Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾವಿನಹಣ್ಣು ತಿಂದು ಸಹೋದರಿಯರು ಸಾವು : ಮೂವರು ಅಸ್ವಸ್ಥ
ಕರ್ನಾಟಕದೇಶಪ್ರಮುಖ

ಮಾವಿನಹಣ್ಣು ತಿಂದು ಸಹೋದರಿಯರು ಸಾವು : ಮೂವರು ಅಸ್ವಸ್ಥ

Share
1 Min Read
SHARE

newsics.com/ನ್ಯೂಸಿಕ್ಸ್

ಹೈದರಾಬಾದ್‌: ಮಾವಿನಹಣ್ಣು ತಿಂದ ನಂತರ  ಇಬ್ಬರು ಸಹೋದರಿಯರು ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನ ನಾರಾಯಣಗುಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕುಟುಂಬದ ಇನ್ನೂ ಮೂವರು ಸದಸ್ಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದಾರೆ.

ಸೋಮವಾರ ಅಕ್ಕ ಭುವನೇಶ್ವರಿ (17) ಸಾವನ್ನಪ್ಪಿದರೆ, ಮಂಗಳವಾರ ಚಿಕಿತ್ಸೆ ಪಡೆಯುತ್ತಿದ್ದ ತಂಗಿ ಸಂಧ್ಯಾ (10) ಮೃತಪಟ್ಟಿದ್ದಾರೆ. ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಕರ್ನಾಟಕದ ಬೀದರ್ ಜಿಲ್ಲೆಯ ವೈಜಿನಾಥ್ ಮತ್ತು ಇಂದುಮತಿ ದಂಪತಿ ಬದುಕು ಅರಸಿ ಹೈದರಾಬಾದ್‌ಗೆ ಬಂದು ವಿಠಲ್ ವಾಡಿಯಲ್ಲಿ ನೆಲೆಸಿದ್ದರು.

 

ಅವರ ಸಂಬಂಧಿ ರೇಣುಕಾ ಎಂಬುವವರು ಮನೆಗೆ ಬರುವಾಗ ನಾರಾಯಣಗುಡ ಜಲಮಂಡಳಿ ಸಮೀಪ ಮಾವಿನಹಣ್ಣುಗಳನ್ನು ಖರೀದಿಸಿದ್ದರು. ಆ ಹಣ್ಣುಗಳನ್ನು ತಂದು ವೈಜಿನಾಥ್ ಅವರ ಮನೆಯಲ್ಲಿ ಕೊಟ್ಟಿದ್ದರು. ಆ ಹಣ್ಣುಗಳನ್ನು ಇಂದುಮತಿ ಮತ್ತು ಅವರ ನಾಲ್ವರು ಹೆಣ್ಣುಮಕ್ಕಳು ತಿಂದಿದ್ದರು. ಭಾನುವಾರ ಸಂಜೆ ಹಣ್ಣು ತಿಂದ ಐವರಿಗೂ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದ್ದರಿಂದ, ಅವರನ್ನು ಕಾಚಿಗೂಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಪಡೆಯುತ್ತಿದ್ದ ವೈಜಿನಾಥ್ ಅವರ ಮೂರನೇ ಮಗಳು ಭುವನೇಶ್ವರಿ (17) ಸೋಮವಾರ ಮೃತಪಟ್ಟಳು.

ನಂತರ ಮಂಗಳವಾರ ಆಕೆಯ ತಂಗಿ ಸಂಧ್ಯಾ (10) ಕೂಡ ಪ್ರಾಣ ಕಳೆದುಕೊಂಡಳು. ತಾಯಿ ಮತ್ತು ಇನ್ನಿಬ್ಬರು ಹೆಣ್ಣುಮಕ್ಕಳು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಧ್ಯಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಕುಟುಂಬದವರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕೊಟ್ಟಿಯೂರು ವಿವಾದ : ಕನ್ನಡಿಗರು ವೈರಲ್ ಆದ ದೇವಾಲಯಗಳಿಗೆ ಭೇಟಿ ನೀಡುವ ಶೋಕಿ ಮಾಡುವುದನ್ನು ಬಿಡಬೇಕು : ಕನ್ನಡಿಗರಿಗೆ ಮಲಯಾಳಿಗಳ ಪಾಠ!

TAGGED:Sisters die after eating mangoes; three fall ill
Share This Article
Facebook Twitter Copy Link Print
Previous Article ಕೊಟ್ಟಿಯೂರು ವಿವಾದ: ಕನ್ನಡಿಗರು ವೈರಲ್ ಆದ ದೇವಾಲಯಗಳಿಗೆ ಭೇಟಿ ನೀಡುವ ಶೋಕಿ ಬಿಡಬೇಕು- ಕನ್ನಡಿಗರಿಗೆ ಮಲಯಾಳಿಗಳ ಪಾಠ!
Next Article Hardik Pandya ಬೆಂಗಳೂರಿನಲ್ಲಿ ಹಾರ್ದಿಕ್, ಗೆಳತಿ ಪರದಾಟ : ಡಯಾಗ್ನೋಸ್ಟಿಕ್ಸ್ ಕೇಂದ್ರಕ್ಕೆ ಬಂದಿದ್ದೇಕೆ?

Popular Posts

ಮುಗಿಯದ ಖಾತೆ ಕ್ಯಾತೆ: ಹೈಕಮಾಂಡ್‌ಗೆ ತಲೆನೋವು

2 Min Read

ಆಝಾನ್ ಕೊಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ಧರ್ಮಗುರು ನಿಧನ

1 Min Read

Hardik Pandya ಬೆಂಗಳೂರಿನಲ್ಲಿ ಹಾರ್ದಿಕ್, ಗೆಳತಿ ಪರದಾಟ : ಡಯಾಗ್ನೋಸ್ಟಿಕ್ಸ್ ಕೇಂದ್ರಕ್ಕೆ ಬಂದಿದ್ದೇಕೆ?

1 Min Read

ಮಾವಿನಹಣ್ಣು ತಿಂದು ಸಹೋದರಿಯರು ಸಾವು : ಮೂವರು ಅಸ್ವಸ್ಥ

1 Min Read

You Might Also Like

ಕರ್ನಾಟಕದೇಶಪ್ರಮುಖ

ಕೊಟ್ಟಿಯೂರು ವಿವಾದ: ಕನ್ನಡಿಗರು ವೈರಲ್ ಆದ ದೇವಾಲಯಗಳಿಗೆ ಭೇಟಿ ನೀಡುವ ಶೋಕಿ ಬಿಡಬೇಕು- ಕನ್ನಡಿಗರಿಗೆ ಮಲಯಾಳಿಗಳ ಪಾಠ!

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖ

ಸರಿಯಾದ ಕಾರಣವಿಲ್ಲದೆ ಪತ್ನಿ ಲೈಂಗಿಕ ಸಂಬಂಧಕ್ಕೆ ನಿರಾಕರಿಸುವುದು ಪತಿ‌ ಮೇಲಿನ ಕ್ರೌರ್ಯ: ಸುಪ್ರೀಂಕೋರ್ಟ್

1 Min Read
ಪ್ರಮುಖಲೈಫ್‌ಸ್ಟೈಲ್

samudrika shastra 6 ಬೆರಳುಗಳಿದ್ದರೆ ಒಳ್ಳೆಯದಾ? ಕೆಟ್ಟದ್ದಾ..? ಸಾಮುದ್ರಿಕಾ ಶಾಸ್ತ್ರ ಹೇಳೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?