Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜನರತ್ತ ಕಚ್ಚಿದ ಸೇಬು ಎಸೆದ ಸಿಎಂ ಡಿಕೆ! ನೀವೇನು ರಾಜನಾ ಎಂದ ಬಿಜೆಪಿ
ಕರ್ನಾಟಕಪ್ರಮುಖ

ಜನರತ್ತ ಕಚ್ಚಿದ ಸೇಬು ಎಸೆದ ಸಿಎಂ ಡಿಕೆ! ನೀವೇನು ರಾಜನಾ ಎಂದ ಬಿಜೆಪಿ

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ  ಡಿ.ಕೆ. ಶಿವಕುಮಾರ್ ಅವರು ತಮ್ಮ ಸ್ವಕ್ಷೇತ್ರವಾದ ಕನಕಪುರಕ್ಕೆ ಮೊದಲ ಬಾರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನಡೆದ ಬೃಹತ್ ರೋಡ್ ಶೋನಲ್ಲಿ ಜನರು ಅಪಾರ ಪ್ರಮಾಣದ ಸೇಬಿನ ಹಾರಗಳನ್ನು ಹಾಕಿ ಭರ್ಜರಿಯಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್​ ವಾಹನದ ಮೇಲೆ ನಿಂತಿದ್ದರು. ಅವರ ಪಕ್ಕದಲ್ಲೇ ನಿಂತಿದ್ದ ಕಾರ್ಯಕರ್ತರೊಬ್ಬರು ಅವರಿಗೆ ಸೇಬು ಹಣ್ಣು ಕಿತ್ತು ಕೊಟ್ಟರು, ಅವರು ಅದನ್ನು ಸ್ವಲ್ಪ ಕಚ್ಚಿ, ನೆರೆದಿದ್ದ ಜನರತ್ತ ಬಿಸಾಡಿದರು.

ಮಿಸ್ಟರ್​ ಸಿಎಂ ಡಿಕೆ ಶಿವಕುಮಾರ್​ ಅವರೇ ನೀವೇನು ರಾಜನಾಗಿದ್ದೀರಾ?, ಯಾರಾದರೂ ಬೇರೆಯವರು ಕಚ್ಚಿದ ಸೇಬನ್ನು ನೀವು ತಿನ್ನುತ್ತೀರಾ?. ನೀವು ಶಬರಿಯಲ್ಲ. ನಿಮ್ಮನ್ನು ಕರ್ನಾಟಕದ ಜನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ. ಆದರೆ, ಮೋದಿಗೆ ನೀವು ಸದಾ ದೇಶದ ಸೇವಕನಿದ್ದಂತೆ. ರಾಜಕೀಯದಲ್ಲಿ ಇರುವ ಪ್ರತಿಯೊಬ್ಬರಿಗೂ ಇಂತಹದ್ದೇ ಸೇವಾ ಮನೋಭಾವ ಇರಬೇಕು. ಶಬರಿ ತನ್ನ ರಾಮನಿಗೆ ಭಕ್ತಿಯಿಂದ ಕಚ್ಚಿದ ಹಣ್ಣನ್ನು ನೀಡುತ್ತಾಳೆ. ಆದರೆ ಡಿಕೆ ಶಿವಕುಮಾರ್​ ಅವರೇ ನೀವು ಮಾಡುತ್ತಿರುವುದು ರಾಜ ಮಹಾರಾಜರ ತರಹದ ನಡವಳಿಕೆ ‘ಎಂದು ಕೆಂಡಕಾರಿದ್ದಾರೆ.

ಮತ್ತೆ ಶುರುವಾಯ್ತು ಖಾತೆ ಕ್ಯಾತೆ : ಕೃಷ್ಣಭೈರೇಗೌಡ ದೆಹಲಿಗೆ

TAGGED:CM DK throws bitten apple at people! BJP says you are a king
Share This Article
Facebook Twitter Copy Link Print
Previous Article ಮತ್ತೆ ಶುರುವಾಯ್ತು ಖಾತೆ ಕ್ಯಾತೆ : ಕೃಷ್ಣಭೈರೇಗೌಡ ದೆಹಲಿಗೆ
Next Article ಬೆಂಗಳೂರು ಹೊರವಲಯದಲ್ಲಿ ಜಿಲೆಟಿನ್​ ಸ್ಫೋಟಕ ಪತ್ತೆ : 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ

Popular Posts

Bigg Boss Kannada ನೀವೂ ಬಿಗ್ ಬಾಸ್ ಹೋಗಬೇಕಾ : ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

1 Min Read

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read

ಹೊಸ ಮನೆಯಲ್ಲಿ ದೀಪಿಕಾ-ರಣವೀರ್: ಬೇಬಿ ಬಂಪ್ ಫೋಟೋ ವೈರಲ್..!

1 Min Read

ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್

1 Min Read

You Might Also Like

ಕರ್ನಾಟಕದೇಶಪ್ರಮುಖ

NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!

1 Min Read
ಕರ್ನಾಟಕಪ್ರಮುಖ

ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ

1 Min Read
ಕರ್ನಾಟಕಪ್ರಮುಖ

ಒಂದೇ ಕುಟುಂಬದ ಮೂವರು ನಿಗೂಢ ಸಾವು

1 Min Read
ಕರ್ನಾಟಕಪ್ರಮುಖ

ಬೆಂಗಳೂರು ಹೊರವಲಯದಲ್ಲಿ ಜಿಲೆಟಿನ್​ ಸ್ಫೋಟಕ ಪತ್ತೆ : 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?