Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗರ್ಲ್‌ಫ್ರೆಂಡ್‌ಗೆ 3 ಲಕ್ಷದ ಗಿಫ್ಟ್ ಕೊಟ್ಟ ಯುವಕ : ದುಬಾರಿ ಗಿಫ್ಟ್ ಕೈಗೆ ಸಿಗುತ್ತಿದ್ದಂತೆ ಬ್ರೇಕಪ್, ಅಷ್ಟಕ್ಕೂ ಅಲ್ಲಿ ಆಗಿದ್ದೇನು?
ದೇಶಪ್ರಮುಖವಿದೇಶ

ಗರ್ಲ್‌ಫ್ರೆಂಡ್‌ಗೆ 3 ಲಕ್ಷದ ಗಿಫ್ಟ್ ಕೊಟ್ಟ ಯುವಕ : ದುಬಾರಿ ಗಿಫ್ಟ್ ಕೈಗೆ ಸಿಗುತ್ತಿದ್ದಂತೆ ಬ್ರೇಕಪ್, ಅಷ್ಟಕ್ಕೂ ಅಲ್ಲಿ ಆಗಿದ್ದೇನು?

Share
2 Min Read
SHARE

newsics.com/ನ್ಯೂಸಿಕ್ಸ್

ಪ್ರೀತಿ ಮತ್ತು ಬಾಂಧವ್ಯದಲ್ಲಿ ನಂಬಿಕೆ ಎಂಬುದು ತುಂಬಾ ಮುಖ್ಯ. ಆದರೆ ಇಂದಿನ ದಿನಗಳಲ್ಲಿ ಕೆಲವರು ಕೇವಲ ಹಣ ಮತ್ತು ದುಬಾರಿ ವಸ್ತುಗಳಿಗಾಗಿಯೇ ಪ್ರೀತಿಸುವಂತೆ ನಟಿಸಿ, ತಮ್ಮ ಸ್ವಾರ್ಥ ತೀರಿದ ತಕ್ಷಣ ಮುಖ ತಿರುಗಿಸಿಕೊಳ್ಳುತ್ತಾರೆ. ಇದೀಗ ಇಂತಹದ್ದೇ ಒಂದು ವಿಚಿತ್ರ ಮತ್ತು ಶಾಕಿಂಗ್ ಘಟನೆ ಯುಕೆಯಲ್ಲಿ  ಬೆಳಕಿಗೆ ಬಂದಿದೆ.

ಯುವಕನೊಬ್ಬ  ತನ್ನ ಗರ್ಲ್‌ಫ್ರೆಂಡ್ ಹುಟ್ಟಹಬ್ಬದ ಸಂದರ್ಭದಲ್ಲಿ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಅತ್ಯಂತ ದುಬಾರಿ ಉಡುಗೊರೆಯನ್ನು ನೀಡಿದ್ದ.ಆದರೆ, ಆ ಗಿಫ್ಟ್ ಕೈ ಸೇರಿದ ಮರುದಿನವೇ ಆಕೆ ಈತನಿಗೆ ಬ್ರೇಕಪ್ ಹೇಳಿ ಕೈಕೊಟ್ಟಿದ್ದಾಳೆ! ಈಗ ಆತ ತಾನು ಕೊಟ್ಟ ಗಿಫ್ಟ್ ಅನ್ನು ಕಾನೂನುಬದ್ಧವಾಗಿ ವಾಪಸ್ ಪಡೆಯಬಹುದೇ ಎಂದು ಸೋಶಿಯಲ್ ಮೀಡಿಯಾದಲ್ಲಿ ಕಾನೂನು ಸಲಹೆ ಕೇಳುತ್ತಿದ್ದಾನೆ.

