Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Sai Pallavi ನ್ಯಾಚುರಲ್ ಕ್ವೀನ್ ಸಾಯಿ ಪಲ್ಲವಿ ನಾಯಕಿಯಾಗಲು ಸ್ಫೂರ್ತಿಯಾಗಿದ್ದೇ ಆ ಮೆಗಾ ಪವರ್!
ದೇಶಪ್ರಮುಖಮನರಂಜನೆ

Sai Pallavi ನ್ಯಾಚುರಲ್ ಕ್ವೀನ್ ಸಾಯಿ ಪಲ್ಲವಿ ನಾಯಕಿಯಾಗಲು ಸ್ಫೂರ್ತಿಯಾಗಿದ್ದೇ ಆ ಮೆಗಾ ಪವರ್!

Share
2 Min Read
SHARE

newsics.com/ನ್ಯೂಸಿಕ್ಸ್

ದಕ್ಷಿಣ ಭಾರತದ ಖ್ಯಾತ ನಟಿಯಲ್ಲಿ ಒಬ್ಬರಾದ ನಟಿ ಸಾಯಿ ಪಲ್ಲವಿ  ತಮ್ಮ ನ್ಯಾಚುರಲ್ ಬ್ಯೂಟಿಯಿಂದ  ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ.

ಯಾವುದೇ ಗ್ಲಾಮರ್ ಇಲ್ಲದೆ ಸ್ಟಾರ್ ಹೀರೋಯಿನ್ ಆಗಿದ್ದಾರೆ ಮತ್ತು ತಮ್ಮ ಪ್ರತಿಭೆಯಿಂದ ದೇಶಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಹೀಗಿರುವಾಗ ಇತ್ತೀಚೆಗೆ ನಟಿ ಸಾಯಿ ಪಲ್ಲವಿ ತಮ್ಮ ಸಿನಿಮಾ ವೃತ್ತಿಜೀವನ ಮತ್ತು ನೆಚ್ಚಿನ ನಾಯಕನ ಬಗ್ಗೆ ಹೇಳಿರುವ ಕೆಲವು ಆಸಕ್ತಿದಾಯಕ ವಿಷಯಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ.

ಸಾಮಾನ್ಯವಾಗಿ ಇಂದಿನ ಜನರೇಷನ್ ನಟಿಯರನ್ನು ನಿಮ್ಮ ಫೇವರಿಟ್ ನಟ ಯಾರು? ಎಂದು ಕೇಳಿದರೆ, ಅವರು ತಮ್ಮ ಸಮಕಾಲೀನ ಸ್ಟಾರ್ ನಟರಾದ ಮಹೇಶ್ ಬಾಬು, ಪ್ರಭಾಸ್ ಅಥವಾ ಅಲ್ಲು ಅರ್ಜುನ್ ಹೆಸರನ್ನು ಹೇಳುತ್ತಾರೆ. ಆದರೆ ಸಾಯಿ ಪಲ್ಲವಿ ಮಾತ್ರ ಯಾವುದೇ ಹಿಂಜರಿಕೆಯಿಲ್ಲದೆ, ನಾನು ಹೀರೋಯಿನ್ ಆಗಲು ಕಾರಣ ಮೆಗಾಸ್ಟಾರ್ ಚಿರಂಜೀವಿ”l ಎಂದು ಹೇಳಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಹೌದು, ಮೆಗಾಸ್ಟಾರ್ ಅವರ ನಟನೆ ಮತ್ತು ವ್ಯಕ್ತಿತ್ವಕ್ಕೆ ಸಾಯಿ ಪಲ್ಲವಿ ಫಿದಾ ಆಗಿದ್ದಾರೆ.

ಸಾಯಿ ಪಲ್ಲವಿ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ನಾನು ಚಿಕ್ಕವಳಿದ್ದಾಗಿನಿಂದಲೇ ಚಿರಂಜೀವಿ ಸರ್ ಅವರ ಸಿನಿಮಾಗಳನ್ನು ನೋಡುತ್ತಾ ಬೆಳೆದವಳು. ಪರದೆಯ ಮೇಲೆ ಅವರ ಎನರ್ಜಿ, ಆ ಅದ್ಭುತವಾದ ಸ್ಟೈಲ್ ಮತ್ತು ಯಾರಿಗೂ ಸರಿಸಾಟಿಯಿಲ್ಲದ ಅವರ ಡ್ಯಾನ್ಸ್ ನನ್ನ ಮೇಲೆ ಆಳವಾದ ಪ್ರಭಾವ ಬೀರಿವೆ. ಒಬ್ಬ ನಟ ಪ್ರೇಕ್ಷಕರನ್ನು ಹೇಗೆ ಮಂತ್ರಮುಗ್ಧರನ್ನಾಗಿ ಮಾಡಬಹುದು ಎಂಬುದನ್ನು ನಾನು ಅವರ ಮೂಲಕ ಕಲಿತೆ ಎಂದು ಸಂಭ್ರಮದಿಂದ ಹೇಳಿಕೊಂಡಿದ್ದಾರೆ.

