Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಂದೇ ಕುಟುಂಬದ ಮೂವರು ನಿಗೂಢ ಸಾವು
ಕರ್ನಾಟಕಪ್ರಮುಖ

ಒಂದೇ ಕುಟುಂಬದ ಮೂವರು ನಿಗೂಢ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಮಂಡ್ಯ: ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಮಂಡ್ಯ: ಜಿಲ್ಲಾ ಕೇಂದ್ರದ ನೆಹರು ನಗರದಲ್ಲಿ ನಡೆದಿದೆ.

ಪ್ರಭಾಕರ್, ಅವರ ಪತ್ನಿ ಜ್ಯೋತಿ ಹಾಗೂ ಪುತ್ರ ಸಂತೋಷ್ ಮೃತರು ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಕಳೆದ ರಾತ್ರಿ ಜ್ಯೋತಿ ಮತ್ತು ಅವರ ಪುತ್ರ ಸಂತೋಷ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದೆ. ಈ ನಡುವೆ ಇಂದು ಬೆಳಿಗ್ಗೆ ಪ್ರಭಾಕರ್ ಅವರು ತಮ್ಮ ಬಟ್ಟೆ ಅಂಗಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಮೃತ ಸಂತೋಷ್ ಅವರಿಗೆ ಕೇವಲ ಒಂದು ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು ಎಂದು ತಿಳಿದುಬಂದಿದೆ. ಹೊಸದಾಗಿ ವೈವಾಹಿಕ ಜೀವನ ಆರಂಭಿಸಿದ್ದ ಯುವಕನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಯಿ ಹಾಗೂ ಮಗನ ಸಾವಿಗೆ ಕಾರಣವೇನು, ಬಳಿಕ ಪ್ರಭಾಕರ್ ಆತ್ಮಹತ್ಯೆಗೆ ಶರಣಾಗಲು ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯುವ ಸಾಧ್ಯತೆ ಇದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿಸಿದ್ದಾರೆ.

ಜನರತ್ತ ಕಚ್ಚಿದ ಸೇಬು ಎಸೆದ ಸಿಎಂ ಡಿಕೆ! ನೀವೇನು ರಾಜನಾ ಎಂದ ಬಿಜೆಪಿ

TAGGED:Three members of the same family die mysteriously
Share This Article
Facebook Twitter Copy Link Print
Previous Article ಬೆಂಗಳೂರು ಹೊರವಲಯದಲ್ಲಿ ಜಿಲೆಟಿನ್​ ಸ್ಫೋಟಕ ಪತ್ತೆ : 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ
Next Article ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ

Popular Posts

Bigg Boss Kannada ನೀವೂ ಬಿಗ್ ಬಾಸ್ ಹೋಗಬೇಕಾ : ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

1 Min Read

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read

ಹೊಸ ಮನೆಯಲ್ಲಿ ದೀಪಿಕಾ-ರಣವೀರ್: ಬೇಬಿ ಬಂಪ್ ಫೋಟೋ ವೈರಲ್..!

1 Min Read

ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್

1 Min Read

You Might Also Like

ಕರ್ನಾಟಕದೇಶಪ್ರಮುಖ

NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!

1 Min Read
ಕರ್ನಾಟಕಪ್ರಮುಖ

ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ

1 Min Read
ಕರ್ನಾಟಕಪ್ರಮುಖ

ಬೆಂಗಳೂರು ಹೊರವಲಯದಲ್ಲಿ ಜಿಲೆಟಿನ್​ ಸ್ಫೋಟಕ ಪತ್ತೆ : 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ

1 Min Read
ಕರ್ನಾಟಕಪ್ರಮುಖ

ಜನರತ್ತ ಕಚ್ಚಿದ ಸೇಬು ಎಸೆದ ಸಿಎಂ ಡಿಕೆ! ನೀವೇನು ರಾಜನಾ ಎಂದ ಬಿಜೆಪಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?