Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೀದಿಗೆ ಶಾಕ್ : 20 ಟಿಎಂಸಿ ಸಂಸದರು ಎನ್​ಡಿಎಗೆ!
ದೇಶಪ್ರಮುಖ

ದೀದಿಗೆ ಶಾಕ್ : 20 ಟಿಎಂಸಿ ಸಂಸದರು ಎನ್​ಡಿಎಗೆ!

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ  ನಂತರ ದೀದಿಯ ಟಿಎಂಸಿಯಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದಂತೂ ಕನ್ಫರ್ಮ್. ಅದರಂತೆ, ಒಬ್ಬೊಬ್ಬ ನಾಯಕರಾಗಿ ಟಿಎಂಸಿ ತೊರೆದು ಬಿಜೆಪಿಯತ್ತ (BJP) ಮುಖಮಾಡಿದ್ದಾರೆ.

ಪ್ರಸ್ತುತ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ(INDIA)ದ ಮಹತ್ವದ ಸಭೆಯಲ್ಲಿ ಭಾಗವಹಿಸಿರುವ ಮಮತಾ ಬ್ಯಾನರ್ಜಿ ಅವರಿಗೆ ಟಿಎಂಸಿ ಸಂಸದರು ಬಿಗ್ ಶಾಕ್ ನೀಡಿದ್ದು, ಟಿಎಂಸಿಯ ಸುಮಾರು 20 ಸಂಸದರು ಎನ್‌ಡಿಎಗೆ ಬೆಂಬಲ ನೀಡಲು ನಿರ್ಧರಿಸಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ತಮ್ಮ ಈ ನಿಲುವನ್ನು ತಿಳಿಸಿದ್ದಾರೆ ಎಂದು ಪಕ್ಷದ ಹಿರಿಯ ಸಂಸದ ಕಾಕೋಲಿ ಘೋಷ್ ದಸ್ತಿದಾರ್ ಅವರು ಸೋಮವಾರ ಹೇಳಿಕೊಂಡ ನಂತರ ಟಿಎಂಸಿಯಲ್ಲಿ ರಾಜಕೀಯ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಸೋಲನ್ನು ಅನುಭವಿಸಿದ ಬೆನ್ನಲ್ಲೇ ಪಕ್ಷದಲ್ಲಿ ದೊಡ್ಡ ಮಟ್ಟದ ಭಿನ್ನಮತ ಉಂಟಾಗಿ ಈಗ ಎರಡು ಹೋಳಾಗಿದೆ.

ಈ ಬಂಡಾಯ ಬಣದ ನಾಯಕಿಯಾಗಿ ಕಾಕೋಲಿ ಘೋಷ್ ದಸ್ತಿದಾರ್  ಅವರನ್ನು ಗುರುತಿಸಬೇಕೆಂದು ಸ್ಪೀಕರ್ ಅವರಿಗೆ ಕೋರಲಾಗಿದೆ. ಪತ್ರಕ್ಕೆ ಸಹಿ ಹಾಕಿದವರಲ್ಲಿ ಅರೂಪ್ ಚಕ್ರವರ್ತಿ, ಪಾರ್ಥ ಭೌಮಿಕ್, ಶತಬ್ದಿ ರಾಯ್, ಜಗದೀಶ್ ವಸುನಿಯಾ, ಜೂನ್ ಮಾಲಿಯಾ ಸೇರಿದಂತೆ ಪ್ರಮುಖ ನಾಯಕರಿದ್ದಾರೆ.

ಲೋಕಸಭೆಯಲ್ಲಿ ಟಿಎಂಸಿ ಒಟ್ಟು 28 ಸಂಸದರನ್ನು ಹೊಂದಿದ್ದು, ಅವರಲ್ಲಿ 20 ಸಂಸದರು ಬಂಡಾಯ ಎದ್ದಿರುವುದರಿಂದ ಮಮತಾ ಬ್ಯಾನರ್ಜಿ ಅವರಿಗೆ ದೆಹಲಿ ಮಟ್ಟದಲ್ಲಿ ಭಾರೀ ರಾಜಕೀಯ ಹಿನ್ನಡೆಯಾಗಿದೆ.

 

TAGGED:Shock for Didi: 20 TMC MPs join NDA!
Share This Article
Facebook Twitter Copy Link Print
Previous Article ASTRO ಕರ್ಕಾಟಕ ರಾಶಿಗೆ ಶುಕ್ರ ಪ್ರವೇಶ: ಈಗಿನಿಂದಲೇ ಈ ನಾಲ್ಕು ರಾಶಿಯವರಿಗೆ ಬಂಪರ್ ಅದೃಷ್ಟ
Next Article ಮಹಿಳೆಯರಿಗಿಂತ ಪುರುಷರಲ್ಲೇ ಅಧಿಕ ಬಿಪಿ-ಶುಗರ್‌: ಕಾರಣವೇನು?

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?