Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಲ್ಲರೂ ನನ್ನ ಬಿಟ್ಟು ಹೋದರು; ಆ ದಿನಗಳ ನೋವನ್ನು ಹಂಚಿಕೊಂಡ ನಟ ಅರ್ಜುನ್ ರಾಂಪಾಲ್
ದೇಶಪ್ರಮುಖಮನರಂಜನೆ

ಎಲ್ಲರೂ ನನ್ನ ಬಿಟ್ಟು ಹೋದರು; ಆ ದಿನಗಳ ನೋವನ್ನು ಹಂಚಿಕೊಂಡ ನಟ ಅರ್ಜುನ್ ರಾಂಪಾಲ್

Share
1 Min Read
SHARE

newsics.com/ನ್ಯೂಸಿಕ್ಸ್

ಅರ್ಜುನ್ ರಾಂಪಾಲ್ ಬಾಲಿವುಡ್‌ನ ಅತ್ಯಂತ ಪ್ರತಿಭಾವಂತ ತಾರೆಗಳಲ್ಲಿ ಒಬ್ಬರು. ಅವರು 2001 ರಲ್ಲಿ ಬಾಲಿವುಡ್ ಪ್ರವೇಶಿಸಿದರು. ತೆರೆಯ ಮೇಲೆ ಅವರ ಹೀರೋಯಿಸಂ ಹೆಚ್ಚು ವರ್ಕ್ ಮಾಡದಿದ್ದರೂ, ಅವರು ಪ್ರತಿ ಬಾರಿ ಖಳನಾಯಕನಾಗಿ ಹಿಟ್ ಎಂದು ಸಾಬೀತುಪಡಿಸಿದರು.

ಮ್ಯೂಸಿಕ್ ಲೋಕದಲ್ಲೂ ಸಖತ್ ಆಕ್ಟಿವ್ ಆಗಿರುವ ಅರ್ಜುನ್ ರಾಂಪಾಲ್ , ಇತ್ತೀಚೆಗೆ ಟಾಕ್ ಶೋನಲ್ಲಿ ಭಾಗವಹಿಸಿದ್ದರು. ಈ ವೇಳೆ ತಮ್ಮ ವೈಯಕ್ತಿಕ ಜೀವನದ ಏರಿಳಿತಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.

ಅರ್ಜುನ್ ರಾಂಪಾಲ್ ಅವರ ತಾಯಿ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಸಮಯದಲ್ಲೇ, ಅವರ ಮೊದಲ ಪತ್ನಿ ಮೆಹರ್ ಜೆಸಿಯಾ ಜೊತೆಗಿನ ದಾಂಪತ್ಯ ಜೀವನ ಕೂಡ ಮುರಿದುಬಿದ್ದಿತ್ತು. ಆ ದಿನಗಳಲ್ಲಿ ಅರ್ಜುನ್ ರಾಂಪಾಲ್ ಕುಗ್ಗಿ ಹೋದರು. ಅದು ನನ್ನ ಜೀವನದ ಅತ್ಯಂತ ಕರಾಳ ಮತ್ತು ಒಂಟಿತನದ ಹಂತವಾಗಿತ್ತು. ಒಂದು ಕಡೆ ನನ್ನ ಸಂಸಾರ ಮುರಿದುಬೀಳುತ್ತಿತ್ತು. ಮತ್ತೊಂದೆಡೆ ತಾಯಿ ಕ್ಯಾನ್ಸರ್‌ನಿಂದಾಗಿ ಸಾವಿನ ದವಡೆಯಲ್ಲಿದ್ದರು. ನನಗಿಂತ ಮೂರು ವರ್ಷಗಳ ಮುನ್ನವೇ ತಂದೆಯನ್ನು ಕಳೆದುಕೊಂಡಿದ್ದೆ. ನನ್ನ ಆಪ್ತರು, ಸ್ನೇಹಿತರು ಹಾಗೂ ನಾನು ಕಷ್ಟಪಟ್ಟು ಗಳಿಸಿದ ಎಲ್ಲವೂ ನನ್ನಿಂದ ದೂರವಾಗುತ್ತಿತ್ತು’ ಎಂದು ಆ ದಿನಗಳ ನೋವನ್ನು ಹಂಚಿಕೊಂಡಿದ್ದಾರೆ.

