Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ದರ್ಶನ್ ಗೆ ರಾಜಾತಿಥ್ಯ; ಆಂತರಿಕ ತನಿಖೆ ನಡೆಸಿ ಎಂದ  ಪರಮೇಶ್ವರ್
ಕರ್ನಾಟಕಪ್ರಮುಖ

ದರ್ಶನ್ ಗೆ ರಾಜಾತಿಥ್ಯ; ಆಂತರಿಕ ತನಿಖೆ ನಡೆಸಿ ಎಂದ  ಪರಮೇಶ್ವರ್

Share
1 Min Read
SHARE

newsics.com
ನಟ ದರ್ಶನ್ ಅವರು ಜೈಲಿನಲ್ಲಿ ಹಾಯಾಗಿ ದಿನಗಳನ್ನು ಕಳೆಯುತ್ತಿದ್ದಾರೆ. ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿದೆ. ದರ್ಶನ್ ಗೆ ಇದರಿಂದ ರಾಜಾತಿಥ್ಯ ಸಿಗುತ್ತಿದೆಯೇ ಎನ್ನುವ ಪ್ರಶ್ನೆ ಏಳುವಂತೆ ಆಗಿದೆ. ದರ್ಶನ್ ಜೈಲಲ್ಲಿ ಪಶ್ಚಾತಾಪ ಪಡುತ್ತಿದ್ದಾರೆ ಎಂದೆಲ್ಲ ಹೇಳಲಾಗಿತ್ತು. ಆದರೆ, ಆ ರೀತಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಈ ಬೆನ್ನಲ್ಲೇ ಗೃಹಸಚಿವ ಜಿ.ಪರಮೇಶ್ವರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.

ದರ್ಶನ್ ಅವರು ಜೈಲಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಅವರು ವಿಲ್ಸನ್ ಗಾರ್ಡನ್ ನಾಗ, ಮ್ಯಾನೇಜರ್ ನಾಗರಾಜ್ ಒಟ್ಟಿಗೆ ಸಮಯ ಕಳೆಯುತ್ತಿರೋ ಫೋಟೋನ ಯಾರೋ ವೈರಲ್ ಮಾಡಿದ್ದಾರೆ. ಇದರಿಂದ ದರ್ಶನ್ಗೆ ರಾಜಾತಿಥ್ಯ ಸಿಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡುವಂತೆ ಆಗಿದೆ. ಸದ್ಯ ಬಂದಿಖಾನೆ ಡಿಜಿ ಮಾಲಿನಿ‌ ಕೃಷ್ಣಮೂರ್ತಿ ಜೊತೆ ಗೃಹ ಸಚಿವ ಪರಮೇಶ್ವರ್ ಚರ್ಚೆ ಮಾಡಿದ್ದಾರೆ.

TAGGED:Royal hospitality for Darshan; Investigate and give a report said Parameshwar
Share This Article
Facebook Twitter Copy Link Print
Previous Article ISRO ಗಗನಯಾನಕ್ಕೆ ಧಾರವಾಡದ ನೊಣ!
Next Article ಜೈಲಿಂದ  ರೌಡಿಗಳಿಗೆ  ದರ್ಶನ್ ವಿಡಿಯೋ ಕಾಲ್ ; ಸ್ವಲ್ಪವೂ ಬದಲಾಗಿಲ್ಲ ದಚ್ಚು!

Popular Posts

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?