Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ  ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಬರುವ ಏಳು ದಿನಗಳ ಅವಧಿಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ 7 ರಿಂದ 20 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 7 ರಿಂದ 10ರವರೆಗೆ ಭಾರೀ ಮಳೆಯ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ಅವಧಿಯಲ್ಲಿ ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿಯೂ ಮಳೆಯ ಚಟುವಟಿಕೆ ಹೆಚ್ಚಾಗಲಿದ್ದು ಎಚ್ಚರಿಕೆ ನೀಡಲಾಗಿದೆ.ಇದಲ್ಲದೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಎರಡು ದಿನಗಳ ಕಾಲ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಹೆಚ್ಚು ಆಂಟಿಬಯೋಟಿಕ್ ಸೇವನೆಯಿಂದ ಕರುಳಿನ ಆರೋಗ್ಯ ಹದಗೆಡುತ್ತಾ?

 

TAGGED:Heavy rains in the state for the next 7 days: Orange alert declared for these districts
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 07-06-2026, ಭಾನುವಾರ
Next Article Vaibhav Suryavanshi ವೈಭವ್ ಸೂರ್ಯವಂಶಿಗೆ ನೆರವಾಗಲು ಬಿಸಿಸಿಐ ಮಹತ್ವದ ನಿರ್ಧಾರ

Popular Posts

ನರೇಂದ್ರ ಮೋದಿ ಅವರು ನನಗೆ ಶುಭ ಹಾರೈಸಿದ್ದಾರೆ, ನಾನು ಅವರನ್ನು ಭೇಟಿ ಮಾಡುತ್ತೇನೆ : ಡಿ.ಕೆ. ಶಿವಕುಮಾರ್

1 Min Read

2400 ಚ.ಅಡಿವರೆಗಿನ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ: ಒಸಿ ವಿನಾಯಿತಿ ನೀಡಿ ಸರ್ಕಾರ ಆದೇಶ

1 Min Read

Actor Salim Kumar passed away ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಖ್ಯಾತ ನಟ ಸಲೀಂ ಕುಮಾರ್ ಹೃದಯಾಘಾತದಿಂದ ನಿಧನ

1 Min Read

ಕಿಡ್ನಿ ಹಾಳಾಗುವ ಮುನ್ನ ದೇಹ ನೀಡುವ ಈ 5 ಅಪಾಯಕಾರಿ ಸೂಚನೆಗಳನ್ನು ನಿರ್ಲಕ್ಷಿಸಬೇಡಿ

2 Min Read

You Might Also Like

ದೇಶಕರ್ನಾಟಕಪ್ರಮುಖ

LPG Cylinder Price Hike ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಮತ್ತೆ 29 ರೂ. ಹೆಚ್ಚಳ

1 Min Read
ದೇಶಪ್ರಮುಖ

Vaibhav Suryavanshi ವೈಭವ್ ಸೂರ್ಯವಂಶಿಗೆ ನೆರವಾಗಲು ಬಿಸಿಸಿಐ ಮಹತ್ವದ ನಿರ್ಧಾರ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 07-06-2026, ಭಾನುವಾರ

4 Min Read
ಕರ್ನಾಟಕಪ್ರಮುಖಮನರಂಜನೆ

ಡಿವೋರ್ಸ್ ಬಗ್ಗೆ ಚಂದನ್ ಶೆಟ್ಟಿ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?