Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Supreme Court ಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ತಪ್ಪಲ್ಲ : ಸುಪ್ರೀಂಕೋರ್ಟ್‌ ತೀರ್ಪು
ದೇಶಪ್ರಮುಖ

Supreme Court ಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ತಪ್ಪಲ್ಲ : ಸುಪ್ರೀಂಕೋರ್ಟ್‌ ತೀರ್ಪು

Share
1 Min Read
SHARE

newsics.com/ನ್ಯೂಸಿಕ್ಸ್

ಪರಸ್ಪರ ಒಪ್ಪಿಗೆಯಿಂದ ವಯಸ್ಕರು ಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದನ್ನು ತಪ್ಪೆಂದು ಪರಿಗಣಿಸಲಾಗದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.

ಸುಪ್ರೀಕೋರ್ಟ್ ನ್ಯಾಯಮೂರ್ತಿ ಮನಮೋಹನ್ ಹಾಗೂ ಮನೋಜ್ ಮಿಶ್ರಾ ಅವರಿದ್ದ ಪೀಠ, ಈ ಆದೇಶ ಕೊಟ್ಟಿದೆ. 2014 ರಲ್ಲಿ ತೆಲಂಗಾಣ ವ್ಯಕ್ತಿಯ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು ಎಂಬ ಕಾರಣಕ್ಕೆ ತೆಲಂಗಾಣ ರಾಜ್ಯಮಟ್ಟದ ಪೊಲೀಸ್ ನೇಮಕಾತಿ ಬೋರ್ಡ್ ಕಾನ್ಸ್ ಸ್ಟೇಬಲ್ ಟ್ರೈನಿಂಗ್ ಗೆ ಅಭ್ಯರ್ಥಿಯ ಆಯ್ಕೆಯನ್ನು ರದ್ದು ಮಾಡಿತ್ತು.

ಮದುವೆಯ ಸುಳ್ಳು ಭರವಸೆ ನೀಡಿ ಮಹಿಳೆಯೊಬ್ಬರ ಜೊತೆ ದೈಹಿಕ ಸಂಬಂಧ ಬೆಳೆಸಿದ ಆರೋಪ ಆತನ ಮೇಲಿತ್ತು. ಆದರೆ, ಈ ಪ್ರಕರಣವು 2015 ರಲ್ಲಿ ‘ಲೋಕ್ ಅದಾಲತ್’ ಮೂಲಕ ರಾಜಿಯಾಗಿ ಇತ್ಯರ್ಥಗೊಂಡಿತ್ತು. ಅಭ್ಯರ್ಥಿಯು ಈ ವಿಷಯವನ್ನು ತನ್ನ ಉದ್ಯೋಗದ ಅರ್ಜಿಯಲ್ಲೇ ಪ್ರಾಮಾಣಿಕವಾಗಿ ತಿಳಿಸಿದ್ದನು.

ಇಬ್ಬರು ವಯಸ್ಕರು (ಮೇಜರ್) ಸ್ವಇಚ್ಛೆಯಿಂದ ಒಟ್ಟಿಗೆ ಇದ್ದರೆ, ಅದನ್ನು ‘ನೈತಿಕ ಪತನ’ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.ಪ್ರೀತಿಸುವ ಪ್ರತಿಯೊಂದು ಸಂಬಂಧವು ಮದುವೆಯಾಗಿಯೇ ತೀರಬೇಕು ಎಂದೇನಿಲ್ಲ. ಕೇವಲ ಮದುವೆಯಾಗಲಿಲ್ಲ ಎಂಬ ಕಾರಣಕ್ಕೆ ಒಬ್ಬರು ಇನ್ನೊಬ್ಬರನ್ನು ಮೋಸ ಮಾಡಿದ್ದಾರೆ ಎಂದು ಹೇಳಲಾಗದು. ಇದರ ಆಧಾರದ ಮೇಲೆ ಯಾರ ವ್ಯಕ್ತಿತ್ವವನ್ನೂ (Character) ಪ್ರಶ್ನಿಸುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.

ತೆಲಂಗಾಣದ ಗಜವೇಲ್‌ನ ನಿವಾಸಿ ಗಾಜುಲ ತಿರುಪತಿ ಎಂಬ ಅಭ್ಯರ್ಥಿಯ ಆಯ್ಕೆಯನ್ನು ರದ್ದುಪಡಿಸಿದ್ದ ತೆಲಂಗಾಣ ಪೊಲೀಸ್ ನೇಮಕಾತಿ ಮಂಡಳಿಯ ನಿರ್ಧಾರವನ್ನು ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು ರದ್ದುಗೊಳಿಸಿದೆ.

ಅತ್ತೆಯನ್ನೇ ಮದುವೆಯಾದ ಅಳಿಯ! ಹೆಂಡತಿ ಕಥೆ ಏನಾಯ್ತು?

TAGGED:Having sex before marriage is not wrong: Supreme Court verdict
Share This Article
Facebook Twitter Copy Link Print
Previous Article ಅತ್ತೆಯನ್ನೇ ಮದುವೆಯಾದ ಅಳಿಯ! ಹೆಂಡತಿ ಕಥೆ ಏನಾಯ್ತು?
Next Article Rain Alert ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ : 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ!

Popular Posts

ಖ್ಯಾತ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ : ಆತ್ಯಹತ್ಯೆಯ ಕಥೆ ಕಟ್ಟಿದ ಖತರ್ನಾಕ್​​ಗಳು ಸಿಕ್ಕಿಬಿದ್ದಿದ್ದು ಹೇಗೆ?

1 Min Read

Vasthu Tips ಮನೆಯ ಈ ದಿಕ್ಕಿಗೆ ಕಸದ ಬುಟ್ಟಿ ಇಟ್ರೆ ಧನ ನಷ್ಟ ಗ್ಯಾರಂಟಿ

2 Min Read

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read

ಆಹಾರ ಪಾರ್ಸೆಲ್, ಬಜ್ಜಿ-ಬೋಂಡಾ ಕಟ್ಟಲು ನ್ಯೂಸ್ ಪೇಪರ್ ಬಳಸದಂತೆ ವ್ಯಾಪಾರಿಗಳಿಗೆ FSSAI ವಾರ್ನಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Gold Buying: ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಶಾಕ್! ಹೊಸ ನಿಯಮ ಜಾರಿ

2 Min Read
ದೇಶಪ್ರಮುಖ

ಹಣೆ ಮೇಲೆ ಟ್ಯಾಟೂ ಹಾಕಿಸಿಕೊಂಡ್ರೆ ಸಿಗುತ್ತೆ ಲಕ್ಷ ಲಕ್ಷ!

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ : 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ!

1 Min Read
ದೇಶಪ್ರಮುಖ

ಅತ್ತೆಯನ್ನೇ ಮದುವೆಯಾದ ಅಳಿಯ! ಹೆಂಡತಿ ಕಥೆ ಏನಾಯ್ತು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?