ಚಿತ್ರರಂಗಕ್ಕೆ ಕಾಲಿಟ್ಟ ನಂತರವೂ ಚಿರಂಜೀವಿ ಅವರ ಮೇಲಿನ ಅಭಿಮಾನ ಬದಲಾಗಿಲ್ಲ ಎಂದು ಸಾಯಿ ಪಲ್ಲವಿ ಹೇಳಿದ್ದಾರೆ. ಅವರ ಸಿನಿಮಾಗಳು ಟಿವಿಯಲ್ಲಿ ಬಂದರೆ ಖಂಡಿತ ನೋಡುತ್ತೇನೆ ಎಂದು ತಿಳಿಸಿದ್ದಾರೆ . ನಟಿಯಾಗಿ ಮಾತ್ರವಲ್ಲದೆ ವ್ಯಕ್ತಿಯಾಗಿಯೂ ಚಿರಂಜೀವಿ ಉತ್ತಮ ವ್ಯಕ್ತಿತ್ವ ಹೊಂದಿದ್ದಾರೆ ಎಂದುಸಾಯಿ ಪಲ್ಲವಿ ಹೊಗಳಿದ್ದಾರೆ. ಜೊತೆಗೆ ಅವರ ಸಿನಿಮಾ ಪ್ರಯಾಣವು ಅನೇಕ ಯುವ ನಟರಿಗೆ ಸ್ಪೂರ್ತಿಯಾಗಿದೆ ಎಂದು ನಟಿ ಹೇಳಿದ್ದಾರೆ.

ಸಾಯಿ ಪಲ್ಲವಿ ಅವರ ಈ ಮಾತುಗಳು ಕೇಳಿ ಮೆಗಾ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. “ನಮ್ಮ ಮೆಗಾಸ್ಟಾರ್ ಎನರ್ಜಿ ಅಂತಹದ್ದು!” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್‌ಗಳ ಸುರಿಮಳೆಯನ್ನೇ ಹರಿಸುತ್ತಿದ್ದಾರೆ.

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

TAGGED:That mega power was the inspiration for Natural Queen Sai Pallavi to become a heroine!
Share This Article
Facebook Twitter Copy Link Print
Previous Article ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ
Next Article ಜಮೀರ್ ಇಲ್ಲದೆ ಸರ್ಕಾರವೇ ಇಲ್ಲ : ಕೋಡಿಶ್ರೀ ಭವಿಷ್ಯ!

Popular Posts

Gold Rate ವಾರದ ಆರಂಭದಲ್ಲಿ ಚಿನ್ನದ ಬೆಳ್ಳಿ ಬೆಲೆ ಕುಸಿತ

1 Min Read

ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪ : ಐವರು ಬಲಿ , 200 ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೋ ನೋಡಿ

1 Min Read

ಬಿರುಗಾಳಿ ಸಹಿತ ಭಾರಿ ಮಳೆ: ರನ್ ವೇನಲ್ಲಿದ್ದ ಏಣಿ, ತಾಂತ್ರಿಗಳು ಉಪಕರಣಗಳು ಡಿಕ್ಕಿ: ಮೂರು ಏರ್ ಇಂಡಿಯಾ ವಿಮಾನಗಳಿಗೆ ಹಾನಿ

1 Min Read

ಎಲನ್ ಮಸ್ಕ್  ವಿಶ್ವದ ಮೊದಲ ಟ್ರಿಲೇನಿಯರ್ ಶ್ರೀಮಂತ ಪಟ್ಟ : ಮಸ್ಕ್ ಸಂಪತ್ತು ಎಷ್ಟಿದೆ?

1 Min Read

You Might Also Like

ಕರ್ನಾಟಕಪ್ರಮುಖ

ಜಮೀರ್ ಇಲ್ಲದೆ ಸರ್ಕಾರವೇ ಇಲ್ಲ : ಕೋಡಿಶ್ರೀ ಭವಿಷ್ಯ!

1 Min Read
ಪ್ರಮುಖಆರೋಗ್ಯ

Health ಖಾಲಿ ಹೊಟ್ಟೆಗೆ ಸಣ್ಣ ತುಂಡು ಬೆಳ್ಳುಳ್ಳಿ ಜಗಿದು ತಿನ್ನಬೇಕಂತೆ! ಯಾಕೆ ಗೊತ್ತೇ

2 Min Read
ಕರ್ನಾಟಕಪ್ರಮುಖ

Vegetable Prices Rise ಜನಸಾಮಾನ್ಯರ ಜೇಬಿಗೆ ಕತ್ತರಿ : ಟೊಮೆಟೋ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ

1 Min Read
ಕರ್ನಾಟಕಪ್ರಮುಖ

ರಾಜ್ಯಸಭಾ, ವಿಧಾನ ಪರಿಷತ್‌ಗೆ ಬಿಜೆಪಿ ಟಿಕೆಟ್‌ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?