Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಾಮಾನ್ಯಳಂತೆ ಪಬ್‌ಗೆ ತೆರಳಿ ಬೃಹತ್‌ ಸೆಕ್ಸ್‌ ದಂಧೆ ಜಾಲ ಬಯಲಿಗೆಳೆದ ಐಪಿಎಸ್ ಅಧಿಕಾರಿ
ದೇಶಪ್ರಮುಖ

ಸಾಮಾನ್ಯಳಂತೆ ಪಬ್‌ಗೆ ತೆರಳಿ ಬೃಹತ್‌ ಸೆಕ್ಸ್‌ ದಂಧೆ ಜಾಲ ಬಯಲಿಗೆಳೆದ ಐಪಿಎಸ್ ಅಧಿಕಾರಿ

Share
1 Min Read
SHARE

ಹೈದರಾಬಾದ್: ಕಾನೂನು ಸುವ್ಯವಸ್ಥೆ ಕಾಪಾಡಲು ಕೆಲವೊಮ್ಮೆ ಅಧಿಕಾರಿಗಳೇ ರಿಯಾಲಿಟಿ ಚೆಕ್‌ಗೆ ಇಳಿಯುತ್ತಾರೆ. ಅನೇಕ ಸಂದರ್ಭದಲ್ಲಿ ಖುದ್ದು ಅಧಿಕಾರಿಗಳೇ ಮಾರುವೇಷದಲ್ಲಿ ಹೋಗಿ ದೊಡ್ಡದೊಡ್ಡ ಪ್ರಕರಣಗಳನ್ನ ಬಯಲಿಗೆಳೆದಿರುವ ಉದಾಹರಣೆಗಳಿವೆ. ಹೈದರಾಬಾದ್‌ನಲ್ಲಿ ನಡೆದ ಘಟನೆ ಇದಕ್ಕೆ ತಾಜಾ ಉದಾಹರಣೆಯಾಗಿದೆ.

ಹೈದರಾಬಾದ್ ನಗರದ ಖಾಸಗಿ ಪಬ್‌ನಲ್ಲಿ ನಡೆಯುತ್ತಿದ್ದ ಸೆಕ್ಸ್ ದಂಧೆಯನ್ನ ಬಯಲಿಗೆಳೆಯಲು ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ರಹಸ್ಯ ಕಾರ್ಯಾಚರಣೆ ನಡೆಸಿದ್ದಾರೆ. ಸಾಮಾನ್ಯ ಮಹಿಳೆಯಂತೆ ಪಬ್‌ಗೆ ತೆರಳಿ ರಹಸ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಬಳಿಕ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, 9 ಮಂದಿಯನ್ನ ವಶಕ್ಕೆ ಪಡೆದಿದ್ದಾರೆ.

ಕಿಂಗ್ಸ್ & ಕ್ವೀನ್ಸ್ ಪಬ್‌ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಬಗ್ಗೆ ಆರೋಪ ಕೇಳಿಬಂದಿತ್ತು. ಪಬ್‌ಗೆ ಬರೋ ಯುವಕರನ್ನ ಸೆಳೆಯಲು ಯುವತಿಯರನ್ನು ಬಳಸಿಕೊಳ್ಳಲಾಗುತ್ತಿದೆ. ಈ ಮೂಲಕ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತದೆ ಅನ್ನೋ ಆರೋಪವೂ ಇತ್ತು. ಇದರ ವಿರುದ್ಧ ಡಿಸಿಪಿ ರಿತಿ ರಾಜ್ (Riti raj) ರಹಸ್ಯ ಕಾರ್ಯಾಚರಣೆ ನಡೆಸಿದ್ದರು. ಪಬ್‌ನಲ್ಲಿ ಅನೈತಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆಹಾಕಿದ್ದರು. ಬಳಿಕ ಪೊಲೀಸ್ ತಂಡದೊಂದಿಗೆ ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಪಬ್‌ನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ದಾಳಿ ವೇಳೆ ನಾಲ್ವರು ಮಹಿಳೆಯರು ಮತ್ತು ಐವರು ಪುರುಷರು ಸೇರಿ ಒಟ್ಟು 9 ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಪಬ್ ವಿರುದ್ಧ ಈ ಹಿಂದೆಯೂ ಹಲವು ಪ್ರಕರಣಗಳು ದಾಖಲಾಗಿದ್ದವು. ಪ್ರಕರಣ ಸಂಬಂಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಹಾಗೂ ಅನೈತಿಕ ಮಾನವ ಸಾಗಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ; ರೆಡ್ ಅಲರ್ಟ್ ಘೋಷಣೆ, ಆತ್ಮಲಿಂಗ ಸ್ಪರ್ಶ ದರ್ಶನ ಸ್ಥಗಿತ

