Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ : ನಾಲಿಗೆ ಹರಿಬಿಟ್ಟ ಪ್ರೊ.ಕೆ.ಎಸ್.ಭಗವಾನ್
ಕರ್ನಾಟಕಪ್ರಮುಖ

ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ : ನಾಲಿಗೆ ಹರಿಬಿಟ್ಟ ಪ್ರೊ.ಕೆ.ಎಸ್.ಭಗವಾನ್

Share
1 Min Read
SHARE

newsics.com/ನ್ಯೂಸಿಕ್ಸ್

ದಾವಣಗೆರೆ: ಶ್ರೀರಾಮನ ಕುರಿತು ಹಿರಿಯ ಪ್ರೊ. ಕೆ.ಎಸ್. ಭಗವಾನ್ ಮತ್ತೊಂದು ವಿವಾದಾತ್ಮಕ ಹೇಳಿಕೆ  ನೀಡಿ ವಿವಾದ ಸೃಷ್ಟಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭಗವಾನ್​​, ಶ್ರೀರಾಮನ ತಂದೆ ದಶರಥ ಪುತ್ರ ಕಾಮೇಷ್ಠಿ ಪೂಜೆ ಮಾಡ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕು. ಪೂರೋಹಿತರ ಜೊತೆ ರಾಣಿ ರಾತ್ರಿ ಕಳೆದಿದ್ದಾಳೆ ಎಂದರೆ ಅರ್ಥ ಮಾಡಿಕೊಳ್ಳಿ. ಇದನ್ನು ರಾಮ ಮಂದಿರ ಏಕೆ ಬೇಕು ಎನ್ನುವ ಪುಸ್ತಕದಲ್ಲಿ ನಾನು ಬರೆದಿದ್ದು, ವಾಲ್ಮೀಕಿ ರಾಮಾಯಣದಲ್ಲಿ ಇದರ ಬಗ್ಗೆ ಉಲ್ಲೇಖಿಸಿರೋದಾಗಿ ಹೇಳಿದ್ದಾರೆ.

ಶೂದ್ರನಾದ ಶಂಭೂಕ, ಪತ್ನಿ ಸೀತೆ, ಸಹೋದರ ಲಕ್ಷ್ಮಣನನ್ನೇ ರಾಮ ಸಾಯಿಸಿದ್ದಾನೆ. ಇಂಥವರು ನಮಗೆ ಅದರ್ಶ ಆಗಬೇಕಾ? ಪಂಚಾಂಗವನ್ನು ಕೇಳೋದು ಮೊದಲು ಬಿಟ್ಟು ಬಿಡಿ, ಮೊದಲು ನಿಮ್ಮ ಮೇಲೆ‌ ನೀವು ನಂಬಿಕೆ ಬೆಳಸಿಕೊಳ್ಳುವುದನ್ನು ಅಭ್ಯಾಸ ಮಾಡಿ ಎಂದಿದ್ದಾರೆ. ಶೂದ್ರರೆಲ್ಲರೂ ಬ್ರಾಹ್ಮಣರ ಗುಲಾಮರು ಎಂದು ಮನಸ್ಮೃತಿ ಹೇಳುತ್ತೆ. ಗಾಂಧೀಜಿ ಬ್ರಿಟಿಷರಿಂದ ದೇಶಕ್ಕೆ ಸ್ವಾತಂತ್ರ್ಯ ಕೊಡಿಸಿದ್ದರೆ, ಡಾ. ಬಾಬಾ ಸಾಹೇಬ್​​ ಅಂಬೇಡ್ಕರ್​​ ಅವರು ಈ ಗುಲಾಮಗಿರಿಯಿಂದ ಜನತೆಗೆ ಮುಕ್ತಿ ಕೊಡಿಸಿದ್ದಾರೆ ಎಂದಿದ್ದಾರೆ.

