Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Vasthu Tips ಮನೆಯ ಈ ದಿಕ್ಕಿಗೆ ಕಸದ ಬುಟ್ಟಿ ಇಟ್ರೆ ಧನ ನಷ್ಟ ಗ್ಯಾರಂಟಿ
ಪ್ರಮುಖಲೈಫ್‌ಸ್ಟೈಲ್

Vasthu Tips ಮನೆಯ ಈ ದಿಕ್ಕಿಗೆ ಕಸದ ಬುಟ್ಟಿ ಇಟ್ರೆ ಧನ ನಷ್ಟ ಗ್ಯಾರಂಟಿ

Share
2 Min Read
SHARE

newsics.com/ನ್ಯೂಸಿಕ್ಸ್

ಪ್ರತಿಯೊಬ್ಬರಿಗೂ ತಮ್ಮ ಮನೆ ಆರೋಗ್ಯ, ಐಶ್ವರ್ಯ, ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರಬೇಕೆಂಬುದೇ ಆಸೆ. ಆದರೆ ನಾವು ಮಾಡುವ ಕೆಲವು ತಪ್ಪುಗಳಿಂದ ಮನೆಯ ಆರ್ಥಿಕ ಸ್ಥಿತಿಯೇ ಹದಗೆಡುತ್ತದೆ. ಸಂಬಂಧಗಳು ಹಾಳಾಗುತ್ತವೆ.

ಹಾಗಾಗಿ ನಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರುವುದರ ಜೊತೆಗೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಉಳಿಯುವಂತೆ ಕೆಲವು ಕ್ರಮಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ವಾಸ್ತು ಶಾಸ್ತ್ರದಲ್ಲಿ ಕೆಲವು ನಿಯಮಗಳಿವೆ. ಅದರ ಪ್ರಕಾರ, ಮನೆಯಲ್ಲಿ ಕೆಲವು ಸ್ಥಳಗಳಲ್ಲಿ ಕಸವನ್ನು ಅಥವಾ ಕಸದ ಬುಟ್ಟಿಯನ್ನು ಇಡಬಾರದು. ಇಲ್ಲದಿದ್ದರೆ ಅದು ಮನೆಯಲ್ಲಿ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಬಹುದು.

ಮನೆಯಲ್ಲಿ ಕಸದ ಬುಟ್ಟಿಯನ್ನು ಇಡಲು ವಾಯುವ್ಯ ದಿಕ್ಕನ್ನು ಅತ್ಯಂತ ಉತ್ತಮ ಎಂದು ಪರಿಗಣಿಸಲಾಗಿದೆ. ಈ ದಿಕ್ಕನ್ನು ವಾಯು ದೇವನ ಸ್ಥಾನ ಎನ್ನಲಾಗುತ್ತದೆ. ಇದು ಮನೆಯ ಕಸ ಮತ್ತು ನಕಾರಾತ್ಮಕತೆಯನ್ನು ಹೊರಹಾಕಲು ಸಹಾಯ ಮಾಡುತ್ತದೆ. ಈ ದಿಕ್ಕಿನಲ್ಲಿ ಡಸ್ಟ್‌ಬಿನ್ ಇಡುವುದರಿಂದ ಮನೆಯಲ್ಲಿ ಕೆಟ್ಟ ಶಕ್ತಿಗಳು ಮನೆಮಾಡುವುದಿಲ್ಲ. ಇದರೊಂದಿಗೆ ಮನೆಯ ನೈಋತ್ಯ ದಿಕ್ಕಿನಲ್ಲಿಯೂ ಸಹ ಕಸದ ಬುಟ್ಟಿಯನ್ನು ಇಡಬಹುದು.

ವಾಸ್ತು ಶಾಸ್ತ್ರದ ಪ್ರಕಾರ, ಉತ್ತರ ದಿಕ್ಕು ಧನದೇವನಾದ ಕುಬೇರನಿಗೆ ಸೇರಿದ್ದಾಗಿದೆ. ಆದ್ದರಿಂದ ಈ ದಿಕ್ಕಿನಲ್ಲಿ ಎಂದಿಗೂ ಕಸದ ಬುಟ್ಟಿಯನ್ನು ಇಡಬಾರದು. ಇಲ್ಲಿ ಡಸ್ಟ್‌ಬಿನ್ ಇಡುವುದರಿಂದ ವ್ಯಕ್ತಿಯ ವೃತ್ತಿಜೀವನ (Career) ಮತ್ತು ಉದ್ಯೋಗದಲ್ಲಿ ದೊಡ್ಡ ಸಮಸ್ಯೆಗಳು ಎದುರಾಗುತ್ತವೆ. ಮಾಡುತ್ತಿರುವ ಕೆಲಸಗಳಲ್ಲಿ ಸದಾ ಅಡೆತಡೆಗಳು ಉಂಟಾಗುತ್ತವೆ ಮತ್ತು ಲಕ್ಷ್ಮಿ ದೇವಿಯ ಕೃಪೆ ದೂರವಾಗುತ್ತದೆ.

