Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್
ದೇಶಪ್ರಮುಖಮನರಂಜನೆ

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

Share
1 Min Read
SHARE

newsics.com/ನ್ಯೂಸಿಕ್ಸ್

ದೆಹಲಿ: ಬಾಲಿವುಡ್ ನಟಿ ಮತ್ತು ರಾಜಕಾರಣಿ ಕಂಗನಾ ರಣಾವತ್ ತಮ್ಮ ಮುಂಬರುವ ಬಹುನಿರೀಕ್ಷಿತ ಸಿನಿಮಾವಾದ ಭಾರತ್ ಭಾಗ್ಯ ವಿಧಾತಾ ಚಿತ್ರದ ವಿಶೇಷ ಪ್ರದರ್ಶನದಲ್ಲಿ ಮಹಾರಾಷ್ಟ್ರದ ಸಾಂಪ್ರದಾಯಿಕ ಶೈಲಿಯಲ್ಲಿ ಕಂಗೊಳಿಸಿದ್ದಾರೆ. ದೆಹಲಿಯಲ್ಲಿ ಆಯೋಜಿಸಲಾಗಿದ್ದ ಈ ಪ್ರೀಮಿಯರ್ ಶೋಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ಭಾರತ್ ಭಾಗ್ಯ ವಿಧಾತಾ ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ನಟಿ ಕಂಗನಾ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಭಾರತದ ಕೈಮಗ್ಗದ ಸೀರೆಗಳನ್ನು ಧರಿಸಿ ದೇಶೀಯ ಕಲೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ಚಿತ್ರತಂಡ, ನಿರ್ಮಾಪಕರು ಮತ್ತು ಕಥೆಗೆ ಸ್ಫೂರ್ತಿಯಾದ ನೈಜ ವ್ಯಕ್ತಿಗಳಿಗಾಗಿ ವಿಶೇಷ ಶೋ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ದೆಹಲಿ ಸಿಎಂ ರೇಖಾ ಗುಪ್ತಾ ಅವರಿಗೆ ಕಂಗನಾ ಆತ್ಮೀಯ ಸ್ವಾಗತ ಕೋರಿದರು.

ತಮ್ಮನ್ನು ಹೆಮ್ಮೆಯಿಂದ ಮರಾಠಿ ಮುಲ್ಗಿ ಎಂದು ಕರೆದುಕೊಂಡ ಕಂಗನಾ ರಣಾವತ್, ತಿಳಿ ಹಳದಿ ಮತ್ತು ಚಿನ್ನದ ಬಣ್ಣದ ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ್ದಾರೆ. ಈ ಸೀರೆಯು ಮಯೂರ ಮತ್ತು ಸಾಂಪ್ರದಾಯಿಕ ಹೂವಿನ ವಿನ್ಯಾಸದ ಬಾರ್ಡರ್ ನಿಂದ ಕಂಗೊಳಿಸುತ್ತಿತ್ತು. ಇದಕ್ಕೆ ಮ್ಯಾಚಿಂಗ್ ಆಗುವಂತೆ ರೇಷ್ಮೆಯ ಬ್ಲೌಸ್ ಧರಿಸಿದ್ದು, ಹಳೆಯ ಕಾಲದ ವೈಭವವನ್ನು ಮರುಸೃಷ್ಟಿಸುವಂತೆ ಸಾಂಪ್ರದಾಯಿಕ ಕುಂದನ್ ಹಾರ ಮತ್ತು ಮುತ್ತಿನ ಕಿವಿಯೋಲೆಯನ್ನು ಧರಿಸಿದ್ದರು.

ಕಂಗನಾ ಅವರ ಮುಖದ ಮೇಲಿನ ಸಣ್ಣ ಕೆಂಪು ಬಿಂದಿ, ಆಕರ್ಷಕ ಕಣ್ಣುಗಳು ಮತ್ತು ವಿಭಿನ್ನವಾದ ಹೇರ್ ಸ್ಟೈಲ್ ಅವರ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿತ್ತು. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಕಂಗನಾ ರಣಾವತ್ ಅವರ ಈ ಮಹಾರಾಷ್ಟ್ರದ ಸಾಂಪ್ರದಾಯಿಕ ಉಡುಗೆಯ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಅಭಿಮಾನಿಗಳು ನಟಿಯ ಲುಕ್ ಗೆ ಫಿದಾ ಆಗಿದ್ದಾರೆ.

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

TAGGED:Kangana Ranaut dazzled in a silk paithani saree
Share This Article
Facebook Twitter Copy Link Print
Previous Article PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ
Next Article Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

Popular Posts

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

1 Min Read

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

1 Min Read

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

You Might Also Like

ಕರ್ನಾಟಕದೇಶಪ್ರಮುಖ

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read
ದೇಶಪ್ರಮುಖ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read
ಕರ್ನಾಟಕಪ್ರಮುಖ

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read
ದೇಶಪ್ರಮುಖವಿದೇಶ

pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?