Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate ವಾರದ ಆರಂಭದಲ್ಲಿ ಚಿನ್ನದ ಬೆಳ್ಳಿ ಬೆಲೆ ಕುಸಿತ
ಕರ್ನಾಟಕದೇಶಪ್ರಮುಖ

Gold Rate ವಾರದ ಆರಂಭದಲ್ಲಿ ಚಿನ್ನದ ಬೆಳ್ಳಿ ಬೆಲೆ ಕುಸಿತ

Share
1 Min Read
SHARE

newsics.com/ನ್ಯೂಸಿಕ್ಸ್

ವಾರಾಂತ್ಯದಲ್ಲಿ ಭರ್ಜರಿ ಇಳಿಕೆಯಾಗಿದ್ದ ಚಿನ್ನ, ಬೆಳ್ಳಿ ಬೆಲೆ ಸೋಮವಾರವೂ ತಗ್ಗಿದೆ.ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,51,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,39,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ 

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,169 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,905 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,377 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,169 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,905 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪ : ಐವರು ಬಲಿ , 200 ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೋ ನೋಡಿ

TAGGED:Gold and silver prices fall at the beginning of the week
Share This Article
Facebook Twitter Copy Link Print
Previous Article ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪ : ಐವರು ಬಲಿ , 200 ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೋ ನೋಡಿ
Next Article ಗರ್ಭಿಣಿಗೆ ನೀಡಿದ್ದ ಅಂಗನವಾಡಿ ಪೌಷ್ಟಿಕ ಆಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆ

Popular Posts

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

You Might Also Like

ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?