Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆ ಆಗೋದಾಗಿ ಹೇಳಿ ಯುವಕನಿಗೆ 35 ಲಕ್ಷ ರೂ ವಂಚಿಸಿದ ಯುವತಿ
ಕರ್ನಾಟಕಪ್ರಮುಖ

ಮದುವೆ ಆಗೋದಾಗಿ ಹೇಳಿ ಯುವಕನಿಗೆ 35 ಲಕ್ಷ ರೂ ವಂಚಿಸಿದ ಯುವತಿ

Share
1 Min Read
SHARE

newsics.com/ನ್ಯೂಸಿಕ್ಸ್

ಮದುವೆ ಆಗುವ ನೆಪದಲ್ಲಿ ಯುವತಿಯೊಬ್ಬಳು ಯುವಕನಿಗೆ ಬರೋಬ್ಬರಿ 35 ಲಕ್ಷ ರೂ ವಂಚಿಸಿರುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅನಿಲ್​​ ಮ್ಯಾಟ್ರಿಮೋನಿ ವೆಬ್​ಸೈಟ್​​ ಮೂಲಕ ಹುಡುಗಿ ಹುಡುಕುತ್ತಿದ್ದರು. ಈ ವೇಳೆ ಭಾಸ್ಕರ್ ರಾವ್ ಎಂಬಾತ ಅನಿಲ್​ಗೆ ಕರೆ ಮಾಡಿದ್ದರು. ನಿಮ್ಮ ಪ್ರೊಫೈಲ್​ ಇಷ್ಟ ಆಗಿದೆ, ಲಕ್ಷ್ಮೀಗೆ ನಂಬರ್ ನೀಡಿದ್ದೀನಿ‌ ಎಂದಿದ್ದ. ಬಳಿಕ ಖದ್ದು ಲಕ್ಷ್ಮೀ ಅನಿಲ್​ಗೆ ಕರೆ ಮಾಡಿದ್ದಾಳೆ. ಇಬ್ಬರು ಕೆಲ ದಿನ ಮಾತುಕತೆ ನಡೆಸಿದ್ದಾರೆ.

ಇನ್ನು ಭವಿಷ್ಯದ ದೃಷ್ಟಿಯಿಂದ ಆನ್‌ಲೈನ್‌ನಲ್ಲಿ ಹೂಡಿಕೆ ಮಾಡಿರುವುದಾಗಿ ಹೇಳಿದ ಲಕ್ಷ್ಮೀ, ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ಆಮಿಷ ಒಡ್ಡಿದ್ದಾಳೆ. ‘ನೀನು ಈಗಲೇ ಹಣ ಹೂಡಿಕೆ ಮಾಡು, ಮದುವೆಯ ನಂತರ ಅದೇ ಲಾಭದ ಹಣದಲ್ಲಿ ಚೆನ್ನಾಗಿ ಸೆಟಲ್ ಆಗೋಣ’ ಎಂದು ನಂಬಿಸಿದ್ದಾಳೆ. ಇದಕ್ಕೆ ಅನಿಲ್ ‘ಈಗ ಬೇಡ, ಮದುವೆಯಾದ ಬಳಿಕ ನೋಡೋಣ’ ಎಂದು ನಿರಾಕರಿಸಿದರೂ ಬಿಡದ ಲಕ್ಷ್ಮೀ, ಹಠಕ್ಕೆ ಬಿದ್ದು ಹಣ ಹೂಡುವಂತೆ ಸತತವಾಗಿ ಪ್ರೇರೇಪಿಸಿದ್ದಾಳೆ.

ಕೊನೆಗೆ ಆಕೆಯ ಮಾತು ನಂಬಿದ ಅನಿಲ್, ಹಂತ ಹಂತವಾಗಿ ಬರೋಬ್ಬರಿ 35 ಲಕ್ಷ ರೂ ಹೂಡಿಕೆ ಮಾಡಿದ್ದಾರೆ. ಆದರೆ, ಆ ಬಳಿಕ ಲಾಭದ ಹಣವನ್ನು ಹಿಂಪಡೆಯಲು ಹೋದಾಗ ಕ್ರಿಪ್ಟೋ ಖಾತೆಯೇ ಡಿಲೀಟ್ ಆಗಿರುವುದು ಕಂಡುಬಂದಿದೆ. ಆತಂಕಗೊಂಡ ಅನಿಲ್ ಲಕ್ಷ್ಮೀ ಮೊಬೈಲ್‌ಗೆ ಕರೆ ಮಾಡಿದಾಗ ಆಕೆಯ ಫೋನ್ ಕೂಡ ಸ್ವಿಚ್ ಆಫ್ ಆಗಿತ್ತು. ಕೊನೆಗೆ ತಾನು ವಂಚನೆಗೆ ಒಳಗಾಗಿರುವುದು ಮನವರಿಕೆಯಾಗಿ  ಬೆಂಗಳೂರಿನ ಆಗ್ನೇಯ ವಿಭಾಗ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಕೊಂದ ಪಾಪಿ

TAGGED:A young woman cheated a young man of Rs 35 lakhs on the pretext of marriage.
Share This Article
Facebook Twitter Copy Link Print
Previous Article ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಕೊಂದ ಪಾಪಿ
Next Article ಪ್ಲೇಯರ್ ಜತೆ ಮದುವೆ, ಸ್ನೇಹಿತನೊಂದಿಗೆ ಸರಸ! ಮುಂದಾಗಿದ್ದೇನು?

Popular Posts

₹6,000 ಸಂಬಳಕ್ಕೆ ಸೇರಿದ ಸರ್ಕಾರಿ ಇಂಜಿನಿಯರ್‌ ಆಸ್ತಿ ಮೌಲ್ಯ ಕಂಡು ದಂಗಾದ ಅಧಿಕಾರಿಗಳು

2 Min Read

ರಾಜ್ಯ ಸರ್ಕಾರಿ ನೌಕರರ ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ

2 Min Read

ಮಳೆಗಾಲ ಮುಕ್ತಾಯದವರೆಗೆ ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

1 Min Read

ಪ್ಲೇಯರ್ ಜತೆ ಮದುವೆ, ಸ್ನೇಹಿತನೊಂದಿಗೆ ಸರಸ! ಮುಂದಾಗಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಕೊಂದ ಪಾಪಿ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 Audition ಬಿಗ್ ಬಾಸ್ ಮನೆಯೊಳಕ್ಕೆ ಹೋಗಲು ನಿಮಗೂ ಭರ್ಜರಿ ಅವಕಾಶ: ಮಾಡಬೇಕಾಗಿದ್ದು ಇಷ್ಟೆ

1 Min Read
ಪ್ರಮುಖಲೈಫ್‌ಸ್ಟೈಲ್

Fish: ಗಂಟಲಲ್ಲಿ ಮೀನು ಮುಳ್ಳು ಸಿಕ್ಕೊಂಡಿದ್ಯಾ?ಈ ಸುಲಭ ಉಪಾಯಗಳನ್ನು ಬಳಸಿ!

2 Min Read
ಕರ್ನಾಟಕದೇಶಪ್ರಮುಖ

ಅಡುಗೆ ಎಣ್ಣೆ ಪ್ಯಾಕೇಜಿಂಗ್ ಗಾತ್ರದಲ್ಲಿ ಏಕರೂಪತೆ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?