Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಹೊರವಲಯದಲ್ಲಿ ಜಿಲೆಟಿನ್​ ಸ್ಫೋಟಕ ಪತ್ತೆ : 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ
ಕರ್ನಾಟಕಪ್ರಮುಖ

ಬೆಂಗಳೂರು ಹೊರವಲಯದಲ್ಲಿ ಜಿಲೆಟಿನ್​ ಸ್ಫೋಟಕ ಪತ್ತೆ : 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ನಗರದ ಹೊರವಲಯದ ಆವಲಹಳ್ಳಿ ಪ್ರದೇಶದ ಕಾಡು ಅಗ್ರಹಾರದ ಸಮೀಪ ಭಾರಿ ಪ್ರಮಾಣದ ಜಿಲೆಟಿನ್ ಕಡ್ಡಿಗಳು ಮತ್ತು ಡಿಟೋನೇಟರ್‌ಗಳು ಪತ್ತೆಯಾಗಿದೆ.

ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಸುಮಾರು 50 ಡಿಟೋನೇಟರ್‌ಗಳು ಹಾಗೂ 225 ಜಿಲೆಟಿನ್ ಕಡ್ಡಿಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಫೋಟಕ ಸಾಮಗ್ರಿಗಳನ್ನು ಅಕ್ರಮವಾಗಿ ಸಂಗ್ರಹಿಸಲಾಗಿತ್ತೇ ಅಥವಾ ಬೇರೆ ಯಾವುದೇ ಉದ್ದೇಶಕ್ಕಾಗಿ ಇಡಲಾಗಿತ್ತೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.ವೆಂಕಟರಾಮರೆಡ್ಡಿ ಎಂಬುವವರು ಭಾರಿ ಪ್ರಮಾಣದ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದರು.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸ್ಫೋಟಕ ಸಾಮಗ್ರಿಗಳ ಮೂಲ ಮತ್ತು ಇದರಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಭದ್ರತಾ ದೃಷ್ಟಿಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಮಿಸ್ಟರ್​ ಸಿಎಂ ಡಿಕೆ ಶಿವಕುಮಾರ್​ ಅವರೇ ನೀವೇನು ರಾಜನಾಗಿದ್ದೀರಾ?ಕನಕಪುರದ ರ್‍ಯಾಲಿಯಲ್ಲಿ ಕಚ್ಚಿದ ಸೇಬು ಜನರತ್ತ ಎಸೆದಿದ್ದಕ್ಕೆ BJP ಕೆಂಡ

TAGGED:Gelatin explosive found on the outskirts of Bengaluru
Share This Article
Facebook Twitter Copy Link Print
Previous Article ಜನರತ್ತ ಕಚ್ಚಿದ ಸೇಬು ಎಸೆದ ಸಿಎಂ ಡಿಕೆ! ನೀವೇನು ರಾಜನಾ ಎಂದ ಬಿಜೆಪಿ
Next Article ಒಂದೇ ಕುಟುಂಬದ ಮೂವರು ನಿಗೂಢ ಸಾವು

Popular Posts

ಹೊಸ ಮನೆಯಲ್ಲಿ ದೀಪಿಕಾ-ರಣವೀರ್: ಬೇಬಿ ಬಂಪ್ ಫೋಟೋ ವೈರಲ್..!

1 Min Read

ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್

1 Min Read

NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!

1 Min Read

ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ

1 Min Read

You Might Also Like

ಕರ್ನಾಟಕಪ್ರಮುಖ

ಒಂದೇ ಕುಟುಂಬದ ಮೂವರು ನಿಗೂಢ ಸಾವು

1 Min Read
ಕರ್ನಾಟಕಪ್ರಮುಖ

ಜನರತ್ತ ಕಚ್ಚಿದ ಸೇಬು ಎಸೆದ ಸಿಎಂ ಡಿಕೆ! ನೀವೇನು ರಾಜನಾ ಎಂದ ಬಿಜೆಪಿ

1 Min Read
ಕರ್ನಾಟಕದೇಶಪ್ರಮುಖ

ಮತ್ತೆ ಶುರುವಾಯ್ತು ಖಾತೆ ಕ್ಯಾತೆ : ಕೃಷ್ಣಭೈರೇಗೌಡ ದೆಹಲಿಗೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Bandar movie 3ನೇ ದಿನಕ್ಕೆ ಬಂದರ್ ಸಿನಿಮಾ ಗಳಿಸಿದೆಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?