Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್
ಕರ್ನಾಟಕಪ್ರಮುಖ

ಪತಿಯೊಂದಿಗೆ ಜಗಳವಾಡಿ ತವರಿಗೆ ಹೊರಟಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್

Share
1 Min Read
SHARE

newsics.com/ನ್ಯೂಸಿಕ್ಸ್

ದಾವಣಗೆರೆ: ಪತಿಯೊಂದಿಗೆ ಜಗಳವಾಡಿ ತವರಿಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 41 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಪತಿ ಜೊತೆ ಜಗಳವಾಡಿದ್ದ ಮಹಿಳೆ ತವರಿಗೆ ಹೋಗಲು ರಸ್ತೆ ಬದಿಯಲ್ಲಿ ನಿಂತಿದ್ದರು. ಈ ವೇಳೆ ಹಂದಿ ಬೇಟೆಗೆಂದು ತೆರಳಿದ್ದ ಯುವಕರ ಗುಂಪೊಂದು ಒಂಟಿಯಾಗಿದ್ದ ಮಹಿಳೆಯನ್ನು ಗಮನಿಸಿದೆ. ಮಹಿಳೆ ಸುಸ್ತಾಗಿರುವುದನ್ನು ಕಂಡು, “ಅಕ್ಕಾ, ತುಂಬಾ ಸುಸ್ತಾಗಿದ್ದೀಯಾ ಕೂಲ್ ಡ್ರಿಂಕ್ಸ್ ಕುಡಿ” ಎಂದು ನಂಬಿಸಿ, ಅದರಲ್ಲಿ ಮದ್ಯ ಬೆರೆಸಿ ಕುಡಿಸಿದ್ದಾರೆ. ಮಹಿಳೆ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆಯನ್ನು ಸಮೀಪದ ತೋಟಕ್ಕೆ ಎಳೆದೊಯ್ದು, ರಾತ್ರಿಯಿಂದ ಮುಂಜಾನೆಯವರೆಗೆ ಯುವಕರ ಗುಂಪು ವಿಕೃತಿ ಮೆರೆದಿದೆ. ಅಷ್ಟಕ್ಕೇ ನಿಲ್ಲದ ಕಾಮುಕರು, ಮಹಿಳೆಯ ಬೆತ್ತಲೆ ಫೋಟೋ ಹಾಗೂ ವೀಡಿಯೋಗಳನ್ನು ಚಿತ್ರೀಕರಿಸಿ ವಿಕೃತ ಸಂತೋಷ ಪಟ್ಟಿದ್ದಾರೆ.

ಆರೋಪಿಗಳು ತಾವು ಮಾಡಿದ ವೀಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಇತ್ತ ಗ್ರಾಮದಲ್ಲಿ ಘಟನೆಗೆ ಸಂಬಂಧಿಸಿದಂತೆ ಗುಸುಗುಸು ಚರ್ಚೆ ಆರಂಭವಾಗಿ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಹೆದರಿದ ಆರೋಪಿಗಳು ವೀಡಿಯೋಗಳನ್ನು ಡಿಲೀಟ್ ಮಾಡಿದ್ದಾರೆ. ತದನಂತರ ಧೈರ್ಯ ಮಾಡಿದ ಸಂತ್ರಸ್ತೆ ಬಸವಪಟ್ಟಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಸದ್ಯ ಬಸವಪಟ್ಟಣ ಪೊಲೀಸ್ ಠಾಣೆಯಿಂದ ಆರೋಪಿಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಬಳಿಕ ಕೋರ್ಟ್‌ನಲ್ಲಿ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗುತ್ತದೆ.

ಬೆಳ್ಳಿ ಲೋಟದಲ್ಲಿ ನೀರು ಕುಡಿದ್ರೆ ಸಿಗುತ್ತಂತೆ ಹತ್ತಾರು ಪ್ರಯೋಜನ; ಟಾಪ್​ ಸೀಕ್ರೆಟ್​ ರಿವೀಲ್ ಮಾಡಿದ ಕಂಗನಾ!

TAGGED:Woman gang-raped after going home after quarreling with husband
Share This Article
Facebook Twitter Copy Link Print
Previous Article ಬೆಳ್ಳಿ ಲೋಟದಲ್ಲಿ ನೀರು ಕುಡಿದ್ರೆ ಸಿಗುತ್ತಂತೆ ಹತ್ತಾರು ಪ್ರಯೋಜನ; ಟಾಪ್​ ಸೀಕ್ರೆಟ್​ ರಿವೀಲ್ ಮಾಡಿದ ಕಂಗನಾ!
Next Article ಟ್ರೆಕಿಂಗ್ ಹೋಗಿದ್ದ ಯುವತಿ ನಾಪತ್ತೆ :ಶೋಧಕ್ಕೆ 120 ಜನರು, ಡ್ರೋನ್​ಗಳು

Popular Posts

ಸನ್ನಿ ಡಿಯೋಲ್ ನಟನೆಯ ಲಾಹೋರ್ 1947 ಚಿತ್ರದ ಟೈಟಲ್ ಬದಲಾವಣೆ

1 Min Read

ನೇಪಾಳದಿಂದಲೂ ಭಾರತದ ಮಾವಿನಹಣ್ಣಿಗೆ ನಿರ್ಬಂಧ

1 Min Read

Janhvi Kapoor ಪೆದ್ದಿ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು : ಕಾರಣವೇನು?

1 Min Read

ಟ್ರೆಕಿಂಗ್ ಹೋಗಿದ್ದ ಯುವತಿ ನಾಪತ್ತೆ :ಶೋಧಕ್ಕೆ 120 ಜನರು, ಡ್ರೋನ್​ಗಳು

1 Min Read

You Might Also Like

ದೇಶಪ್ರಮುಖಮನರಂಜನೆ

ಬೆಳ್ಳಿ ಲೋಟದಲ್ಲಿ ನೀರು ಕುಡಿದ್ರೆ ಸಿಗುತ್ತಂತೆ ಹತ್ತಾರು ಪ್ರಯೋಜನ; ಟಾಪ್​ ಸೀಕ್ರೆಟ್​ ರಿವೀಲ್ ಮಾಡಿದ ಕಂಗನಾ!

2 Min Read
ಲೈಫ್‌ಸ್ಟೈಲ್ಆರೋಗ್ಯಪ್ರಮುಖ

ಒಣ ತುಳಸಿ ಗಿಡವಿದ್ದರೆ ತಪ್ಪಿಯೂ ಎಸೆಯಬೇಡಿ.! ಈ ಕೆಲಸ ಮಾಡಿ ಸಾಕು ಎಲ್ಲವೂ ಒಳ್ಳೆಯದೇ ಆಗುತ್ತೆ.!

3 Min Read
ದೇಶಪ್ರಮುಖ

India arms policy ಭಾರತದ ಶಸ್ತ್ರಾಸ್ತ್ರ ನೀತಿಯಲ್ಲಿ ಮಹತ್ವದ ಬದಲಾವಣೆ: ಇದೇ ಮೊದಲ ಬಾರಿ 12 ಸಿಡಿತಲೆ ಪರಮಾಣು ನಿಯೋಜನೆ

1 Min Read
ದೇಶಪ್ರಮುಖ

Narendra Modi ನೆಹರೂ ದಾಖಲೆ ಮುರಿದ ಮೋದಿ! ಏನದು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?