Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೃಹಲಕ್ಷ್ಮಿ ಹಣ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಹಣ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ತಂತ್ರಜ್ಞಾನ ಆಧಾರಿತ ಭಾರಿ ಬದಲಾವಣೆಯೊಂದನ್ನು ತರಲು ಸರ್ಕಾರ ಮುಂದಾಗಿದೆ. ಯೋಜನೆ ದುರ್ಬಳಕೆ ಹಾಗೂ ಅನರ್ಹರಿಗೆ ಹಣ ಸಂದಾಯವಾಗುವುದನ್ನು ತಡೆಗಟ್ಟಲು ಇನ್ಮುಂದೆ ‘ಒನ್‌-ಟೈಮ್‌ ಬಯೋಮೆಟ್ರಿಕ್‌’ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ.

ಹೊಸ ನಿಯಮದ ಪ್ರಕಾರ, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ₹2,000 ಪಡೆಯುತ್ತಿರುವ ಮಹಿಳೆಯರು ಒಮ್ಮೆ ಬಯೋಮೆಟ್ರಿಕ್ ನೋಂದಣಿ ಮಾಡಿಸಿಕೊಳ್ಳಬೇಕು. ಈ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಯೋಜನೆಯ ಹಣ ಖಾತೆಗೆ ಜಮೆಯಾಗದ ಸಾಧ್ಯತೆ ಇದೆ. ಬಯೋಮೆಟ್ರಿಕ್ ನೋಂದಣಿಗಾಗಿ ಪ್ರತಿ ಫಲಾನುಭವಿಯಿಂದ ₹5 ಸೇವಾ ಶುಲ್ಕ ಪಡೆಯುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ಧಾರ ಕೈಗೊಳ್ಳುತ್ತಿದೆ.

ಬಯೋಮೆಟ್ರಿಕ್ ಪ್ರಕ್ರಿಯೆಯ ಜೊತೆಗೆ ಗೃಹಲಕ್ಷ್ಮಿ ಫಲಾನುಭವಿಗಳಿಗೆ ವಿಶೇಷ ಸೊಸೈಟಿಯ ಸದಸ್ಯತ್ವ ನೀಡುವ ಯೋಜನೆಯೂ ಸರ್ಕಾರದ ಪರಿಶೀಲನೆಯಲ್ಲಿದೆ. ಈ ಸದಸ್ಯತ್ವ ಪಡೆಯಲು ಆಸಕ್ತರು ₹1,250 ಶುಲ್ಕ ಪಾವತಿಸಬೇಕಾಗುತ್ತದೆ. ಆದರೆ ಸದಸ್ಯತ್ವ ಪಡೆಯುವುದು ಕಡ್ಡಾಯವಲ್ಲ. ಆಸಕ್ತಿ ಇಲ್ಲದವರು ಕೇವಲ ಬಯೋಮೆಟ್ರಿಕ್ ನೋಂದಣಿ ಮಾಡಿಕೊಂಡರೂ ಯೋಜನೆಯ ಸೌಲಭ್ಯಗಳನ್ನು ಮುಂದುವರಿಸಬಹುದು.

ಸರ್ಕಾರದ ಪ್ರಾಥಮಿಕ ಯೋಜನೆಯ ಪ್ರಕಾರ, ಕೆಳಗಿನ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಸೇವೆ ಲಭ್ಯವಾಗುವ ಸಾಧ್ಯತೆ ಇದೆ:

ಬೆಂಗಳೂರು ಒನ್ ಕೇಂದ್ರಗಳು

ಗ್ರಾಮ ಒನ್ ಕೇಂದ್ರಗಳು

ಸೇವಾಸಿಂಧು ಸೇವಾ ಕೇಂದ್ರಗಳು

ಫಲಾನುಭವಿಗಳು ಈ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಬಯೋಮೆಟ್ರಿಕ್ ಮಾಹಿತಿಯನ್ನು ದಾಖಲಿಸಬೇಕಾಗುತ್ತದೆ.

ಬಯೋಮೆಟ್ರಿಕ್ ನೋಂದಣಿಗೆ ತೆರಳುವಾಗ ಆಧಾರ್ ಕಾರ್ಡ್ ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು. ಒಂದು ಬಾರಿ ಯಶಸ್ವಿಯಾಗಿ ಬಯೋಮೆಟ್ರಿಕ್ ದೃಢೀಕರಣವಾದ ನಂತರ, ಫಲಾನುಭವಿಯ ಗುರುತು ಖಚಿತಗೊಂಡು ಗೃಹಲಕ್ಷ್ಮಿ ಹಣ ವರ್ಗಾವಣೆ ಪ್ರಕ್ರಿಯೆ ಸುಗಮವಾಗಲಿದೆ.

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

 

TAGGED:Biometrics mandatory to get Grihalakshmi money
Share This Article
Facebook Twitter Copy Link Print
Previous Article Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?
Next Article Bandar movie 3ನೇ ದಿನಕ್ಕೆ ಬಂದರ್ ಸಿನಿಮಾ ಗಳಿಸಿದೆಷ್ಟು?

Popular Posts

ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ

1 Min Read

ಒಂದೇ ಕುಟುಂಬದ ಮೂವರು ನಿಗೂಢ ಸಾವು

1 Min Read

ಬೆಂಗಳೂರು ಹೊರವಲಯದಲ್ಲಿ ಜಿಲೆಟಿನ್​ ಸ್ಫೋಟಕ ಪತ್ತೆ : 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ

1 Min Read

ಜನರತ್ತ ಕಚ್ಚಿದ ಸೇಬು ಎಸೆದ ಸಿಎಂ ಡಿಕೆ! ನೀವೇನು ರಾಜನಾ ಎಂದ ಬಿಜೆಪಿ

1 Min Read

You Might Also Like

ಕರ್ನಾಟಕದೇಶಪ್ರಮುಖ

ಮತ್ತೆ ಶುರುವಾಯ್ತು ಖಾತೆ ಕ್ಯಾತೆ : ಕೃಷ್ಣಭೈರೇಗೌಡ ದೆಹಲಿಗೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Bandar movie 3ನೇ ದಿನಕ್ಕೆ ಬಂದರ್ ಸಿನಿಮಾ ಗಳಿಸಿದೆಷ್ಟು?

1 Min Read
ಕರ್ನಾಟಕದೇಶಪ್ರಮುಖ

LPG Rule Change ಕೇಂದ್ರದಿಂದ ಜನಸಾಮಾನ್ಯರಿಗೆ ಮತ್ತೆ ಬಿಗ್‌ ಶಾಕ್‌ : ಇನ್ಮುಂದೆ ವರ್ಷಕ್ಕೆ ನಾಲ್ಕು ಸಿಲಿಂಡರ್‌ ಗಳಿಗೆ ಮಾತ್ರ ಸಬ್ಸಿಡಿ

1 Min Read
ಕರ್ನಾಟಕಪ್ರಮುಖ

ಖ್ಯಾತ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ : ಆತ್ಯಹತ್ಯೆಯ ಕಥೆ ಕಟ್ಟಿದ ಖತರ್ನಾಕ್​​ಗಳು ಸಿಕ್ಕಿಬಿದ್ದಿದ್ದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?