Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗರ್ಭಿಣಿಗೆ ನೀಡಿದ್ದ ಅಂಗನವಾಡಿ ಪೌಷ್ಟಿಕ ಆಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆ
ದೇಶಪ್ರಮುಖ

ಗರ್ಭಿಣಿಗೆ ನೀಡಿದ್ದ ಅಂಗನವಾಡಿ ಪೌಷ್ಟಿಕ ಆಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆ

Share
1 Min Read
SHARE

newsics.com/ನ್ಯೂಸಿಕ್ಸ್

ಭೋಪಾಲ್ :  ಅಂಗನವಾಡಿ ಕೇಂದ್ರವೊಂದರಲ್ಲಿ ವಿತರಿಸಲಾದ ಪೌಷ್ಟಿಕಾಹಾರದ ಪ್ಯಾಕೆಟ್ನಲ್ಲಿ ಸತ್ತ ಹಾವಿನ ಮರಿಯೊಂದು ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕರ್ಘಾತ್ ಕಮ್ತಿ ಗ್ರಾಮದ ನಿವಾಸಿಯಾದ ವತ್ಸಲಾ ಬಾಯಿ ಧುರ್ವೆ ಎಂಬ ಗರ್ಭಿಣಿ ಮಹಿಳೆಗೆ ಅಂಗನವಾಡಿಯ ಪೂರಕ ಪೌಷ್ಟಿಕಾಂಶ ಯೋಜನೆಯಡಿ ಲಡ್ಡುಗಳ ಪ್ಯಾಕೆಟ್ ಅನ್ನು ನೀಡಲಾಗಿತ್ತು. ಅದೃಷ್ಟವಶಾತ್, ಮಹಿಳೆ ಇದನ್ನು ಸೇವಿಸುವ ಮುನ್ನವೇ ವಿಷಯ ಬೆಳಕಿಗೆ ಬಂದಿರುವುದರಿಂದ ಪ್ರಾಣಾಪಾಯ ತಪ್ಪಿದೆ.

ಕುಟುಂಬಸ್ಥರು ಮನೆಯಲ್ಲಿ ಪ್ಯಾಕೆಟ್ ಅನ್ನು ತೆರೆದಾಗ ಅದರೊಳಗೆ ಸತ್ತ ಹಾವಿನ ಮರಿ (ಕುನ್ನಿ) ಇರುವುದನ್ನು ನೋಡಿ ದಿಗ್ಭ್ರಮೆಗೊಂಡಿದ್ದಾರೆ. ತಕ್ಷಣವೇ ಅವರು ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ದೂರು ಬಂದ ತಕ್ಷಣವೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಪೊಲೀಸ್ ಮತ್ತು ಕಂದಾಯ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Gold Rate ವಾರದ ಆರಂಭದಲ್ಲಿ ಚಿನ್ನದ ಬೆಳ್ಳಿ ಬೆಲೆ ಕುಸಿತ

TAGGED:Dead baby snake found in Anganwadi nutritious food given to pregnant woman
Share This Article
Facebook Twitter Copy Link Print
Previous Article Gold Rate ವಾರದ ಆರಂಭದಲ್ಲಿ ಚಿನ್ನದ ಬೆಳ್ಳಿ ಬೆಲೆ ಕುಸಿತ
Next Article Rice Price Hike ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ : ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಅಕ್ಕಿ ದರವೂ ಭಾರಿ ಏರಿಕೆ!

Popular Posts

ನಗರಾಭಿವೃದ್ಧಿ ಖಾತೆಯೇ ಬೇಡ, ಬೇಕಾದವರಿಗೆ ಕೊಟ್ಕೊಳಿ – ಕೃಷ್ಣ ಬೈರೇಗೌಡ ಅಸಮಾಧಾನ!

1 Min Read

Warned to Indians ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಅಲರ್ಟ್, ತಕ್ಷಣ ದೇಶ ತೊರೆಯಲು ಸೂಚನೆ

1 Min Read

2 ನಿಮಿಷದ ವಿಡಿಯೋದಿಂದ ಬ್ಯಾಂಕ್ ಅಕೌಂಟ್ ಖಾಲಿ : ಇದು ಹೊಸ ಸ್ಕ್ಯಾಮ್

2 Min Read

Rice Price Hike ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ : ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಅಕ್ಕಿ ದರವೂ ಭಾರಿ ಏರಿಕೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Gold Rate ವಾರದ ಆರಂಭದಲ್ಲಿ ಚಿನ್ನದ ಬೆಳ್ಳಿ ಬೆಲೆ ಕುಸಿತ

1 Min Read
ಪ್ರಮುಖವಿದೇಶ

ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪ : ಐವರು ಬಲಿ , 200 ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೋ ನೋಡಿ

1 Min Read
ದೇಶಪ್ರಮುಖ

ಬಿರುಗಾಳಿಸಹಿತ ಭಾರೀ ಮಳೆ: ರನ್ ವೇನಲ್ಲಿದ್ದ ಏಣಿ, ತಾಂತ್ರಿಕ ಉಪಕರಣಗಳು ಡಿಕ್ಕಿ, 3 ಏರ್ ಇಂಡಿಯಾ ವಿಮಾನಗಳಿಗೆ ಹಾನಿ

1 Min Read
ದೇಶಪ್ರಮುಖವಿದೇಶ

ಎಲನ್ ಮಸ್ಕ್  ವಿಶ್ವದ ಮೊದಲ ಟ್ರಿಲೇನಿಯರ್ ಶ್ರೀಮಂತ ಪಟ್ಟ : ಮಸ್ಕ್ ಸಂಪತ್ತು ಎಷ್ಟಿದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?