Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಮೀರ್ ಇಲ್ಲದೆ ಸರ್ಕಾರವೇ ಇಲ್ಲ : ಕೋಡಿಶ್ರೀ ಭವಿಷ್ಯ!
ಕರ್ನಾಟಕಪ್ರಮುಖ

ಜಮೀರ್ ಇಲ್ಲದೆ ಸರ್ಕಾರವೇ ಇಲ್ಲ : ಕೋಡಿಶ್ರೀ ಭವಿಷ್ಯ!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನರ್ರಚನೆಯ ಕುರಿತಾದ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕ್ಯಾಬಿನೆಟ್‌ನಲ್ಲಿ ಮಾಜಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಆಗ್ರಹ ಈಗ ರಾಜ್ಯಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ.

ಈ ರಾಜಕೀಯ ಹಗ್ಗಜಗ್ಗಾಟದ ಬೆನ್ನಲ್ಲೇ, ಸದಾ ತಮ್ಮ ನಿಖರ ಭವಿಷ್ಯವಾಣಿಗೆ ಹೆಸರಾಗಿರುವ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಜಮೀರ್ ಅಹ್ಮದ್ ಖಾನ್ ಕುರಿತು ನುಡಿದಿರುವ ಭವಿಷ್ಯ ಈಗ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

 

ಕೋಡಿಮಠದ ಶ್ರೀಗಳ ಭವಿಷ್ಯ ಜಮೀರ್‌ಗೆ ವರ? ಹಾಸನ ಜಿಲ್ಲೆಯ ಅರಸೀಕೆರೆಯ ‘ಅಲ್ ಅಮೀನ್’ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕೋಡಿಮಠದ ಶ್ರೀಗಳು, ಜಮೀರ್ ಅಹ್ಮದ್ ಅವರ ಪ್ರಸ್ತುತ ರಾಜಕೀಯ ಸ್ಥಿತಿಗತಿ ಹಾಗೂ ಅವರ ಭವಿಷ್ಯದ ಕುರಿತು ಮಹತ್ವದ ಮಾತುಗಳನ್ನು ಆಡಿದ್ದಾರೆ. ಇತ್ತೀಚೆಗೆ ಜಮೀರ್ ಅಹ್ಮದ್ ಅವರಿಗೆ ಸಂಬಂಧ ಪಟ್ಟದ್ದು ಎನ್ನಲಾದ ಆಡಿಯೋ ವಿವಾದದ ಕುರಿತು ಮಾತನಾಡಿದ ಶ್ರೀಗಳು, “ಆ ಆಡಿಯೋ ಕೇವಲ ಅಪಪ್ರಚಾರ ಮಾಡುವ ಕೆಟ್ಟ ಉದ್ದೇಶದಿಂದ ಸೃಷ್ಟಿಯಾಗಿರುವುದಾಗಿದೆ. ಹೀಗಾಗಿ ಜಮೀರ್ ಅವರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದ್ದಾರೆ.

ಜಮೀರ್ ಇಲ್ಲದೆ ಸರ್ಕಾರವೇ ಇಲ್ಲ ಮುಂದುವರಿದು ಮಾತನಾಡಿದ ಕೋಡಿಮಠದ ಶ್ರೀಗಳು, ಜಮೀರ್ ಅಹ್ಮದ್ ಖಾನ್ ಅವರ ರಾಜಕೀಯ ಶಕ್ತಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರು ಇಲ್ಲದೆ ಸರ್ಕಾರ ರಚನೆಯಾಗಲು ಸಾಧ್ಯವಿಲ್ಲ. ಜಮೀರ್ ಇದ್ದರೆ ಮಾತ್ರ ಅದು ಪೂರ್ಣ ಪ್ರಮಾಣದ ಸರ್ಕಾರ ಎನಿಸಿಕೊಳ್ಳುತ್ತದೆ. ಅವರು ಶೀಘ್ರದಲ್ಲೇ ತಮ್ಮ ಸಚಿವ ಸ್ಥಾನವನ್ನು ಮರಳಿ ಪಡೆಯಲಿದ್ದಾರೆ” ಎಂದು ಭವಿಷ್ಯ ನುಡಿಯುವ ಮೂಲಕ ಜಮೀರ್ ಬೆಂಬಲಿಗರಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ.

Sai Pallavi ನ್ಯಾಚುರಲ್ ಕ್ವೀನ್ ಸಾಯಿ ಪಲ್ಲವಿ ನಾಯಕಿಯಾಗಲು ಸ್ಫೂರ್ತಿಯಾಗಿದ್ದೇ ಆ ಮೆಗಾ ಪವರ್!

TAGGED:There is no government without Jameer: ​​Kodishree Bhabha!
Share This Article
Facebook Twitter Copy Link Print
Previous Article Sai Pallavi ನ್ಯಾಚುರಲ್ ಕ್ವೀನ್ ಸಾಯಿ ಪಲ್ಲವಿ ನಾಯಕಿಯಾಗಲು ಸ್ಫೂರ್ತಿಯಾಗಿದ್ದೇ ಆ ಮೆಗಾ ಪವರ್!
Next Article ಎಲನ್ ಮಸ್ಕ್  ವಿಶ್ವದ ಮೊದಲ ಟ್ರಿಲೇನಿಯರ್ ಶ್ರೀಮಂತ ಪಟ್ಟ : ಮಸ್ಕ್ ಸಂಪತ್ತು ಎಷ್ಟಿದೆ?

Popular Posts

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

You Might Also Like

ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?