Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ
ಕರ್ನಾಟಕಪ್ರಮುಖ

ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಬಳ್ಳಾರಿ ಜಿಲ್ಲೆಯ ಸಂಡೂರು ಸಂಸ್ಥಾನದ ರಾಜವಂಶಸ್ಥ ಹಾಗೂ ಮಾಜಿ ಸಚಿವ ದಿವಂಗತ ಎಮ್. ವೈ. ಘೋರ್ಪಡೆ ಅವರ ಪುತ್ರ ಕಾರ್ತಿಕೇಯ ಘೋರ್ಪಡೆ (63) ಅವರು  ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧಾನರಾಗಿದ್ದಾರೆ.

ಇಂದು ಬೆಳಿಗ್ಗೆ ಸುಮಾರು 6 ಗಂಟೆಯ ವೇಳೆಗೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತ ಕಾರ್ತಿಕೇಯ ಘೋರ್ಪಡೆ ಅವರು ಸಂಡೂರು ಸಂಸ್ಥಾನದ ಅತ್ಯಂತ ಗೌರವಾನ್ವಿತ ರಾಜಮನೆತನಕ್ಕೆ ಸೇರಿದವರಾಗಿದ್ದಾರೆ. ಇವರ ತಂದೆ ಎಮ್. ವೈ. ಘೋರ್ಪಡೆ ಅವರು ಕರ್ನಾಟಕ ರಾಜಕಾರಣದಲ್ಲಿ ಧೀಮಂತ ನಾಯಕರಾಗಿ, ರಾಜ್ಯದ ಹಣಕಾಸು ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಸುದೀರ್ಘ ಸೇವೆ ಸಲ್ಲಿಸಿದವರು. ತಂದೆಯವರಂತೆಯೇ ಕಾರ್ತಿಕೇಯ ಘೋರ್ಪಡೆ ಅವರು ಕೂಡ ಸಂಡೂರು ಭಾಗದಲ್ಲಿ ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿತ್ವಕ್ಕೆ ಹೆಸರಾಗಿದ್ದರು. ರಾಜವಂಶದ ಸಾಂಸ್ಕೃತಿಕ ಪರಂಪರೆಯನ್ನು ಮುನ್ನಡೆಸಿಕೊಂಡು ಹೋಗುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಕೇವಲ ರಾಜಮನೆತನಕ್ಕೆ ಸೀಮಿತವಾಗದ ಕಾರ್ತಿಕೇಯ ಘೋರ್ಪಡೆ ಅವರು ಸಾರ್ವಜನಿಕ ಜೀವನ ಹಾಗೂ ರಾಜಕೀಯ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಬಳ್ಳಾರಿ ಜಿಲ್ಲಾ ಭಾರತೀಯ ಜನತಾ ಪಕ್ಷದಲ್ಲಿ (ಬಿಜೆಪಿ) ಅವರು ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದರು.

ಒಂದೇ ಕುಟುಂಬದ ಮೂವರು ನಿಗೂಢ ಸಾವು

TAGGED:BJP leader Kartikeya Ghorpade passed awaySandur dynasty
Share This Article
Facebook Twitter Copy Link Print
Previous Article ಒಂದೇ ಕುಟುಂಬದ ಮೂವರು ನಿಗೂಢ ಸಾವು
Next Article NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!

Popular Posts

Tsitakakantsa ಕಣ್ಮರೆಯಾಗುತ್ತಿದೆೀ 12 ಶತಮಾನಗಳಿಂದ ಅಲುಗಾಡದ ಮರ : ಪ್ರಕೃತಿ ಮಹಾ ವಿನಾಶಕ್ಕೆ ಮುನ್ನುಡಿಯೇ?

1 Min Read

Bigg Boss Kannada ನೀವೂ ಬಿಗ್ ಬಾಸ್ ಹೋಗಬೇಕಾ : ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

1 Min Read

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read

ಹೊಸ ಮನೆಯಲ್ಲಿ ದೀಪಿಕಾ-ರಣವೀರ್: ಬೇಬಿ ಬಂಪ್ ಫೋಟೋ ವೈರಲ್..!

1 Min Read

You Might Also Like

ಕರ್ನಾಟಕಪ್ರಮುಖ

ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್

1 Min Read
ಕರ್ನಾಟಕದೇಶಪ್ರಮುಖ

NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!

1 Min Read
ಕರ್ನಾಟಕಪ್ರಮುಖ

ಒಂದೇ ಕುಟುಂಬದ ಮೂವರು ನಿಗೂಢ ಸಾವು

1 Min Read
ಕರ್ನಾಟಕಪ್ರಮುಖ

ಬೆಂಗಳೂರು ಹೊರವಲಯದಲ್ಲಿ ಜಿಲೆಟಿನ್​ ಸ್ಫೋಟಕ ಪತ್ತೆ : 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?