TAGGED:Undercover Operation | IPS officer exposes huge sex racket by going to pub as usual
Share This Article
Facebook Twitter Copy Link Print
Previous Article ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ; ರೆಡ್ ಅಲರ್ಟ್ ಘೋಷಣೆ, ಆತ್ಮಲಿಂಗ ಸ್ಪರ್ಶ ದರ್ಶನ ಸ್ಥಗಿತ
Next Article ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಖ್ಯಾತ ಯೂಟ್ಯೂಬರ್ ಮರಿದಾಸ್ ಅರೆಸ್ಟ್‌

Popular Posts

ನೀರಿನ ಟ್ಯಾಂಕ್ ನಲ್ಲಿ ಮುಳುಗಿ 18 ತಿಂಗಳ ಮಗು ಸಾವು: ಉಪ್ಪಿನಲ್ಲಿ ಮಗುವಿನ ಮೃತದೇಹವಿಟ್ಟು l ನಲ್ಲಿ ಕುರಾನ್ ಹಾಡು ಹಾಕಿದ ಪೋಷಕರು

1 Min Read

ಸೋಲಾರ್ ಬೇಲಿಗೂ ಕ್ಯಾರೆ ಎನ್ನದ ಕಾಡಾನೆಗಳು: ಅರೇಹಳ್ಳಿ ಭಾಗದಲ್ಲಿ ಮತ್ತೆ ಆನೆಗಳ ಹಾವಳಿ

1 Min Read

ಶಿವಂ ಅಸೋಸಿಯೇಟ್ಸ್ ಪ್ರಕರಣದ ಬೆನ್ನೆಲೆ ; ಚಿತ್ರರಂಗದ ತಾರೆಯರಿಂದಲೂ ಮಾಹಿತಿ ಸಂಗ್ರಹಕ್ಕೆ ಸಿಐಡಿ ಚಿಂತನೆ

1 Min Read

NEET UG ಮರುಪರೀಕ್ಷೆಗಾಗಿ ಸರ್ಕಾರ ಕಟ್ಟೆಚ್ಚರ; ಪ್ರಶ್ನೆ ಪತ್ರಿಕೆಗೆ ಮಾಡಿದವರೇ ಹೌಸ್ ಅರೆಸ್ಟ್

1 Min Read

You Might Also Like

ದೇಶಪ್ರಮುಖ

ದೀದಿಗೆ ಶಾಕ್ : 20 ಟಿಎಂಸಿ ಸಂಸದರು ಎನ್​ಡಿಎಗೆ!

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖಪ್ರಮುಖ

ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಖ್ಯಾತ ಯೂಟ್ಯೂಬರ್ ಮರಿದಾಸ್ ಅರೆಸ್ಟ್‌

1 Min Read
ಕರ್ನಾಟಕಪ್ರಮುಖ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ; ರೆಡ್ ಅಲರ್ಟ್ ಘೋಷಣೆ, ಆತ್ಮಲಿಂಗ ಸ್ಪರ್ಶ ದರ್ಶನ ಸ್ಥಗಿತ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?