Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚೆಕ್ ಬೌನ್ಸ್ ಕೇಸ್ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಆದೇಶ
ಕರ್ನಾಟಕಪ್ರಮುಖ

ಚೆಕ್ ಬೌನ್ಸ್ ಕೇಸ್ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಆದೇಶ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಚೆಕ್ ಬೌನ್ಸ್ ಆದಾಗ ವಿಧಿಸಲಾಗುವ ದಂಡವನ್ನು ಪಾವತಿಸದ ಆರೋಪಿಯನ್ನು ಯಾವುದೇ ಕಾರಣಕ್ಕೂ ಗರಿಷ್ಠ 2 ವರ್ಷಕ್ಕಿಂತ ಹೆಚ್ಚು ಅವಧಿಗೆ ಜೈಲಿನಲ್ಲಿ ಇಡುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆ (NI Act) ಸೆಕ್ಷನ್ 138ರ ಅಡಿಯಲ್ಲಿ ದಾಖಲಾಗಿದ್ದ ಮೂರು ಪ್ರತ್ಯೇಕ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬನಿಗೆ ತಲಾ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತ ವ್ಯಕ್ತಿ ನ್ಯಾಯಾಲಯದ ಮೊರೆ ಹೋಗಿದ್ದನು.

ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಮಾನ್ಯ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಎಂ. ನಾಗಪ್ರಸನ್ನ ಅವರು ಕಾನೂನಿನ ಮಿತಿಯನ್ನು ನೆನಪಿಸಿದ್ದಾರೆ. ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಕಾನೂನುಬದ್ಧವಾಗಿ ವಿಧಿಸಬಹುದಾದ ಗರಿಷ್ಠ ಶಿಕ್ಷೆಯ ಅವಧಿ ಎರಡು ವರ್ಷಗಳು ಮಾತ್ರ. ಹೀಗಾಗಿ, ದಂಡ ಕಟ್ಟದಿದ್ದರೂ ಸಹ ಆರೋಪಿಯನ್ನು ಎರಡು ವರ್ಷ ಮೀರಿ ಜೈಲಿನಲ್ಲಿ ಇರಿಸಲು ಅವಕಾಶವಿಲ್ಲ ಎಂದು ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

Gruhalakshmi Scheme ಗೃಹಲಕ್ಷ್ಮಿ ಯೋಜನೆ ಮಹತ್ವದ ಬದಲಾವಣೆ: ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!

TAGGED:Cheque bounce case accused cannot be jailed for 2 years: High Court orders
Share This Article
Facebook Twitter Copy Link Print
Previous Article Gruhalakshmi Scheme ಗೃಹಲಕ್ಷ್ಮಿ ಯೋಜನೆ ಮಹತ್ವದ ಬದಲಾವಣೆ: ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!
Next Article PM Modi ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ : ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ

Popular Posts

Bengaluru Traffic ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್

1 Min Read

Ethanol blended fuels ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ ಸರ್ಕಾರ

1 Min Read

ಗರ್ಲ್‌ಫ್ರೆಂಡ್‌ಗೆ 3 ಲಕ್ಷದ ಗಿಫ್ಟ್ ಕೊಟ್ಟ ಯುವಕ : ದುಬಾರಿ ಗಿಫ್ಟ್ ಕೈಗೆ ಸಿಗುತ್ತಿದ್ದಂತೆ ಬ್ರೇಕಪ್, ಅಷ್ಟಕ್ಕೂ ಅಲ್ಲಿ ಆಗಿದ್ದೇನು?

2 Min Read

ಎಐ ಎಡವಟ್ಟು: ಜೀವಂತವಾಗಿರುವ ನಟ ವಿಜಯ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಗ್ರಾಕ್ ಎಐ!

1 Min Read

You Might Also Like

ಕರ್ನಾಟಕದೇಶಪ್ರಮುಖ

PM Modi ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ : ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ

1 Min Read
ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ ಯೋಜನೆ ಮಹತ್ವದ ಬದಲಾವಣೆ: ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!

1 Min Read
ಕರ್ನಾಟಕಪ್ರಮುಖ

Rain Alert ಮುಂದಿನ ಒಂದು ವಾರ ಭಾರಿ ಮಳೆ : ಹಲವು ಜಿಲ್ಲೆಗಳಿಗೆ ಗಾಳಿಯ ಎಚ್ಚರಿಕೆ

1 Min Read
ದೇಶಪ್ರಮುಖ

ದೀದಿ ಕೋಟೆಯಲ್ಲಿ ಬಿರುಕು :ಕಾಂಗ್ರೆಸ್‌ ಜೊತೆ ಟಿಎಂಸಿ ವಿಲೀನ?ದೀದಿಗೆ ಉಪಾಧ್ಯಕ್ಷ ಪಟ್ಟ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?