ರೆಡ್ಡಿಟ್‌ನಲ್ಲಿ ಯುವಕನೊಬ್ಬ ತನಗಾದ ಮೋಸದ ಪ್ರೇಮಕಥೆಯನ್ನು ಹಂಚಿಕೊಂಡಿದ್ದಾನೆ. ತನ್ನ ಗರ್ಲ್‌ಫ್ರೆಂಡ್ ಹುಟ್ಟುಹಬ್ಬದ ಪ್ರಯುಕ್ತ ಆಕೆ ಮೊದಲಿನಿಂದಲೂ ಕೇಳುತ್ತಿದ್ದ 2,500 ಪೌಂಡ್ (ಭಾರತೀಯ ಕರೆನ್ಸಿಯಲ್ಲಿ ಸುಮಾರು ರೂ. 3.1 ಲಕ್ಷ) ಮೌಲ್ಯದ ಹೈ-ಎಂಡ್ ಗೇಮಿಂಗ್ ಕಂಪ್ಯೂಟರ್ ಅನ್ನು ಆತ ತುಂಬಾ ಇಷ್ಟಪಟ್ಟು ಕೊಡಿಸಿದ್ದ. ಆದರೆ, ಆತ ಕಲ್ಪನೆಯೂ ಮಾಡಿಕೊಳ್ಳದ ರೀತಿಯಲ್ಲಿ, ಗಿಫ್ಟ್ ಸಿಕ್ಕ ಸರಿಯಾಗಿ ಮರುದಿನವೇ ಆ ಯುವತಿ ಈತನಿಗೆ ಬ್ರೇಕಪ್ ಹೇಳಿದ್ದಾಳೆ.

ಈ ಹಠಾತ್ ಬ್ರೇಕಪ್‌ನಿಂದ ಆಘಾತಕ್ಕೊಳಗಾದ ಯುವಕ, ಅಸಲಿ ವಿಷಯ ಏನೆಂದು ತಿಳಿಯಲು ಪ್ರಯತ್ನಿಸಿದಾಗ ಘೋರವಾದ ಸತ್ಯ ಹೊರಬಂದಿದೆ. ಆಕೆ ಕೆಲವು ತಿಂಗಳುಗಳ ಹಿಂದೆಯೇ ಈತನಿಂದ ದೂರವಾಗಲು ನಿರ್ಧರಿಸಿದ್ದಳಂತೆ! ಆದರೆ, ಹೇಗಾದರೂ ಮಾಡಿ ಆತನಿಂದ ಆ ದುಬಾರಿ ಗೇಮಿಂಗ್ ಪಿಸಿಯನ್ನು ಉಚಿತವಾಗಿ ಪಡೆಯಬೇಕೆಂಬ ದುರಾಸೆಯಿಂದ, ಹುಟ್ಟುಹಬ್ಬದವರೆಗೂ ಪ್ರೀತಿಸುವಂತೆ ನಾಟಕವಾಡಿದ್ದಾಳೆ. ಇದಕ್ಕೆ ಸಂಬಂಧಿಸಿದಂತೆ ಆಕೆ ತನ್ನ ಸ್ನೇಹಿತರೊಂದಿಗೆ ಚಾಟ್ ಮಾಡಿದ್ದ ಕೆಲವು ಸ್ಕ್ರೀನ್‌ಶಾಟ್‌ಗಳೂ ಕೂಡ ಈ ಯುವಕನಿಗೆ ಸಿಕ್ಕಿವೆ.

