Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ
ಕರ್ನಾಟಕದೇಶಪ್ರಮುಖ

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

Share
1 Min Read
SHARE

newsics.com/ನ್ಯೂಸಿಕ್ಸ್

ಭಾರತೀಯ ಮಾರುಕಟ್ಟೆಯಲ್ಲಿ ಬುಧವಾರ ಹಳದಿ ಮತ್ತು ಬಿಳಿ ಲೋಹದ ಖರೀದಿದಾರರ ಜೇಬಿಗೆ ಭರ್ಜರಿ ಬಂಪರ್ ಉಳಿತಾಯವಾಗಿದೆ.

ಇಂದು ಬುಧವಾರ ದೇಶಾದ್ಯಂತ ಭಾರಿ ಕುಸಿತವನ್ನು ಕಂಡಿದೆ. ಇನ್ನು ಚಿನ್ನಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿರುವ ಬೆಳ್ಳಿ ಬೆಲೆಯು ಅಕ್ಷರಶಃ ಪಾತಾಳಕ್ಕೆ ಕುಸಿದಿದ್ದು, ಗ್ರಾಹಕರಿಗೆ ಮಾರುಕಟ್ಟೆಯಲ್ಲಿ ಬಂಗಾರದಂತಹ ಅವಕಾಶ ಸಿಕ್ಕಂತಾಗಿದ

ಜಾಗತಿಕ ಮಾರುಕಟ್ಟೆಯ ಏರಿಳಿತದ ಬೆನ್ನಲ್ಲೇ ಭಾರತೀಯ ಮಾರುಕಟ್ಟೆಯಲ್ಲೂ ಚಿನ್ನದ ದರ ಒಂದು ಗ್ರಾಮ್‌ಗೆ ಬರೋಬ್ಬರಿ 395 ರೂಪಾಯಿಯಿಂದ 450 ರೂಪಾಯಿವರೆಗೆ ಭಾರಿ ಇಳಿಕೆಯಾಗಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ದೇಶದಲ್ಲಿ ಆಭರಣ ಚಿನ್ನದ ಬೆಲೆ 14,000 ರೂಪಾಯಿ ಗಡಿಯೊಳಗೆ ಬಂದರೆ, ಅಪರಂಜಿ ಚಿನ್ನದ ಬೆಲೆ 15,000 ರೂಪಾಯಿಗಿಂತ ಕೆಳಗೆ ಇಳಿದು ಗ್ರಾಹಕರಿಗೆ ನೆಮ್ಮದಿ ತಂದಿದೆ.

 

22 ಕ್ಯಾರಟ್ ಆಭರಣ ಚಿನ್ನ (10 ಗ್ರಾಮ್): ₹1,36,450 ರೂಪಾಯಿ

24 ಕ್ಯಾರಟ್ ಅಪರಂಜಿ ಚಿನ್ನ (10 ಗ್ರಾಮ್): ₹1,48,860 ರೂಪಾಯಿ

ಬಿಳಿ ಲೋಹಕ್ಕೆ ಭಾರಿ ಪೆಟ್ಟು ಕೆಜಿಗೆ ₹10,000 ಅಗ್ಗವಾದ ಬೆಳ್ಳಿ

ಮಂಗಳವಾರ ಮಾರುಕಟ್ಟೆಯಲ್ಲಿ ಸಖತ್ ಸ್ಥಿರವಾಗಿದ್ದ ಬಿಳಿ ಲೋಹ ಬೆಳ್ಳಿ ಬೆಲೆಯು, ಇಂದು ಬುಧವಾರ ಅತಿ ದೊಡ್ಡ ಕುಸಿತವನ್ನು ಎದುರಿಸಿದೆ. ಒಂದು ಗ್ರಾಮ್‌ಗೆ ಬರೋಬ್ಬರಿ 10 ರೂಪಾಯಿ ತಗ್ಗಿದ್ದು, ಕೆಜಿಗೆ ಒಟ್ಟಾರೆಯಾಗಿ 10,000 ರೂಪಾಯಿ ಇಳಿಕೆಯಾಗಿದೆ.

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

TAGGED:000Gold prices plungesilver prices hit record low of nearly ₹10
Share This Article
Facebook Twitter Copy Link Print
Previous Article ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ
Next Article Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

Popular Posts

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

1 Min Read

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

1 Min Read

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

You Might Also Like

ದೇಶಪ್ರಮುಖ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read
ಕರ್ನಾಟಕಪ್ರಮುಖ

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read
ದೇಶಪ್ರಮುಖವಿದೇಶ

pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ

1 Min Read
ದೇಶಪ್ರಮುಖಮನರಂಜನೆ

ತಮಿಳು ಚಿತ್ರರಂಗವನ್ನೇ ಆಳುವ ತಲೈವಾಗೆ ಭಿಕ್ಷೆ ಕೊಟ್ಟಿದ್ಯಾಕೆ ಆ ಮಹಿಳೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?