Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಕೊಂದ ಪಾಪಿ
ಕರ್ನಾಟಕಪ್ರಮುಖ

ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಕೊಂದ ಪಾಪಿ

Share
1 Min Read
SHARE

newsics.com/ನ್ಯೂಸಿಕ್ಸ್

ಕೊಪ್ಪಳ:  ಹೆತ್ತ ತಂದೆ ಹಾಗೂ ಒಡಹುಟ್ಟಿದ ಅಕ್ಕನನ್ನೇ ಯುವಕನೊಬ್ಬ ಚಾಕುವಿನಿಂದ ಇರಿದು ಅತ್ಯಂತ  ಹತ್ಯೆಗೈದಿರುವ ಘಟನೆ ಗಂಗಾವತಿ ತಾಲೂಕಿನ ಹೊಸ ಅಯೋಧ್ಯಾ ಗ್ರಾಮದಲ್ಲಿ ನಡೆದಿದೆ

ಹೊಸ ಅಯೋಧ್ಯಾ ಗ್ರಾಮದ ನಿವಾಸಿಯಾದ ಸಾಯಿಮಣಿ ಎಂಬ ಯುವಕನೇ ತನ್ನ ಸ್ವಂತ ಕುಟುಂಬದವರ ಮೇಲೆಯೇ ಮರಣಾಂತಿಕ ದಾಳಿ ನಡೆಸಿದ ನರಹಂತಕ. ಈತನ ದಾಳಿಗೆ ತಂದೆ ವೆಂಕಟನಾಯ್ಡು (45) ಹಾಗೂ ಅಕ್ಕ ಪ್ರಗತಿ (19) ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಬಿದ್ದು ಮೃತಪಟ್ಟಿದ್ದಾರೆ.

ದಾಳಿಯ ವೇಳೆ ತಾಯಿ ಸೌಜನ್ಯ ಅವರಿಗೂ ಗಂಭೀರ ಗಾಯಗಳಾಗಿದ್ದು, ಸದ್ಯ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ ಬಳಿಕ ಆರೋಪಿ ಸಾಯಿಮಣಿ ತನಗೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಪ್ರಾಥಮಿಕ ಮೂಲಗಳ ಪ್ರಕಾರ, ಆರೋಪಿ ಸಾಯಿಮಣಿ ತೀವ್ರವಾಗಿ ಆನ್‌ಲೈನ್ ಗೇಮ್‌ಗಳಿಗೆ ದಾಸನಾಗಿದ್ದ ಎನ್ನಲಾಗಿದೆ. ಆನ್‌ಲೈನ್ ಆಟಗಳಲ್ಲಿ ಭಾರಿ ಪ್ರಮಾಣದ ಹಣವನ್ನು ಕಳೆದುಕೊಂಡಿದ್ದ ಈತ, ಇದೇ ವಿಚಾರವಾಗಿ ಮನೆಯಲ್ಲಿ ಗಲಾಟೆ ಮಾಡಿಕೊಂಡು, ಖಿನ್ನತೆ ಅಥವಾ ಆಕ್ರೋಶದಿಂದ ಈ ಘೋರ ಕೃತ್ಯ ಎಸಗಿರಬಹುದು ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ತಾಯಿ ಸೌಜನ್ಯ ಹಾಗೂ ಆರೋಪಿ ಸಾಯಿಮಣಿ ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

 

Bigg Boss Kannada 13 Audition ಬಿಗ್ ಬಾಸ್ ಮನೆಯೊಳಕ್ಕೆ ಹೋಗಲು ನಿಮಗೂ ಭರ್ಜರಿ ಅವಕಾಶ: ಮಾಡಬೇಕಾಗಿದ್ದು ಇಷ್ಟೆ

TAGGED:A sinner who killed his father and younger sister
Share This Article
Facebook Twitter Copy Link Print
Previous Article Bigg Boss Kannada 13 Audition ಬಿಗ್ ಬಾಸ್ ಮನೆಯೊಳಕ್ಕೆ ಹೋಗಲು ನಿಮಗೂ ಭರ್ಜರಿ ಅವಕಾಶ: ಮಾಡಬೇಕಾಗಿದ್ದು ಇಷ್ಟೆ
Next Article ಮದುವೆ ಆಗೋದಾಗಿ ಹೇಳಿ ಯುವಕನಿಗೆ 35 ಲಕ್ಷ ರೂ ವಂಚಿಸಿದ ಯುವತಿ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?