Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Minors entry restrict ರಾಜ್ಯದಲ್ಲಿ ಅಪ್ರಾಪ್ತರಿಗೆ ಪಬ್ ಪ್ರವೇಶ ನಿಷೇಧ: ಪೊಲೀಸರಿಗೆ ಖಡಕ್ ಸೂಚನೆ
ಕರ್ನಾಟಕದೇಶಪ್ರಮುಖ

Minors entry restrict ರಾಜ್ಯದಲ್ಲಿ ಅಪ್ರಾಪ್ತರಿಗೆ ಪಬ್ ಪ್ರವೇಶ ನಿಷೇಧ: ಪೊಲೀಸರಿಗೆ ಖಡಕ್ ಸೂಚನೆ

Share
1 Min Read
SHARE

newsics.com /ನ್ಯೂಸಿಕ್ಸ್

ಬೆಂಗಳೂರು : ಯಾವುದೇ ವ್ಯಕ್ತಿಗೆ ವಯಸ್ಸಿನ ಅಧಿಕೃತ ಪುರಾವೆ (ಐಡಿ ಕಾರ್ಡ್) ಇಲ್ಲದೆ ಪಬ್, ಬ್ರೂವರೀಸ್, ಬಾರ್, ಕ್ಲಬ್ ಅಥವಾ ಮದ್ಯ ಸರಬರಾಜು ಮಾಡುವ ಸಂಸ್ಥೆಗಳ ಒಳಗೆ ಪ್ರವೇಶ ನೀಡಬಾರದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಿರಿಯ ಪೊಲೀಸ್ ಆಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನಿಡಿದ್ದಾರೆ.

ಸೋಮವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಸಂಸ್ಥೆಗಳು ಗ್ರಾಹಕರಿಗೆ ಪ್ರವೇಶ ನೀಡುವ ಮೊದಲು ಅಥವಾ ಮದ್ಯವನ್ನು ಸರಬರಾಜು ಮಾಡುವ ಮುನ್ನ ಸರ್ಕಾರ ನೀಡಿದ ಅಧಿಕೃತ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪರಿಶೀಲಿಸಿ ವಯಸ್ಸನ್ನು ದೃಢೀಕರಿಸಿಕೊಳ್ಳಬೇಕು. ಒಂದು ವೇಳೆ, ಅಪ್ರಾಪ್ತ ವಯಸ್ಕರಿಗೆ ಮದ್ಯ ಸರಬರಾಜು ಮಾಡುವ ಅಥವಾ ಅಪ್ರಾಪ್ತರ ಮದ್ಯಪಾನಕ್ಕೆ ಪ್ರಚೋದನೆ ನೀಡುವ ಯಾವುದೇ ಸಂಸ್ಥೆಯ ವಿರುದ್ಧ ಅನ್ವಯವಾಗುವ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮದ್ಯ ಪೂರೈಸುವ ಸಂಸ್ಥೆಗೆ ನೊಟೀಸ್ ನೀಡಿ :
ಅಪ್ರಾಪ್ತ ವಯಸ್ಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ತಡೆಯಲು ಮತ್ತು ಮದ್ಯ ಸರಬರಾಜು ಮಾಡುವುದನ್ನು ನಿಷೇಧಿಸಲು ಬೆಂಗಳೂರಿನ ಎಲ್ಲಾ ಪಬ್‌ಗಳು, ಬ್ರೂವರೀಸ್, ಬಾರ್‌ಗಳು, ಕ್ಲಬ್‌ಗಳು, ಲಾಂಜ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಮದ್ಯ ಸರಬರಾಜು ಮಾಡುವ ಇತರ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಪ್ರವೇಶ ದ್ವಾರದಲ್ಲೇ ಐಡಿ ಕಾರ್ಡ್ ಪರಿಶೀಲಿಸಿ:
ಮದ್ಯ ಸರಬರಾಜು ಮಾಡುವ ಎಲ್ಲಾ ಸಂಸ್ಥೆಗಳು ಪ್ರವೇಶ ದ್ವಾರದಲ್ಲಿ ಮತ್ತು ಮದ್ಯವನ್ನು ನೀಡುವ ಮೊದಲು ಕಟ್ಟುನಿಟ್ಟಾದ ವಯಸ್ಸಿನ ಪರಿಶೀಲನಾ ನಿಯಮಗಳನ್ನು ಜಾರಿಗೆ ತರಬೇಕು ಎಂದು ಆದೇಶಿಸಿದ್ದಾರೆ.