ಇನ್ನು ಮದುವೆ ಸಂದರ್ಭದಲ್ಲಿ ಪುರೋಹಿತರು ಹೇಳುವ ಮಂತ್ರದ ಅರ್ಥ ನಿಮಗೆ ಗೊತ್ತಿಲ್ಲ. ಅದು ಗೊತ್ತಾಗಿಯೇ ನನ್ನ ಮದುವೆಗೆ ಯಾವುದೇ ಪುರೋಹಿತರನ್ನು ಕರೆಸದಂತೆ ತಂದೆಯವರಿಗೆ ಹೇಳಿದ್ದೆ. ಪಠ್ಯ ಪುಸ್ತಕಗಳು ಈಗ ಸತ್ಯ ಇಲ್ಲದೆ ತನ್ನ ಸತ್ವವನ್ನು ಕಳೆದುಕೊಂಡಿವೆ. ಸ್ವಾಮಿ ವಿವೇಕಾನಂದರು ತಾವು ಬೌದ್ಧ ಧರ್ಮಕ್ಕೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ.

Tsitakakantsa ಕಣ್ಮರೆಯಾಗುತ್ತಿದ್ದಾಳೆ ಸಾವಿರ ವರ್ಷದ ಕಾಡಿನ ತಾಯಿ: ಪ್ರಕೃತಿ ವಿನಾಶದ ಮುನ್ಸೂಚನೆಯೇ?

 

TAGGED:Sri Rama was not born to Dasharatha: Prof. K.S. Bhagwanwho let out a loud voice
Share This Article
Facebook Twitter Copy Link Print
Previous Article Tsitakakantsa ಕಣ್ಮರೆಯಾಗುತ್ತಿದ್ದಾಳೆ ಸಾವಿರ ವರ್ಷದ ಕಾಡಿನ ತಾಯಿ: ಪ್ರಕೃತಿ ವಿನಾಶದ ಮುನ್ಸೂಚನೆಯೇ?
Next Article Narendra Modi ನೆಹರೂ ದಾಖಲೆ ಮುರಿದ ಮೋದಿ! ಏನದು?

Popular Posts

ಟ್ರೆಕಿಂಗ್ ಹೋಗಿದ್ದ ಯುವತಿ ನಾಪತ್ತೆ :ಶೋಧಕ್ಕೆ 120 ಜನರು, ಡ್ರೋನ್​ಗಳು

1 Min Read

ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

1 Min Read

ಬೆಳ್ಳಿ ಲೋಟದಲ್ಲಿ ನೀರು ಕುಡಿದ್ರೆ ಸಿಗುತ್ತಂತೆ ಹತ್ತಾರು ಪ್ರಯೋಜನ; ಟಾಪ್​ ಸೀಕ್ರೆಟ್​ ರಿವೀಲ್ ಮಾಡಿದ ಕಂಗನಾ!

2 Min Read

ಒಣ ತುಳಸಿ ಗಿಡವಿದ್ದರೆ ತಪ್ಪಿಯೂ ಎಸೆಯಬೇಡಿ.! ಈ ಕೆಲಸ ಮಾಡಿ ಸಾಕು ಎಲ್ಲವೂ ಒಳ್ಳೆಯದೇ ಆಗುತ್ತೆ.!

3 Min Read

You Might Also Like

ದೇಶಪ್ರಮುಖ

India arms policy ಭಾರತದ ಶಸ್ತ್ರಾಸ್ತ್ರ ನೀತಿಯಲ್ಲಿ ಮಹತ್ವದ ಬದಲಾವಣೆ: ಇದೇ ಮೊದಲ ಬಾರಿ 12 ಸಿಡಿತಲೆ ಪರಮಾಣು ನಿಯೋಜನೆ

1 Min Read
ದೇಶಪ್ರಮುಖ

Narendra Modi ನೆಹರೂ ದಾಖಲೆ ಮುರಿದ ಮೋದಿ! ಏನದು?

2 Min Read
ದೇಶಪ್ರಮುಖ

Tsitakakantsa ಕಣ್ಮರೆಯಾಗುತ್ತಿದ್ದಾಳೆ ಸಾವಿರ ವರ್ಷದ ಕಾಡಿನ ತಾಯಿ: ಪ್ರಕೃತಿ ವಿನಾಶದ ಮುನ್ಸೂಚನೆಯೇ?

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada ನೀವೂ ಬಿಗ್ ಬಾಸ್ ಹೋಗಬೇಕಾ : ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?