ತಾನು ಮೋಸ ಹೋಗಿರುವುದನ್ನು ಅರಿತ ಯುವಕ ಆ ಗೇಮಿಂಗ್ ಕಂಪ್ಯೂಟರ್ ಅನ್ನು ವಾಪಸ್ ಪಡೆಯಲು ಅಥವಾ ಅದಕ್ಕಾಗಿ ತಾನು ಖರ್ಚು ಮಾಡಿದ ಹಣವನ್ನು ವಸೂಲಿ ಮಾಡಲು ಕಾನೂನು ಮಾರ್ಗಗಳನ್ನು ಹುಡುಕಲಾರಂಭಿಸಿದ್ದಾನೆ. ಆದರೆ, ಯುಕೆ ಕಾನೂನಿನ ಪ್ರಕಾರ.. ಒಬ್ಬ ವ್ಯಕ್ತಿಗೆ ಸಂಪೂರ್ಣ ಇಷ್ಟಪಟ್ಟು ನೀಡಿದ ಉಡುಗೊರೆಯು (Gift) ಕಾನೂನುಬದ್ಧವಾಗಿ ಅದನ್ನು ಪಡೆದವರ ಆಸ್ತಿಯಾಗುತ್ತದೆ. ಅದನ್ನು ಮತ್ತೆ ಬಲವಂತವಾಗಿ ಕಿತ್ತುಕೊಳ್ಳುವುದು ಕಾನೂನಿನ ಪ್ರಕಾರ ಸಾಧ್ಯವಿಲ್ಲ.

ಕೆಲವರು ಆಕೆಯನ್ನು ‘ಗೋಲ್ಡ್ ಡಿಗ್ಗರ್’ (ಹಣದ ಆಸೆಗಾಗಿ ಪ್ರೀತಿಸುವವಳು) ಎಂದು ಟೀಕಿಸುತ್ತಿದ್ದರೆ, ಇನ್ನು ಕೆಲವರು ‘ಸ್ಮಾಲ್ ಕ್ಲೈಮ್ಸ್ ಕೋರ್ಟ್‌’ ಮೆಟ್ಟಿಲೇರಿ ವಂಚನೆ ಪ್ರಕರಣ ದಾಖಲಿಸುವಂತೆ ಸಲಹೆ ನೀಡುತ್ತಿದ್ದಾರೆ.

ಎಐ ಎಡವಟ್ಟು: ಜೀವಂತವಾಗಿರುವ ನಟ ವಿಜಯ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಗ್ರಾಕ್ ಎಐ!

TAGGED:Young man gives girlfriend a gift worth 3 lakhs: Breakup after receiving expensive gift
Share This Article
Facebook Twitter Copy Link Print
Previous Article ಎಐ ಎಡವಟ್ಟು: ಜೀವಂತವಾಗಿರುವ ನಟ ವಿಜಯ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಗ್ರಾಕ್ ಎಐ!
Next Article Ethanol blended fuels ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ ಸರ್ಕಾರ

Popular Posts

Bengaluru Traffic ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್

1 Min Read

Ethanol blended fuels ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ ಸರ್ಕಾರ

1 Min Read

ಗರ್ಲ್‌ಫ್ರೆಂಡ್‌ಗೆ 3 ಲಕ್ಷದ ಗಿಫ್ಟ್ ಕೊಟ್ಟ ಯುವಕ : ದುಬಾರಿ ಗಿಫ್ಟ್ ಕೈಗೆ ಸಿಗುತ್ತಿದ್ದಂತೆ ಬ್ರೇಕಪ್, ಅಷ್ಟಕ್ಕೂ ಅಲ್ಲಿ ಆಗಿದ್ದೇನು?

2 Min Read

ಎಐ ಎಡವಟ್ಟು: ಜೀವಂತವಾಗಿರುವ ನಟ ವಿಜಯ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಗ್ರಾಕ್ ಎಐ!

1 Min Read

You Might Also Like

ಕರ್ನಾಟಕದೇಶಪ್ರಮುಖ

PM Modi ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ : ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ

1 Min Read
ಕರ್ನಾಟಕಪ್ರಮುಖ

ಚೆಕ್ ಬೌನ್ಸ್ ಕೇಸ್ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಆದೇಶ

1 Min Read
ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ ಯೋಜನೆ ಮಹತ್ವದ ಬದಲಾವಣೆ: ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!

1 Min Read
ಕರ್ನಾಟಕಪ್ರಮುಖ

Rain Alert ಮುಂದಿನ ಒಂದು ವಾರ ಭಾರಿ ಮಳೆ : ಹಲವು ಜಿಲ್ಲೆಗಳಿಗೆ ಗಾಳಿಯ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?