ಜೀವನದಲ್ಲಿ ಎಲ್ಲವನ್ನೂ ಕಳೆದುಕೊಂಡಾಗ ನಮ್ಮನ್ನು ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ಕಷ್ಟ ಬಂದಾಗ ಬೇರೆಯವರನ್ನು ದೂಷಿಸುತ್ತಾ ಕೂರಬಾರದು. ಹಾಗೆ ಮಾಡಿದರೆ ನಾವು ಮತ್ತಷ್ಟು ದುರ್ಬಲರಾಗುತ್ತೇವೆ. ನನ್ನಲ್ಲಿ ಏನು ತಪ್ಪುಗಳಿದ್ದವು, ನಾನು ಎಲ್ಲಿ ಅಸಡ್ಡೆ ತೋರಿದ್ದೆ ಎಂಬುದನ್ನು ಒಪ್ಪಿಕೊಂಡು, ಅದನ್ನು ತಿದ್ದಿಕೊಳ್ಳಲು ನಾನು ನಿರ್ಧರಿಸಿದೆ’ ಎಂದು ಅರ್ಜುನ್ ರಾಂಪಾಲ್ ತಿಳಿಸಿದ್ದಾರೆ.

ಎಲ್ಲರೂ ನನ್ನ ಬಿಟ್ಟು ಹೋದರು; ಆ ದಿನಗಳ ನೋವನ್ನು ಹಂಚಿಕೊಂಡ ನಟ ಅರ್ಜುನ್ ರಾಂಪಾಲ್

TAGGED:Everyone left me; Actor Arjun Rampal shares the pain of those days
Share This Article
Facebook Twitter Copy Link Print
Previous Article ಊಟದ ಮಧ್ಯೆ ನೀರು ಕುಡಿದರೆ ಏನೆಲ್ಲಾ ಆಗುತ್ತದೆ ಗೊತ್ತಾ?
Next Article US-Iran ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ನಡುವೆ ಮಿಲಿಟರಿ ಸಂಘರ್ಷ

Popular Posts

ಬಹುಭಾಷಾ ಹಿರಿಯ ನಿರ್ದೇಶಕ, ನಟ ಭಾರತಿರಾಜ ನಿಧನ

1 Min Read

Subha Punja ಗಡಿಬಿಡಿಯಲ್ಲಿ ಮದುವೆ ನಡೆದಿದ್ಯಾಕೆ? ಸುಮಂತ್‌ಗೆ ಕಿರಿಕಿರಿ ಮಾಡಿದ್ರಾ ನಟಿ ಶುಭಾ ಪೂಂಜಾ?

2 Min Read

ASTRO 59 ವರ್ಷ ಬಳಿಕ ಶುಕ್ರ, ಗುರು, ಬುಧ ಗ್ರಹಗಳ ಮೆರವಣಿಗೆ: ಈ ರಾಶಿ ಜನರಿಗೆ ಭಾರೀ ಅದೃಷ್ಟ

2 Min Read

ಪಬ್ಜಿ ಪ್ರೇಮಕಥೆ! ಹಳ್ಳಿಗೆ ಬಂದ ವಿದೇಶಿ ಹುಡುಗಿ, ಊರಲ್ಲಿ ಜಾತ್ರೆ!

1 Min Read

You Might Also Like

ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್ವಿದೇಶ

iPhone effect ಐಫೋನ್ ಇದ್ರೆ ಮಕ್ಕಳಾಗೋದಿಲ್ವಾ? ಅಮೆರಿಕದ ವರದಿ ನೋಡಿ ಜಗತ್ತೇ ತಲ್ಲಣ! ವರದಿ ಹೇಳ್ತಿರೋದೇನು?

6 Min Read
ಕರ್ನಾಟಕದೇಶಪ್ರಮುಖ

CM DK Shivakumar ಸಿಎಂ ಆದ ಬಳಿಕ ಮೊದಲ ಬಾರಿಗೆ ದೆಹಲಿಗೆ ಸಿಎಂ ಡಿಕೆ ಭೇಟಿ

1 Min Read
ದೇಶಪ್ರಮುಖವಿದೇಶ

ಜೂನ್ 13 ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ

1 Min Read
ದೇಶಪ್ರಮುಖವಿದೇಶ

US-Iran ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ನಡುವೆ ಮಿಲಿಟರಿ ಸಂಘರ್ಷ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?