Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಝಾನ್ ಕೊಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ಧರ್ಮಗುರು ನಿಧನ
ಕರ್ನಾಟಕಪ್ರಮುಖ

ಆಝಾನ್ ಕೊಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ಧರ್ಮಗುರು ನಿಧನ

Share
1 Min Read
SHARE

newsics.com/ನ್ಯೂಸಿಕ್ಸ್

ಉತ್ತರ ಕನ್ನಡ: ಮಸೀದಿಯಲ್ಲಿ ಆಝಾನ್ (ಬಾಂಗ್) ನೀಡುತ್ತಿದ್ದ ಸಂದರ್ಭದಲ್ಲೇ ಬಂಟ್ವಾಳ  ಮೂಲದ ಧರ್ಮಗುರುಗಳೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಸೀದಿಯೊಂದರಲ್ಲಿ  ನಡೆದಿದೆ.

ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಪುಚ್ಚೆಕೆರೆ ನಿವಾಸಿ, ನೂಜಿ ಉಸ್ಮಾನ್ ಅವರ ಪುತ್ರ ಅಬ್ದುಲ್ ಲತೀಫ್ ಮದನಿ (50) ಮೃತರು ಎಂದು ತಿಳಿದುಬಂದಿದೆ.

ಸಂಜೆ ಸುಮಾರು 4 ಗಂಟೆಯ ನಮಾಜ್ ಸಮಯಕ್ಕೆ ಸರಿಯಾಗಿ ಹೊನ್ನಾವರದ ಮಸೀದಿಯಲ್ಲಿ ಅಬ್ದುಲ್ ಲತೀಫ್ ಮದನಿ ಆಝಾನ್ ನೀಡುತ್ತಿದ್ದರು. ಈ ವೇಳೆ ಅವರಿಗೆ ದಿಢೀರನೆ ತೀವ್ರ ಸ್ವರೂಪದ ಹೃದಯಾಘಾತ ಸಂಭವಿಸಿದೆ. ಪರಿಣಾಮವಾಗಿ ಅವರು ಮೈಕ್ ಮುಂದೆಯೇ ಸ್ಥಳದಲ್ಲೇ ಕುಸಿದು ಕೊನೆಯುಸಿರೆಳೆದಿದ್ದಾರೆ. ಮೃತ ಅಬ್ದುಲ್ ಲತೀಫ್ ಮದನಿ ಕಳೆದ ಒಂದು ವರ್ಷದಿಂದ ಈ ಮಸೀದಿಯಲ್ಲಿ ಮೌಲ್ವಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಈ ಎಲ್ಲಾ ದೃಶ್ಯಗಳು ಮಸೀದಿಯಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅಬ್ದುಲ್ ಲತೀಫ್ ಮದನಿ ಅವರ ನಿಧನಕ್ಕೆ ಮುಹಿದ್ದೀನ್ ಜಾಮಿಯಾ ಮಸೀದಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸಂತಾಪ ಸೂಚಿಸಿದ್ದಾರೆ.

https://x.com/JMNewsNetwork_/status/2064523345614319725?ref_src=twsrc%5Etfw%7Ctwcamp%5Etweetembed%7Ctwterm%5E2064523345614319725%7Ctwgr%5E6b620f129ab05796a8474d393334f9c612471055%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-kanowcom%2Fshockinguttarakannadadalliaajhaankoduttiddhaveleyehrudayaaghaatadindhadharmagurunidhanawatchvideo-newsid-n715510662

https://www.newsics.com/2026/06/10/hardik-and-his-girlfriends-fight-in-bengaluru-why-did-they-come-to-the-diagnostics-center/

TAGGED:A cleric died of a heart attack while giving the Azaan.
Share This Article
Facebook Twitter Copy Link Print
Previous Article Hardik Pandya ಬೆಂಗಳೂರಿನಲ್ಲಿ ಹಾರ್ದಿಕ್, ಗೆಳತಿ ಪರದಾಟ : ಡಯಾಗ್ನೋಸ್ಟಿಕ್ಸ್ ಕೇಂದ್ರಕ್ಕೆ ಬಂದಿದ್ದೇಕೆ?
Next Article ಮುಗಿಯದ ಖಾತೆ ಕ್ಯಾತೆ: ಹೈಕಮಾಂಡ್‌ಗೆ ತಲೆನೋವು

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?