ ಜೀವನದ ಮೇಲೂ ನಕಾರಾತ್ಮಕ ಪ್ರಭಾವ ಬೀರಲಿದೆ.

ಮೇಕಪ್ ಹಾಗೂ ಆಭರಣ ತೆಗೆಯುವ ಮುನ್ನ ಇರಲಿ ಎಚ್ಚರ

ಪತಿ ಹೊರಗೆ ಹೋದ ತಕ್ಷಣವೇ ಕನ್ನಡಿಯ ಮುಂದೆ ನಿಂತು ಅಲಂಕಾರವನ್ನು ಅಳಿಸುವುದು, ಹೊಸ ಮೇಕಪ್ ಮಾಡಿಕೊಳ್ಳುವುದು ಅಥವಾ ಧರಿಸಿರುವ ಆಭರಣಗಳನ್ನು ತೆಗೆಯುವುದು ವಿವಾಹಿತ ಮಹಿಳೆಯರಿಗೆ ಅಶುಭವೆಂದು ಹೇಳಲಾಗುತ್ತದೆ. ಅವರು ಮನೆಯಿಂದ ಹೋಗಿ ಸ್ವಲ್ಪ ಸಮಯ ಕಳೆದ ಬಳಿಕವಷ್ಟೇ ಆಭರಣಗಳನ್ನು ತೆಗೆಯುವುದು ಸೂಕ್ತ.

ಖಾಲಿ ಪಾತ್ರೆಗಳ ದರ್ಶನ ಬೇಡ

ಪತಿ ಮನೆಯಿಂದ ಹೊರಡುವಾಗ ಮನೆಯಲ್ಲಿನ ನೀರಿನ ಬಕೆಟ್ ಅಥವಾ ಪಾತ್ರೆಗಳನ್ನು ಸಂಪೂರ್ಣವಾಗಿ ಖಾಲಿಯಾಗಿ ಬಿಡಬಾರದು. ಒಂದು ವೇಳೆ ನೀರಿನ ಪಾತ್ರೆಗಳು ಖಾಲಿಯಾಗಿದ್ದರೆ, ಅವುಗಳನ್ನು ತಲೆಕೆಳಗಾಗಿ ಇಡಬೇಕು. ಏಕೆಂದರೆ, ಮನೆಯಿಂದ ಶುಭ ಕಾರ್ಯಕ್ಕೆ ಅಥವಾ ಕೆಲಸಕ್ಕೆ ಹೊರಡುವಾಗ ಖಾಲಿ ಪಾತ್ರೆಯನ್ನು ನೋಡುವುದು ಅಪಶಕುನವೆಂದು ಪರಿಗಣಿಸಲಾಗುತ್ತದೆ.

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

TAGGED:Do you have the habit of taking a bath and sweeping the garbage as soon as your husband leaves for the office?
Share This Article
Facebook Twitter Copy Link Print
Previous Article ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ
Next Article ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

New love trend ಫಾಸ್ಟ್ ಫುಡ್ ಜಮಾನಾದಲ್ಲಿ ‘ಸ್ಲೋ ಡೇಟಿಂಗ್’ ಕ್ರೇಜ್! 2026ರ ಹೊಸ ಲವ್ ಟ್ರೆಂಡ್

2 Min Read
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Mobile Privacy ಹೆಂಡತಿಯ ಫೋನ್ ಕದ್ದು ನೋಡ್ತೀರಾ? ಹುಷಾರ್..ಮೊಬೈಲ್ ಮುಟ್ಟುವ ಮುನ್ನ ಈ ರೂಲ್ಸ್ ತಿಳಿಯಿರಿ

2 Min Read
ದೇಶಪ್ರಮುಖರಿಲೇಷನ್‌ಶಿಪ್ವಿದೇಶ

Relationship- Love kick ಪ್ರೀತಿಯಲ್ಲಿ ಬಿದ್ದರೆ ಮೆದುಳು ಕೊಕೇನ್ ತಿಂದಂತೆ ಆಡುತ್ತೆ! ನಿಮ್ಮೊಳಗಿನ ‘ಲವ್ ಕೆಮಿಸ್ಟ್ರಿ’ ಬಗ್ಗೆ ನಿಮಗೇನಾದ್ರೂ ಗೊತ್ತಾ?

2 Min Read
ಕರ್ನಾಟಕರಿಲೇಷನ್‌ಶಿಪ್ವೈರಲ್

Kissing Young Couples in namma metro | ನಮ್ಮ ಮೆಟ್ರೋದಲ್ಲಿ ವೈರಲ್ ವಿಡಿಯೋ: ಸಾರ್ವಜನಿಕ ಸ್ಥಳದಲ್ಲಿನ ವರ್ತನೆ ಕುರಿತು ಮತ್ತೆ ಚರ್ಚೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?