Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM DK Shivakumar ಸಿಎಂ ಆದ ಬಳಿಕ ಮೊದಲ ಬಾರಿಗೆ ದೆಹಲಿಗೆ ಸಿಎಂ ಡಿಕೆ ಭೇಟಿ
ಕರ್ನಾಟಕದೇಶಪ್ರಮುಖ

CM DK Shivakumar ಸಿಎಂ ಆದ ಬಳಿಕ ಮೊದಲ ಬಾರಿಗೆ ದೆಹಲಿಗೆ ಸಿಎಂ ಡಿಕೆ ಭೇಟಿ

Share
1 Min Read
SHARE

newsics.com/ನ್ಯೂಸಿಕ್ಸ್

ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ನಂತರ ಡಿ.ಕೆ.ಶಿವಕುಮಾರ್ ಅವರು ಮೊದಲ ಬಾರಿಗೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಈ ಎರಡು ದಿನಗಳ ಪ್ರವಾಸದಲ್ಲಿ ಅವರು ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲಿದ್ದು, ಎಐಸಿಸಿ ಹಾಗೂ ಇತರ ಕಾಂಗ್ರೆಸ್ ಕಚೇರಿಗಳಿಗೆ ಭೇಟಿ ನೀಡಿ ಚರ್ಚೆ ನಡೆಸಲಿದ್ದಾರೆ.

ಬಳಿಕ ಸಂಜೆ ಕರ್ನಾಟಕ ಭವನದಲ್ಲಿ ಐಎಎಎಸ್‌ ಅಧಿಕಾರಿಗಳೊಂದಿಗೆ ಡಿನ್ನರ್‌ ಸಭೆ ನಡೆಸಲಿದ್ದಾರೆ. ಈ ವೇಳೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಸಹ ಜತೆಯಾಗಲಿದ್ದಾರೆ. ಇನ್ನು ಗುರುವಾರ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಬೆಂಗಳೂರಿಗೆ ವಾಪಸಾಗಲಿದ್ದು, ಒಟ್ಟು ಎರಡು ದಿನ ದೆಹಲಿಯಲ್ಲೇ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಲಿದ್ದಾರೆ ಎಂದು ತಿಳಿದುಬಂದಿದೆ.

ಜೂನ್ 13 ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ

 

 

TAGGED:CM DK visits Delhi for the first time after becoming CM
Share This Article
Facebook Twitter Copy Link Print
Previous Article ಜೂನ್ 13 ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ
Next Article iPhone effect ಐಫೋನ್ ಇದ್ರೆ ಮಕ್ಕಳಾಗೋದಿಲ್ವಾ? ಅಮೆರಿಕದ ವರದಿ ನೋಡಿ ಜಗತ್ತೇ ತಲ್ಲಣ! ವರದಿ ಹೇಳ್ತಿರೋದೇನು?

Popular Posts

Hardik Pandya ಬೆಂಗಳೂರಿನಲ್ಲಿ ಹಾರ್ದಿಕ್, ಗೆಳತಿ ಪರದಾಟ : ಡಯಾಗ್ನೋಸ್ಟಿಕ್ಸ್ ಕೇಂದ್ರಕ್ಕೆ ಬಂದಿದ್ದೇಕೆ?

1 Min Read

ಮಾವಿನಹಣ್ಣು ತಿಂದು ಸಹೋದರಿಯರು ಸಾವು : ಮೂವರು ಅಸ್ವಸ್ಥ

1 Min Read

ಕೊಟ್ಟಿಯೂರು ವಿವಾದ : ಕನ್ನಡಿಗರು ವೈರಲ್ ಆದ ದೇವಾಲಯಗಳಿಗೆ ಭೇಟಿ ನೀಡುವ ಶೋಕಿ ಮಾಡುವುದನ್ನು ಬಿಡಬೇಕು : ಕನ್ನಡಿಗರಿಗೆ ಮಲಯಾಳಿಗಳ ಪಾಠ!

1 Min Read

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ದೇಶಪ್ರಮುಖ

ಸರಿಯಾದ ಕಾರಣವಿಲ್ಲದೆ ಪತ್ನಿ ಲೈಂಗಿಕ ಸಂಬಂಧಕ್ಕೆ ನಿರಾಕರಿಸುವುದು ಪತಿ‌ ಮೇಲಿನ ಕ್ರೌರ್ಯ: ಸುಪ್ರೀಂಕೋರ್ಟ್

1 Min Read
ಪ್ರಮುಖಲೈಫ್‌ಸ್ಟೈಲ್

samudrika shastra 6 ಬೆರಳುಗಳಿದ್ದರೆ ಒಳ್ಳೆಯದಾ? ಕೆಟ್ಟದ್ದಾ..? ಸಾಮುದ್ರಿಕಾ ಶಾಸ್ತ್ರ ಹೇಳೋದೇನು?

2 Min Read
ದೇಶಪ್ರಮುಖಮನರಂಜನೆ

ಬಹುಭಾಷಾ ಹಿರಿಯ ನಿರ್ದೇಶಕ, ನಟ ಭಾರತಿರಾಜ ನಿಧನ

1 Min Read
ಕರ್ನಾಟಕಪ್ರಮುಖಮನರಂಜನೆ

Subha Punja ಗಡಿಬಿಡಿಯಲ್ಲಿ ಮದುವೆ ನಡೆದಿದ್ಯಾಕೆ? ಸುಮಂತ್‌ಗೆ ಕಿರಿಕಿರಿ ಮಾಡಿದ್ರಾ ನಟಿ ಶುಭಾ ಪೂಂಜಾ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?