Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜೈಲಿನಿಂದ Darshan Thoogudeepa ರಿಲೀಸ್‌ ಆಗೋ ವಿಷಯದ ಬಗ್ಗೆ CM ಡಿಕೆ ಶಿವಕುಮಾರ್ ಹೇಳಿದ್ದೇನು?
ಪ್ರಮುಖಮನರಂಜನೆ

ಜೈಲಿನಿಂದ Darshan Thoogudeepa ರಿಲೀಸ್‌ ಆಗೋ ವಿಷಯದ ಬಗ್ಗೆ CM ಡಿಕೆ ಶಿವಕುಮಾರ್ ಹೇಳಿದ್ದೇನು?

Share
1 Min Read
SHARE

newsics.com/ನ್ಯೂಸಿಕ್ಸ್

ನಟ ದರ್ಶನ್‌ ತೂಗುದೀಪ ಅವರು ಜೈಲಿನಲ್ಲಿದ್ದಾರೆ. ಈಗ ಕನಕಪುರದ ಕುರುಬರಹಳ್ಳಿಗೆ ಸಿಎಂ ಡಿಕೆ ಶಿವಕುಮಾರ್‌ ಭೇಟಿ ನೀಡಿದ್ದರು. ಆ ವೇಣೆ ದರ್ಶನ್‌ ಅಭಿಮಾನಿಗಳು ‘ಡಿ ಬಾಸ್’‌, ‘ಡಿ ಬಾಸ್’‌ ಎಂದು ಕೂಗಿ, ಮನವಿ ಮಾಡಿದ್ದಾರೆ.

ಸಿಎಂ ಆದ್ಮೇಲೆ ಡಿಕೆ ಶಿವಕುಮಾರ್‌ ಅವರು ಜೀರೋ ಟ್ರಾಫಿಕ್‌ ಬಿಟ್ಟು, ಮೆಟ್ರೋದಲ್ಲಿ ಒಂದಿಷ್ಟು ಕಿಮೀ ಹೋಗಿ, ಆ ಬಳಿಕ ಕನಕಪುರಕ್ಕೆ ಹೋಗಿದ್ದರು. ಆ ವೇಳೆ ಅವರಿಗೆ ಮೆಣಸು, ಬೆಳ್ಳುಳ್ಳಿ, ಸೇಬು ಹಣ್ಣಿನ ಹಾರ ಕೂಡ ಹಾಕಲಾಗಿತ್ತು.

ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿ ಅವರು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು, ಒಂದಿಷ್ಟು ಯೋಜನೆಗಳ ಬಗ್ಗೆ ಕೂಡ ಹೇಳಿಕೊಂಡರು. ಆಗ ಅಲ್ಲಿದ್ದ ದರ್ಶನ್‌ ಅಭಿಮಾನಿಗಳು “ಜೈ ಡಿ ಬಾಸ್”‌, “ಜೈ ಡಿ ಬಾಸ್” ಎಂದು ಹೇಳಿದ್ದಾರೆ. “ದರ್ಶನ್‌ ಅವರನ್ನು ಬಿಡಿಸಿ” ಎಂದು ಅವರು ಮನವಿ ಮಾಡಿದ್ದಾರೆ.

ದರ್ಶನ್‌ ಅಭಿಮಾನಿಗಳ ಮಾತು ಕೇಳಿ ಡಿಕೆಶಿ ಅವರು, “ಯಾವ್ ಬಾಸೂ ಇಲ್ಲ, ಸುಮ್ನಿರಯ್ಯ” ಎಂದು ಹೇಳಿದ್ದಾರೆ. ಈ ವಿಡಿಯೋ ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗ್ತಿದೆ. ಒಮ್ಮೆ ಜಾಮೀನು ಪಡೆದು, ದರ್ಶನ್‌ ಮತ್ತೆ ಜೈಲಿಗೆ ಬಂದು ಒಂದು ವರ್ಷವಾಗಿದೆ. ಅವರು ಯಾವಾಗ ಹೊರಗಡೆ ಬರ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಪೈಲ್ವಾನ್‌ ಜೊತೆ ಕುಸ್ತಿಯಾಡು ಎಂದು ಪತ್ನಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ!

TAGGED:Release of Darshan Thoogudeepa from Jail; New CM DK Shivakumar made an important statement
Share This Article
Facebook Twitter Copy Link Print
Previous Article ಪೈಲ್ವಾನ್‌ ಜೊತೆ ಕುಸ್ತಿಯಾಡು ಎಂದು ಪತ್ನಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ!
Next Article ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ; ರೆಡ್ ಅಲರ್ಟ್ ಘೋಷಣೆ, ಆತ್ಮಲಿಂಗ ಸ್ಪರ್ಶ ದರ್ಶನ ಸ್ಥಗಿತ

Popular Posts

ಶಿವಂ ಅಸೋಸಿಯೇಟ್ಸ್ ಪ್ರಕರಣದ ಬೆನ್ನೆಲೆ ; ಚಿತ್ರರಂಗದ ತಾರೆಯರಿಂದಲೂ ಮಾಹಿತಿ ಸಂಗ್ರಹಕ್ಕೆ ಸಿಐಡಿ ಚಿಂತನೆ

1 Min Read

NEET UG ಮರುಪರೀಕ್ಷೆಗಾಗಿ ಸರ್ಕಾರ ಕಟ್ಟೆಚ್ಚರ; ಪ್ರಶ್ನೆ ಪತ್ರಿಕೆಗೆ ಮಾಡಿದವರೇ ಹೌಸ್ ಅರೆಸ್ಟ್

1 Min Read

ಮಹಿಳೆಯರಿಗಿಂತ ಪುರುಷರಲ್ಲೇ ಅಧಿಕ ಬಿಪಿ-ಶುಗರ್‌: ಕಾರಣವೇನು?

2 Min Read

ದೀದಿಗೆ ಶಾಕ್ : 20 ಟಿಎಂಸಿ ಸಂಸದರು ಎನ್​ಡಿಎಗೆ!

1 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯಪ್ರಮುಖಪ್ರಮುಖ

ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಖ್ಯಾತ ಯೂಟ್ಯೂಬರ್ ಮರಿದಾಸ್ ಅರೆಸ್ಟ್‌

1 Min Read
ದೇಶಪ್ರಮುಖ

ಸಾಮಾನ್ಯಳಂತೆ ಪಬ್‌ಗೆ ತೆರಳಿ ಬೃಹತ್‌ ಸೆಕ್ಸ್‌ ದಂಧೆ ಜಾಲ ಬಯಲಿಗೆಳೆದ ಐಪಿಎಸ್ ಅಧಿಕಾರಿ

1 Min Read
ಕರ್ನಾಟಕಪ್ರಮುಖ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ; ರೆಡ್ ಅಲರ್ಟ್ ಘೋಷಣೆ, ಆತ್ಮಲಿಂಗ ಸ್ಪರ್ಶ ದರ್ಶನ ಸ್ಥಗಿತ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?