Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > LPG Rule Change ಕೇಂದ್ರದಿಂದ ಜನಸಾಮಾನ್ಯರಿಗೆ ಮತ್ತೆ ಬಿಗ್‌ ಶಾಕ್‌ : ಇನ್ಮುಂದೆ ವರ್ಷಕ್ಕೆ ನಾಲ್ಕು ಸಿಲಿಂಡರ್‌ ಗಳಿಗೆ ಮಾತ್ರ ಸಬ್ಸಿಡಿ
ಕರ್ನಾಟಕದೇಶಪ್ರಮುಖ

LPG Rule Change ಕೇಂದ್ರದಿಂದ ಜನಸಾಮಾನ್ಯರಿಗೆ ಮತ್ತೆ ಬಿಗ್‌ ಶಾಕ್‌ : ಇನ್ಮುಂದೆ ವರ್ಷಕ್ಕೆ ನಾಲ್ಕು ಸಿಲಿಂಡರ್‌ ಗಳಿಗೆ ಮಾತ್ರ ಸಬ್ಸಿಡಿ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆ  ಅಡಿಯಲ್ಲಿ ಸರ್ಕಾರವು ಹಲವು ದಿನಗಳಿಂದ ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುತ್ತಾ ಬಂದಿದೆ. ಇದೀಗ ಈ ಯೋಜನೆಯಲ್ಲಿ ಸರ್ಕಾರ ಕಡಿತ ಮಾಡಿದೆ.

ಇನ್ನು ಮುಂದೆ ವರ್ಷಕ್ಕೆ ಕೇವಲ ನಾಲ್ಕು ಸಿಲಿಂಡರ್‌ಗಳಿಗೆ ಮಾತ್ರ ಸಬ್ಸಿಡಿ ದೊರೆಯಲಿದೆ. ಆ ನಂತರ ಬುಕ್ ಮಾಡುವ ಸಿಲಿಂಡರ್‌ಗಳಿಗೆ ಯಾವುದೇ ರಿಯಾಯಿತಿ ಇರುವುದಿಲ್ಲ. ಈ ಹಿಂದೆ ವರ್ಷಕ್ಕೆ ಒಂಬತ್ತು ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡಲಾಗುತ್ತಿತ್ತು, ಅದನ್ನು ಇದೀಗ ನಾಲ್ಕಕ್ಕೆ ಇಳಿಸಲಾಗಿದೆ.

ಹೆಚ್ಚುತ್ತಿರುವ ವೆಚ್ಚಗಳು ಮತ್ತು ಇಂಧನ ಸಬ್ಸಿಡಿಯನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ದೇಶಾದ್ಯಂತ ಸುಮಾರು 10.5 ಕೋಟಿ ಬಡ ಕುಟುಂಬಗಳು ಈ ಯೋಜನೆಯ ಮೂಲಕ ಗ್ಯಾಸ್ ಸಬ್ಸಿಡಿ ಪಡೆಯುತ್ತಿವೆ.

ಬಡವರಿಗೆ ಸಂಕಷ್ಟ ಉಜ್ವಲ ಯೋಜನೆ ಅಡಿಯಲ್ಲಿ ಸಬ್ಸಿಡಿ ನೀಡುವ ಸಿಲಿಂಡರ್‌ಗಳ ಸಂಖ್ಯೆಯನ್ನು ಒಂಬತ್ತರಿಂದ ನಾಲ್ಕಕ್ಕೆ ಇಳಿಸಲಾಗಿದೆ ಎಂದು ಪೆಟ್ರೋಲಿಯಂ ಸಚಿವಾಲಯ ಅಧಿಕೃತವಾಗಿ ಘೋಷಿಸಿದೆ. ಭಾನುವಾರ 14.2 ಕೆಜಿ ಸಿಲಿಂಡರ್ ಬೆಲೆಯನ್ನು 29 ರೂಪಾಯಿ ಹೆಚ್ಚಿಸಿದ ಬೆನ್ನಲ್ಲೇ, ಮರುದಿನವೇ ಸಬ್ಸಿಡಿಯಲ್ಲಿ ಕಡಿತಗೊಳಿಸಿ ಮತ್ತೊಂದು ಆದೇಶ ಹೊರಡಿಸಿದೆ.

ಖ್ಯಾತ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ : ಆತ್ಯಹತ್ಯೆಯ ಕಥೆ ಕಟ್ಟಿದ ಖತರ್ನಾಕ್​​ಗಳು ಸಿಕ್ಕಿಬಿದ್ದಿದ್ದು ಹೇಗೆ?

TAGGED:From now onsubsidy will be limited to four cylinders per year.
Share This Article
Facebook Twitter Copy Link Print
Previous Article ಖ್ಯಾತ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ : ಆತ್ಯಹತ್ಯೆಯ ಕಥೆ ಕಟ್ಟಿದ ಖತರ್ನಾಕ್​​ಗಳು ಸಿಕ್ಕಿಬಿದ್ದಿದ್ದು ಹೇಗೆ?
Next Article Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

Popular Posts

ಬೆಂಗಳೂರು ಹೊರವಲಯದಲ್ಲಿ ಜಿಲೆಟಿನ್​ ಸ್ಫೋಟಕ ಪತ್ತೆ : 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ

1 Min Read

ಜನರತ್ತ ಕಚ್ಚಿದ ಸೇಬು ಎಸೆದ ಸಿಎಂ ಡಿಕೆ! ನೀವೇನು ರಾಜನಾ ಎಂದ ಬಿಜೆಪಿ

1 Min Read

ಮತ್ತೆ ಶುರುವಾಯ್ತು ಖಾತೆ ಕ್ಯಾತೆ : ಕೃಷ್ಣಭೈರೇಗೌಡ ದೆಹಲಿಗೆ

1 Min Read

Bandar movie 3ನೇ ದಿನಕ್ಕೆ ಬಂದರ್ ಸಿನಿಮಾ ಗಳಿಸಿದೆಷ್ಟು?

1 Min Read

You Might Also Like

ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಹಣ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ

1 Min Read
ಕರ್ನಾಟಕಪ್ರಮುಖ

ಖ್ಯಾತ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ : ಆತ್ಯಹತ್ಯೆಯ ಕಥೆ ಕಟ್ಟಿದ ಖತರ್ನಾಕ್​​ಗಳು ಸಿಕ್ಕಿಬಿದ್ದಿದ್ದು ಹೇಗೆ?

1 Min Read
ಪ್ರಮುಖಲೈಫ್‌ಸ್ಟೈಲ್

Vasthu Tips ಮನೆಯ ಈ ದಿಕ್ಕಿಗೆ ಕಸದ ಬುಟ್ಟಿ ಇಟ್ರೆ ಧನ ನಷ್ಟ ಗ್ಯಾರಂಟಿ

2 Min Read
ಕರ್ನಾಟಕದೇಶಪ್ರಮುಖ

ಆಹಾರ ಪಾರ್ಸೆಲ್, ಬಜ್ಜಿ-ಬೋಂಡಾ ಕಟ್ಟಲು ನ್ಯೂಸ್ ಪೇಪರ್ ಬಳಸದಂತೆ ವ್ಯಾಪಾರಿಗಳಿಗೆ FSSAI ವಾರ್ನಿಂಗ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?