Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆಭರಣ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆ: ಮೇಲ್ವಿಚಾರಕ ಸೇರಿ ನಾಲ್ವರು ಕಾರ್ಮಿಕರು ಸಾವು
ಲೈಫ್‌ಸ್ಟೈಲ್

ಆಭರಣ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆ: ಮೇಲ್ವಿಚಾರಕ ಸೇರಿ ನಾಲ್ವರು ಕಾರ್ಮಿಕರು ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಗುಜರಾತ್‌ನ ಪ್ರಮುಖ ಕೈಗಾರಿಕಾ ನಗರವಾದ ಸೂರತ್‌ನಲ್ಲಿ ಆಭರಣ ಕಾರ್ಖಾನೆಯೊಂದರಲ್ಲಿ ಭಾನುವಾರ(ಜೂ. 07) ವಿಷಕಾರಿ ಅನಿಲ ಸೋರಿಕೆಯಾಗಿ ದುರಂತ ಸಂಭವಿಸಿದ್ದು, ಮೇಲ್ವಿಚಾರಕ ಸೇರಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಆಭರಣ ಉತ್ಪಾದನಾ ಪ್ರಕ್ರಿಯೆಯಲ್ಲಿ ಉತ್ಪತ್ತಿಯಾಗುವ ರಾಸಾಯನಿಕ ತ್ಯಾಜ್ಯವನ್ನು ಸಂಗ್ರಹಿಸಲು ಅಶ್ವಿನಿ ಕುಮಾರ್ ರಸ್ತೆಯಲ್ಲಿರುವ ಆಭರಣ ಕಾರ್ಖಾನೆಯಲ್ಲಿ ಇಟಿಪಿ (ಎಫ್ಲುಯೆಂಟ್ ಟ್ರೀಟ್‌ಮೆಂಟ್ ಪ್ಲಾಂಟ್) ಸೆಪ್ಟಿಕ್ ಟ್ಯಾಂಕ್ ಅನ್ನು ಸ್ಥಾಪಿಸಲಾಗಿದೆ. ಈ ಟ್ಯಾಂಕ್ ಅನ್ನು ಪ್ರತಿ 2 ತಿಂಗಳಿಗೊಮ್ಮೆ ಸ್ವಚ್ಛಗೊಳಿಸಬೇಕು.

ಹೀಗಾಗಿ ಇಂದು ಬೆಳಗ್ಗೆ ಮೇಲ್ವಿಚಾರಕ ಮತ್ತು ಮೂವರು ಕಾರ್ಮಿಕರನ್ನು ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ತೆರಳಿದ್ದರು. ಟ್ಯಾಂಕ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ, ಒಬ್ಬ ಕಾರ್ಮಿಕ ಇದ್ದಕ್ಕಿದ್ದಂತೆ ಒಳಗೆ ಬಿದ್ದಿದ್ದಾನೆ. ಅವನನ್ನು ಉಳಿಸುವ ಸಲುವಾಗಿ, ಇತರ ಮೂವರು ಸಹ ಒಬ್ಬರ ನಂತರ ಒಬ್ಬರು ಟ್ಯಾಂಕ್‌ಗೆ ಇಳಿದಿದ್ದಾರೆ.

ಟ್ಯಾಂಕ್‌ನಲ್ಲಿ ಈಗಾಗಲೇ ಸಂಗ್ರಹವಾಗಿದ್ದ ತೀವ್ರವಾದ ವಿಷಕಾರಿ ಅನಿಲದ ವಾಸನೆಯಿಂದ ಉಸಿರುಗಟ್ಟಿ ನಾಲ್ವರು ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಪೊಲೀಸರು ನಾಲ್ವರ ಶವಗಳನ್ನು ಹೊರತೆಗೆದಿದ್ದು, ಆಸ್ಪತ್ರಗೆ ಸಾಗಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಕಾರ್ಮಿಕರು ಯಾವುದೇ ಸುರಕ್ಷತಾ ಮುಖವಾಡಗಳನ್ನು ಧರಿಸಿರಲಿಲ್ಲ ಎನ್ನಲಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬಳಿಕ ನಿಖರ ಕಾರಣ ತಿಳಿಯಲಿದೆ.

ರಾತ್ರಿಯಿಡೀ ಫೋನ್ ಚಾರ್ಜ್‌ಗೆ ಇಟ್ಟರೆ ನಿಜವಾಗಿಯೂ ಬ್ಯಾಟರಿ ಹಾಳಾಗುತ್ತಾ?

TAGGED:Toxic gas leak in jewellery factory: Four workers including supervisor die
Share This Article
Facebook Twitter Copy Link Print
Previous Article ರಾತ್ರಿಯಿಡೀ ಫೋನ್ ಚಾರ್ಜ್‌ಗೆ ಇಟ್ಟರೆ ನಿಜವಾಗಿಯೂ ಬ್ಯಾಟರಿ ಹಾಳಾಗುತ್ತಾ?
Next Article ಅಮೇಜಾನ್ ಪ್ರೈಮ್-ಎಂಎಕ್ಸ್ ಪ್ಲೇಯರ್ ವಿಲೀನ: ಭಾರತದ ಅತಿ ದೊಡ್ಡ ಒಟಿಟಿ ಪ್ಲಾಟ್‌ಫಾರ್ಮ್ ಸೃಷ್ಟಿ!

Popular Posts

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?