Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಲನ್ ಮಸ್ಕ್  ವಿಶ್ವದ ಮೊದಲ ಟ್ರಿಲೇನಿಯರ್ ಶ್ರೀಮಂತ ಪಟ್ಟ : ಮಸ್ಕ್ ಸಂಪತ್ತು ಎಷ್ಟಿದೆ?
ದೇಶಪ್ರಮುಖವಿದೇಶ

ಎಲನ್ ಮಸ್ಕ್  ವಿಶ್ವದ ಮೊದಲ ಟ್ರಿಲೇನಿಯರ್ ಶ್ರೀಮಂತ ಪಟ್ಟ : ಮಸ್ಕ್ ಸಂಪತ್ತು ಎಷ್ಟಿದೆ?

Share
1 Min Read
SHARE

newsics.com/ನ್ಯೂಸಿಕ್ಸ್

ಖ್ಯಾತ ಉದ್ಯಮಿ, ಟೆಸ್ಲಾ ಎಲೆಕ್ಟ್ರಿಕ್ ಕಾರು ಕಂಪೆನಿ ಹಾಗೂ ಸ್ಪೇಸ್ ಎಕ್ಸ್ ಬಾಹ್ಯಾಕಾಶ ಕಂಪೆನಿಯ ಸ್ಥಾಪಕ ಎಲಾನ್ ಮಸ್ಕ್ ವಿಶ್ವದ ಅತೀ ಶ್ರೀಮಂತರ ಪಟ್ಟಿಯಲ್ಲಿ ಮೊದಲ ಸ್ಥಾನ ಗಳಿಸಿದ್ದಾರೆ.

ಕಾರಣ ಮಸ್ಕ್ ಸಂಪತ್ತು 1 ಟ್ರಿಲಿಯನ್ ಅಮೆರಿಕನ್ ಡಾಲರ್. ಎಲೆಕ್ಟ್ರಿಕ್ ಕಾರು, ಸ್ಪೇಸ್ ಎಕ್ಸ್, ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಎಲಾನ್ ಮಸ್ಕ್ ಹೂಡಿಕೆ ಮಾಡಿದ್ದಾರೆ. ಕೋಟಿ ಕೋಟಿ ಆದಾಯಗಳಿಸುತ್ತಿದ್ದಾರೆ.

ಸದ್ಯ ಮಸ್ಕ್ ಸಂಪತ್ತನ್ನು ಭಾರತೀಯ ರೂಪಾಯಿಗೆ ಪರಿವರ್ತಿಸಿದರೆ ಮೌಲ್ಯ ಸರಿಸುಮಾರು, 9,49,50,50,00,00,000. ಈ ಪೈಕಿ ಗರಿಷ್ಠ ಸಂಪತ್ತು ಟೆಸ್ಲಾ ಕಂಪನಿಯಿಂದ ಬರುತ್ತಿದೆ. ಹಲವು ಕ್ಷೇತ್ರಗಳಲ್ಲಿ ಮಸ್ಕ್ ಹೂಡಿಕೆ ಮಾಡಿದ್ದಾರೆ.

ಟೆಸ್ಲಾ ಷೇರು ಮೌಲ್ಯ $273 ಬಿಲಿಯನ್, ಸ್ಪೇಸ್ ಎಕ್ಸ್ ಮೌಲ್ಯ $841 ಬಿಲಿಯನ್ ಎರಡು ಒಟ್ಟುಗೂಡಿಸಿದರೆ ಸಾವಿರ ಬಿಲಿಯನ್ ದಾಟಲಿದೆ. ಇಷ್ಟೇ ಅಲ್ಲ ಇತರ ಹಲವು ಮೂಲಗಳಿಂದಲೂ ಮಸ್ಕ್ ಇನ್‌ಕಮ್ ಪಡೆಯುತ್ತಿದ್ದಾರೆ. ಇದು ಹಲವು ರಾಷ್ಟ್ರಗಳ ಆರ್ಥಿಕತೆಗಿಂತ ದುಪ್ಪಟ್ಟಾಗಿದೆ.

ಎಲನ್ ಮಸ್ಕ್ ಆಸ್ತಿ ಒಟ್ಟು ಲೆಕ್ಕ ಹಾಕಿದರೆ ಕೆಲ ರಾಷ್ಟ್ರಗಳ ಆರ್ಥಿಕತೆಗಿಂತ ಹೆಚ್ಚಿದೆ. ತೈವಾನ ಆರ್ಥಿಕತೆ $977 ಬಿಲಿಯನ್, ಐರ್ಲೆಂಡ್ $779 ಬಿಲಿಯನ್, ಸ್ವೀಡನ್ $760 ಬಿಲಿಯನ್, ಸಿಂಗಾಪುರ $660 ಬಿಲಿಯನ್. ಈ ದೇಶಗಳ ಆರ್ಥಿಕತೆಗಿಂತ ಮಸ್ಕ್ ಸಂಪತ್ತು ಹೆಚ್ಚಿದೆ.

ಎಲನ್ ಮಸ್ಕ್ ವಿಶ್ವದ ಅತ್ಯಂತ ಗರಿಷ್ಠ ಮೌಲ್ಯಯುಳ್ಳ ಕ್ರೀಡಾ ಫ್ರಾಂಚೈಸಿಗಳನ್ನು ಖರೀದಿಸಿದರೂ ಎಸ್ಕ್ ಬಳಿ ಹಣ ಖಾಲಿಯಾಗುವುದಿಲ್ಲ.

ಜಮೀರ್ ಇಲ್ಲದೆ ಸರ್ಕಾರವೇ ಇಲ್ಲ : ಕೋಡಿಶ್ರೀ ಭವಿಷ್ಯ!

TAGGED:Elon Musk becomes world's first trillionaire: How much is Musk's wealth?
Share This Article
Facebook Twitter Copy Link Print
Previous Article ಜಮೀರ್ ಇಲ್ಲದೆ ಸರ್ಕಾರವೇ ಇಲ್ಲ : ಕೋಡಿಶ್ರೀ ಭವಿಷ್ಯ!
Next Article ಬಿರುಗಾಳಿಸಹಿತ ಭಾರೀ ಮಳೆ: ರನ್ ವೇನಲ್ಲಿದ್ದ ಏಣಿ, ತಾಂತ್ರಿಕ ಉಪಕರಣಗಳು ಡಿಕ್ಕಿ, 3 ಏರ್ ಇಂಡಿಯಾ ವಿಮಾನಗಳಿಗೆ ಹಾನಿ

Popular Posts

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

You Might Also Like

ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?