Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vaibhav Suryavanshi ವೈಭವ್ ಸೂರ್ಯವಂಶಿಗೆ ನೆರವಾಗಲು ಬಿಸಿಸಿಐ ಮಹತ್ವದ ನಿರ್ಧಾರ
ದೇಶಪ್ರಮುಖ

Vaibhav Suryavanshi ವೈಭವ್ ಸೂರ್ಯವಂಶಿಗೆ ನೆರವಾಗಲು ಬಿಸಿಸಿಐ ಮಹತ್ವದ ನಿರ್ಧಾರ

Share
1 Min Read
SHARE

newsics.com/ನ್ಯೂಸಿಕ್ಸ್

ಭಾರತ ತಂಡಕ್ಕೆ ಕೇವಲ 15ರ ಹರೆಯದಲ್ಲೇ ವೈಭವ್ ಆಯ್ಕೆಯಾಗಿದ್ದಾರೆ. ದೇಶದಲ್ಲೆಡೆ ಅಭಿಮಾನಿಗಳು ಸಂಭ್ರಮ ಆಚರಿಸುತ್ತಿದ್ದಾರೆ. ಇದರ ನಡುವೆ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ವೈಭವ್ ಸೂರ್ಯವಂಶಿ ಕೇವಲ 15ನೇ ವರ್ಷಕ್ಕೆ ಭಾರತದ ಹಿರಿಯರ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಭಾರತ ತಂಡಕ್ಕೆ ಆಯ್ಕೆಯಾದ ಅತಿ ಕಿರಿಯ ಆಟಗಾರನೆಂಬ ದಾಖಲೆ ನಿರ್ಮಿಸಿದ್ದಾರೆ. ಇದರೊಂದಿಗೆ ಅವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. ಸಚಿನ್ ತೆಂಡೂಲ್ಕರ್ 16 ವರ್ಷಕ್ಕೆ ಭಾರತ ಹಿರಿಯರ ತಂಡಕ್ಕೆ ಆಯ್ಕೆಯಾಗಿದ್ದರು. ಇದೀಗ ಸಚಿನ್ ದಾಖಲೆಯನ್ನು ಮುರಿದಿರುವ ವೈಭವ್​ಗೆ ಬಿಸಿಸಿಐ, ಸಚಿನ್​ಗೆ ನೀಡಿದ್ದ ವಿಶೇಷ ವಿನಾಯಿತಿಯನ್ನು ವೈಭವ್​ಗೂ ನೀಡಿದೆ.

ಮೊದಲ ಬಾರಿಗೆ ಟೀಂ ಇಂಡಿಯಾ ಆಯ್ಕೆ ಮಾತ್ರವಲ್ಲ ಸೀನಿಯರ್ ತಂಡದ ಜೊತೆ ವಿದೇಶಿ ಪ್ರವಾಸ ಮಾಡುತ್ತಿದ್ದಾರೆ. 15ರ ಹುಡುಗನಾಗಿರುವ ಕಾರಣ ಆತನ ಜೊತೆ ಪೋಷಕರು ಇದ್ದರೆ ಉತ್ತಮ ಅನ್ನೋ ಅಭಿಪ್ರಾಯಗಳು ಕೇಳಿಬಂದಿತ್ತು. ಹೀಗಾಗಿ ವೈಭವ್ ಸೂರ್ಯವಂಶಿಗಾಗಿ ಬಿಸಿಸಿಐ ಇದೀಗ ವೈಭವ್ ಪೋಷಕರನ್ನು ಐರ್ಲೆಂಡ್, ಇಂಗ್ಲೆಂಡ್ ಪ್ರವಾಸಕ್ಕೆ ಕರೆದುಕೊಂಡು ಹೋಗುತ್ತಿದೆ.

ವೈಭವ್ ಸೂರ್ಯವಂಶಿ ಪೋಷಕರು ಎಲ್ಲಾ ಖರ್ಚು ವೆಚ್ಚಗಳನ್ನು ಬಿಸಿಸಿಐ ನೋಡಿಕೊಳ್ಳಲಿದೆ. ಹೊಸ ವಾತಾವರಣದಲ್ಲಿ ವೈಭವ್ ಸೂರ್ಯವಂಶಿ ಹೊಂದಿಕೊಳ್ಳಬೇಕಿದೆ. ಬಾಲಕನಾಗಿರುವ ಕಾರಣ ಆತನ ಪೋಷಕರನ್ನು ಕರೆದುಕೊಂಡು ಹೋಗಲಾಗುತ್ತದೆ. ಇದರಿಂದ ವೈಭವ್ ಸೂರ್ಯವಂಶಿಗೆ ತನ್ನ ಆಟದ ಮೇಲೆ ಹೆಚ್ಚು ಫೋಕಸ್ ಮಾಡಲು ಸಾಧ್ಯವಾಗುತ್ತದೆ ಎಂದು ಬಿಸಿಸಿಐ ಸೆಕ್ರಟರಿ ದೇವಜಿತ್ ಸೈಕಿಯಾ ಹೇಳಿದ್ದಾರೆ.

ವೈಭವ್ ಚಿಕ್ಕವನಾಗಿರುವ ಕಾರಣ ಬಿಸಿಸಿಐ ಈ ವಿಶೇಷ ವಿನಾಯಿತಿ ನೀಡಿದೆ. ವೈಭವ್ ಹೊರತುಪಡಿಸಿ ಬೇರೆ ಯಾವ ಆಟಗಾರನಿಗೂ ಈ ಸೌಕರ್ಯ ಇರುವುದಿಲ್ಲ. ಇದಕ್ಕಾಗಿಯೇ ಬಿಸಿಸಿಐ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದ್ದು, ಭಾರತ ತಂಡ ವಿದೇಶಿ ಪ್ರವಾಸಗಳಿಗೆ ತೆರಳಿದಾಗ ಆಟಗಾರರು ತಮ್ಮ ಕುಟುಂಬಸ್ಥರು ಅಥವಾ ಸಂಗಾತಿಗಳನ್ನು ಇಡೀ ಪ್ರವಾಸದ ಉದ್ದಕ್ಕೂ ತಮ್ಮೊಂದಿಗೆ ಇರಿಸಿಕೊಳ್ಳಲು ಸಾಧ್ಯವಿಲ್ಲ. ಸರಣಿ ಅಥವಾ ಪಂದ್ಯಾವಳಿ 45 ದಿನಗಳಿಗಿಂತ ಹೆಚ್ಚು ಕಾಲ ನಡೆದರೆ, ಕುಟುಂಬ ಸದಸ್ಯರು ಆಟಗಾರನೊಂದಿಗೆ 14 ದಿನಗಳವರೆಗೆ ಮಾತ್ರ ಇರಬಹುದಾಗಿದೆ.

Rain Alert ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

TAGGED:BCCI takes important decision to help Vaibhav Suryavanshi
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
Next Article LPG Cylinder Price Hike ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಮತ್ತೆ 29 ರೂ. ಹೆಚ್ಚಳ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?