ವಾಸ್ತು ಶಾಸ್ತ್ರದ ಪ್ರಕಾರ, ಈ ದಿಕ್ಕಿನಲ್ಲಿ ಡಸ್ಟ್‌ಬಿನ್ ಇಡುವುದರಿಂದ ಜೀವನದಲ್ಲಿ ಸ್ಥಿರತೆ ಮತ್ತು ನಿರ್ಧಾರಗಳಲ್ಲಿ ದೃಢತೆ ಬರುತ್ತದೆವಾಸ್ತು ಪ್ರಕಾರ ಈಶಾನ್ಯ ದಿಕ್ಕನ್ನು ದೇವತೆಗಳ ವಾಸಸ್ಥಾನ (ದೇವ ಮೂಲೆ) ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಈ ದಿಕ್ಕಿನಲ್ಲಿ ಮರೆತೂ ಕೂಡ ಕಸದ ಬುಟ್ಟಿಯನ್ನು ಇಡಬಾರದು. ಒಂದು ವೇಳೆ ಇಲ್ಲಿ ಕಸ ಸಂಗ್ರಹಿಸಿದರೆ ಕುಟುಂಬದ ಸದಸ್ಯರು ನಿರಂತರ ಮಾನಸಿಕ ಒತ್ತಡ ಅನುಭವಿಸಬೇಕಾಗುತ್ತದೆ ಮತ್ತು ಭಾರಿ ಧನಹಾನಿಯಾಗುತ್ತದೆ. ಇದಲ್ಲದೇ ಆಗ್ನೇಯ ದಿಕ್ಕು ಅಗ್ನಿ ದೇವನಿಗೆ ಸಂಬಂಧಿಸಿದ್ದಾಗಿದ್ದು, ಇಲ್ಲಿ ಅಡುಗೆ ಮನೆಯ ಗ್ಯಾಸ್ ಸ್ಟವ್ ಇಡಲಾಗುತ್ತದೆ. ಹಾಗಾಗಿ ಈ ದಿಕ್ಕಿನಲ್ಲಿ ಡಸ್ಟ್‌ಬಿನ್ ಇಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ತಪ್ಪು ಮಾಡುವುದರಿಂದ ಮನೆಯಲ್ಲಿ ಅನಗತ್ಯ ಖರ್ಚುಗಳು ದುಪ್ಪಟ್ಟಾಗುತ್ತವೆ.

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

TAGGED:If you put a trash can in this direction of the houseyou will lose money guaranteed.
Share This Article
Facebook Twitter Copy Link Print
Previous Article ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು
Next Article ಖ್ಯಾತ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ : ಆತ್ಯಹತ್ಯೆಯ ಕಥೆ ಕಟ್ಟಿದ ಖತರ್ನಾಕ್​​ಗಳು ಸಿಕ್ಕಿಬಿದ್ದಿದ್ದು ಹೇಗೆ?

Popular Posts

Bandar movie 3ನೇ ದಿನಕ್ಕೆ ಬಂದರ್ ಸಿನಿಮಾ ಗಳಿಸಿದೆಷ್ಟು?

1 Min Read

ಗೃಹಲಕ್ಷ್ಮಿ ಹಣ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ

1 Min Read

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read

LPG Rule Change ಕೇಂದ್ರದಿಂದ ಜನಸಾಮಾನ್ಯರಿಗೆ ಮತ್ತೆ ಬಿಗ್‌ ಶಾಕ್‌ : ಇನ್ಮುಂದೆ ವರ್ಷಕ್ಕೆ ನಾಲ್ಕು ಸಿಲಿಂಡರ್‌ ಗಳಿಗೆ ಮಾತ್ರ ಸಬ್ಸಿಡಿ

1 Min Read

You Might Also Like

ಕರ್ನಾಟಕಪ್ರಮುಖ

ಖ್ಯಾತ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ : ಆತ್ಯಹತ್ಯೆಯ ಕಥೆ ಕಟ್ಟಿದ ಖತರ್ನಾಕ್​​ಗಳು ಸಿಕ್ಕಿಬಿದ್ದಿದ್ದು ಹೇಗೆ?

1 Min Read
ಕರ್ನಾಟಕದೇಶಪ್ರಮುಖ

ಆಹಾರ ಪಾರ್ಸೆಲ್, ಬಜ್ಜಿ-ಬೋಂಡಾ ಕಟ್ಟಲು ನ್ಯೂಸ್ ಪೇಪರ್ ಬಳಸದಂತೆ ವ್ಯಾಪಾರಿಗಳಿಗೆ FSSAI ವಾರ್ನಿಂಗ್

1 Min Read
ಕರ್ನಾಟಕದೇಶಪ್ರಮುಖ

Gold Buying: ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಶಾಕ್! ಹೊಸ ನಿಯಮ ಜಾರಿ

2 Min Read
ದೇಶಪ್ರಮುಖ

ಹಣೆ ಮೇಲೆ ಟ್ಯಾಟೂ ಹಾಕಿಸಿಕೊಂಡ್ರೆ ಸಿಗುತ್ತೆ ಲಕ್ಷ ಲಕ್ಷ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?