Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್
ಕರ್ನಾಟಕಪ್ರಮುಖ

ವಾಯುವ್ಯ ಸಾರಿಗೆಗೆ ಬಿಡಿಭಾಗಗಳ ದರ ಏರಿಕೆ : ಸ್ಪೇರ್ ಪಾರ್ಟ್ಸ್ ಇಲ್ಲದೆ ರಿಪೇರಿ ಬಂದ್

Share
1 Min Read
SHARE

newsics.com/ನ್ಯೂಸಿಕ್ಸ್

ಡೀಸೆಲ್ ದರ ಏರಿಕೆಯ ಬೆನ್ನಲ್ಲೇ ವಾಯುವ್ಯ ಸಾರಿಗೆ ನಿಗಮಕ್ಕೆ ಬಿಡಿಭಾಗಗಳ ಬೆಲೆ ಏರಿಕೆ ಹಾಗೂ ಪೂರೈಕೆ ಕೊರತೆಯ ದೊಡ್ಡ ಹೊಡೆತ ಬಿದ್ದಿದೆ.

ಮಾರುಕಟ್ಟೆಯಲ್ಲಿ ಬಸ್‌ಗಳ ಬಿಡಿಭಾಗಗಳ ಬೆಲೆ ಗಗನಕ್ಕೇರಿರುವುದು ಹಾಗೂ ಅಗತ್ಯ ಬಿಡಿಭಾಗಗಳ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿರುವುದು ನಿಗಮದ ದೈನಂದಿನ ಕಾರ್ಯಾಚರಣೆಯನ್ನೇ ಸಮಸ್ಯೆಗೆ ತಳ್ಳಿದೆ. ಶಕ್ತಿ ಯೋಜನೆಯ ಜನದಟ್ಟಣೆಯ ನಡುವೆ ಬಿಡಿಭಾಗಗಳ ಕೊರತೆಯಿಂದಾಗಿ ಬಸ್‌ಗಳ ರಿಪೇರಿ ಕಾರ್ಯ ಸ್ಥಗಿತಗೊಂಡಿದೆ.

ವಾಯುವ್ಯ ಸಾರಿಗೆ ನಿಗಮದ ಅಡಿಯಲ್ಲಿ ಸುಮಾರು 5000 ಕ್ಕೂ ಹೆಚ್ಚು ಬಸ್‌ಗಳು ಕಾರ್ಯಾಚರಣೆ ನಡೆಸುತ್ತಿದ್ದು, ಇವುಗಳ ದೈನಂದಿನ ನಿರ್ವಹಣೆಗಾಗಿ ನಿಗಮವು ಪ್ರತಿ ತಿಂಗಳು 8 ಕೋಟಿ ರೂಪಾಯಿಗಳನ್ನು ಬಿಡಿಭಾಗಗಳಿಗಾಗಿಯೇ ವ್ಯಯಿಸುತ್ತಿತ್ತು. ಆದರೆ, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ವಸ್ತುಗಳ ಬೆಲೆ ಏರಿಕೆಯಾಗಿದ್ದನ್ನೇ ನೆಪವಾಗಿಸಿಕೊಂಡಿರುವ ಟೆಂಡರ್‌ದಾರರು, ಹಳೆಯ ಒಪ್ಪಂದದ ದರದಲ್ಲಿ ಟೈರ್, ನಟ್-ಬೋಲ್ಟ್, ಸ್ಟೀಲ್ ಹಾಗೂ ಮಾಲಿನ್ಯ ನಿಯಂತ್ರಣದ ಆಡ್ ಬ್ಲೂ  ತೈಲವನ್ನು ಪೂರೈಸಲು ಜಾರಿಕೊಳ್ಳುತ್ತಿದ್ದಾರೆ.

ಬಿಡಿಭಾಗಗಳ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದರಿಂದ ಗ್ಯಾರೇಜ್‌ಗೆ ಬರುವ ಬಸ್‌ಗಳ ದುರಸ್ತಿ ಕಾರ್ಯ ತಡವಾಗುತ್ತಿದೆ. ಕರಾರಿನ ದರಕ್ಕೆ ವಸ್ತುಗಳು ಸಿಗುತ್ತಿಲ್ಲ, ಹೊಸ ದರಕ್ಕೆ ಖರೀದಿಸಲು ನಿಗಮದ ಬಳಿ ಹಣವಿಲ್ಲದ ಕಾರಣ ಬಸ್‌ಗಳು ಸರಿಯಾದ ಸಮಯಕ್ಕೆ ರಿಪೇರಿ ಆಗದೆ ಮಾರ್ಗ ಮಧ್ಯದಲ್ಲೇ ಕೆಟ್ಟು ನಿಲ್ಲುವ ಭೀತಿ ಎದುರಾಗಿದೆ.

NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!

TAGGED:Spare parts prices hike for Northwest Transport
Share This Article
Facebook Twitter Copy Link Print
Previous Article NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!
Next Article ಹೊಸ ಮನೆಯಲ್ಲಿ ದೀಪಿಕಾ-ರಣವೀರ್: ಬೇಬಿ ಬಂಪ್ ಫೋಟೋ ವೈರಲ್..!

Popular Posts

ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ : ನಾಲಿಗೆ ಹರಿಬಿಟ್ಟ ಪ್ರೊ.ಕೆ.ಎಸ್.ಭಗವಾನ್

1 Min Read

Tsitakakantsa ಕಣ್ಮರೆಯಾಗುತ್ತಿದ್ದಾಳೆ ಸಾವಿರ ವರ್ಷದ ಕಾಡಿನ ತಾಯಿ: ಪ್ರಕೃತಿ ವಿನಾಶದ ಮುನ್ಸೂಚನೆಯೇ?

1 Min Read

Bigg Boss Kannada ನೀವೂ ಬಿಗ್ ಬಾಸ್ ಹೋಗಬೇಕಾ : ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

1 Min Read

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read

You Might Also Like

ದೇಶಪ್ರಮುಖಮನರಂಜನೆ

ಹೊಸ ಮನೆಯಲ್ಲಿ ದೀಪಿಕಾ-ರಣವೀರ್: ಬೇಬಿ ಬಂಪ್ ಫೋಟೋ ವೈರಲ್..!

1 Min Read
ಕರ್ನಾಟಕದೇಶಪ್ರಮುಖ

NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ : ಪೇಪರ್ ತಯಾರಿಸಿದವರಿಗೆ ಜೂನ್21ರವರೆಗೆ ಗೃಹಬಂಧನ!

1 Min Read
ಕರ್ನಾಟಕಪ್ರಮುಖ

ಸಂಡೂರು ರಾಜವಂಶಸ್ಥ, ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ನಿಧನ

1 Min Read
ಕರ್ನಾಟಕಪ್ರಮುಖ

ಒಂದೇ ಕುಟುಂಬದ ಮೂವರು ನಿಗೂಢ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?