ಅಲ್ಲದೆ, ಸಂಸ್ಥೆಯ ಆವರಣದೊಳಗೆ ನಡೆಯುವ ನಿಯಮ ಉಲ್ಲಂಘನೆಗಳಿಗೆ ಆಯಾ ಸಂಸ್ಥೆಯ ಮಾಲೀಕರು, ವ್ಯವಸ್ಥಾಪಕರು, ಪರವಾನಗಿದಾರರು ಮತ್ತು ಕಾರ್ಯಕ್ರಮದ ಆಯೋಜಕರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ

ನೀರಿನ ಟ್ಯಾಂಕ್ ನಲ್ಲಿ ಮುಳುಗಿ 18 ತಿಂಗಳ ಮಗು ಸಾವು: ಉಪ್ಪಿನಲ್ಲಿ ಮಗುವಿನ ಮೃತದೇಹವಿಟ್ಟು l ನಲ್ಲಿ ಕುರಾನ್ ಹಾಡು ಹಾಕಿದ ಪೋಷಕರು

ದೀದಿಗೆ ಶಾಕ್ : 20 ಟಿಎಂಸಿ ಸಂಸದರು ಎನ್​ಡಿಎಗೆ!

 

ಸಾಮಾನ್ಯಳಂತೆ ಪಬ್‌ಗೆ ತೆರಳಿ ಬೃಹತ್‌ ಸೆಕ್ಸ್‌ ದಂಧೆ ಜಾಲ ಬಯಲಿಗೆಳೆದ ಐಪಿಎಸ್ ಅಧಿಕಾರಿ

 

TAGGED:Ban on entry of minors into bars in the state: Khadak issues notice to police
Share This Article
Facebook Twitter Copy Link Print
Previous Article ನೀರಿನ ಟ್ಯಾಂಕ್ ನಲ್ಲಿ ಮುಳುಗಿ 18 ತಿಂಗಳ ಮಗು ಸಾವು: ಉಪ್ಪಿನಲ್ಲಿ ಮಗುವಿನ ಮೃತದೇಹವಿಟ್ಟು l ನಲ್ಲಿ ಕುರಾನ್ ಹಾಡು ಹಾಕಿದ ಪೋಷಕರು
Next Article ಕರ್ನಾಟಕದಲ್ಲಿ ಹೆಚ್ಚುತ್ತಿರುವ HIV ಪ್ರಕರಣಗಳು: ಯುವ ಪೀಳಿಗೆಗಳಲ್ಲಿಯೇ ಈ ಸೋಂಕು ಹೆಚ್ಚು!

Popular Posts

ವೈಜಾಗ್ ಉಕ್ಕಿನ ಸ್ಥಾವರ ಸ್ಫೋಟ; ಕಬ್ಬಿಣ ಸೋರಿಕೆಯಿಂದ 8 ಕಾರ್ಮಿಕರು ಸಾವು

1 Min Read

ಕರ್ನಾಟಕದಲ್ಲಿ ಹೆಚ್ಚುತ್ತಿರುವ HIV ಪ್ರಕರಣಗಳು: ಯುವ ಪೀಳಿಗೆಗಳಲ್ಲಿಯೇ ಈ ಸೋಂಕು ಹೆಚ್ಚು!

2 Min Read

Minors entry restrict ರಾಜ್ಯದಲ್ಲಿ ಅಪ್ರಾಪ್ತರಿಗೆ ಪಬ್ ಪ್ರವೇಶ ನಿಷೇಧ: ಪೊಲೀಸರಿಗೆ ಖಡಕ್ ಸೂಚನೆ

1 Min Read

ನೀರಿನ ಟ್ಯಾಂಕ್ ನಲ್ಲಿ ಮುಳುಗಿ 18 ತಿಂಗಳ ಮಗು ಸಾವು: ಉಪ್ಪಿನಲ್ಲಿ ಮಗುವಿನ ಮೃತದೇಹವಿಟ್ಟು l ನಲ್ಲಿ ಕುರಾನ್ ಹಾಡು ಹಾಕಿದ ಪೋಷಕರು

1 Min Read

You Might Also Like

ಕರ್ನಾಟಕಪ್ರಮುಖ

ಸೋಲಾರ್ ಬೇಲಿಗೂ ಕ್ಯಾರೆ ಎನ್ನದ ಕಾಡಾನೆಗಳು: ಅರೇಹಳ್ಳಿ ಭಾಗದಲ್ಲಿ ಮತ್ತೆ ಆನೆಗಳ ಹಾವಳಿ

1 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ಸ್ ಪ್ರಕರಣದ ಬೆನ್ನೆಲೆ ; ಚಿತ್ರರಂಗದ ತಾರೆಯರಿಂದಲೂ ಮಾಹಿತಿ ಸಂಗ್ರಹಕ್ಕೆ ಸಿಐಡಿ ಚಿಂತನೆ

1 Min Read
ಕರ್ನಾಟಕದೇಶಪ್ರಮುಖ

NEET UG ಮರುಪರೀಕ್ಷೆಗಾಗಿ ಸರ್ಕಾರ ಕಟ್ಟೆಚ್ಚರ; ಪ್ರಶ್ನೆ ಪತ್ರಿಕೆಗೆ ಮಾಡಿದವರೇ ಹೌಸ್ ಅರೆಸ್ಟ್

1 Min Read
ದೇಶಪ್ರಮುಖ

ದೀದಿಗೆ ಶಾಕ್ : 20 ಟಿಎಂಸಿ ಸಂಸದರು ಎನ್​ಡಿಎಗೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?