Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengaluru Traffic ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್
ಕರ್ನಾಟಕಪ್ರಮುಖ

Bengaluru Traffic ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು:  ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಕರ್ನಾಟಕ ದಲಿತ ಸಂಘಟನೆಗಳ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದ್ದು, ಸುಗಮ ವಾಹನ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು ತಾತ್ಕಾಲಿಕ ಸಂಚಾರ ನಿರ್ಬಂಧ ಹಾಗೂ ಸಂಚಾರಕ್ಕೆ ಪರ್ಯಾಯ ಮಾರ್ಗಗಳಳನ್ನು ಪ್ರಕಟಿಸಿದ್ದಾರೆ.

ಮಹಾರಾಣಿ ಅಂಡರ್ ಪಾಸ್ ರಸ್ತೆ ಬಳಕೆ ಕಡ್ಡಾಯ: ಕೆ.ಜಿ. ರಸ್ತೆ ಮೂಲಕ ಮೈಸೂರು ಬ್ಯಾಂಕ್ ವೃತ್ತದಿಂದ ಬಲ ತಿರುವು ಪಡೆದು ಫ್ರೀಡಂ ಪಾರ್ಕ್ ಕಡೆಗೆ ಬರುವ ವಾಹನಗಳು ಕಡ್ಡಾಯವಾಗಿ ಪ್ಯಾಲೇಸ್ ಕ್ರಾಸ್ ರಸ್ತೆಯ ಮಹಾರಾಣಿ ಅಂಡರ್ ಪಾಸ್ ರಸ್ತೆಯನ್ನು ಬಳಸಬೇಕಾಗುತ್ತದೆ.

 

ಸಂಚಾರ ನಿಷೇಧ: ಫ್ರೀಡಂ ಪಾರ್ಕ್ ಜಂಕ್ಷನ್‌ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಮತ್ತು ಹೋಗುವ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದು, ಈ ರಸ್ತೆಯಲ್ಲಿ ಸದ್ಯಕ್ಕೆ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ.

 

ಹಳೇ ಜೆ.ಡಿ.ಎಸ್ ಕಚೇರಿ ರಸ್ತೆ ಬಳಸಿ: ಖೋದೇ ಜಂಕ್ಷನ್ ಕಡೆಯಿಂದ ಕೆ.ಆರ್. ಸರ್ಕಲ್ ಕಡೆಗೆ ಹೋಗುವ ಫ್ಲೈಓವರ್ ರಸ್ತೆಯಲ್ಲಿ, ರೈಲ್ವೇ ನಿಲ್ದಾಣದಿಂದ ಪ್ರತಿಭಟನಾಕಾರರು ಕಾಲ್ನಡಿಗೆಯಲ್ಲಿ ಬರುವುದರಿಂದ ವಾಹನ ದಟ್ಟಣೆ ಉಂಟಾಗಬಹುದು. ಇದನ್ನು ತಡೆಗಟ್ಟಲು ಸವಾರರು ಹಳೇ ಜೆ.ಡಿ.ಎಸ್ ಕಚೇರಿ ರಸ್ತೆಯನ್ನು ಬಳಸಬಹುದಾಗಿದೆ.

 

ದ್ವಿಮುಖ ಸಂಚಾರಕ್ಕೆ ಅವಕಾಶ: ಸುಬ್ಬಣ್ಣ ಜಂಕ್ಷನ್‌ನಿಂದ ಎಂ.ಟಿ.ಆರ್ ಜಂಕ್ಷನ್ ಕಡೆಗೆ ಬರುವ ಏಕಮುಖ ಸಂಚಾರದ ರಸ್ತೆಯನ್ನು ತಾತ್ಕಾಲಿಕವಾಗಿ ದ್ವಿಮುಖ (Two-way) ಸಂಚಾರ ರಸ್ತೆಯನ್ನಾಗಿ ಪರಿವರ್ತಿಸಲಾಗಿದೆ. ಗಾಂಧಿನಗರ ಕಡೆಗೆ ಬರುವ ವಾಹನ ಸವಾರರು ಈ ರಸ್ತೆಯನ್ನು ಬಳಸಬಹುದು.

Ethanol blended fuels ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ ಸರ್ಕಾರ

TAGGED:Attention motorists: Traffic will be closed on these roads today
Share This Article
Facebook Twitter Copy Link Print
Previous Article Ethanol blended fuels ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ ಸರ್ಕಾರ
Next Article ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ

Popular Posts

Gold Rate ಬಂಗಾರದ ಬೆಲೆ ಇಳಿಕೆ : ಬೆಳ್ಳಿ ಬೆಲೆ ತಟಸ್ಥ

1 Min Read

ಪುಸ್ತಕ ಓದುತ್ತಾ ಮೌನಕ್ಕೆ ಶರಣಾದ ದಾಸ:ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ

1 Min Read

ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

1 Min Read

ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ

1 Min Read

You Might Also Like

ದೇಶಕರ್ನಾಟಕಪ್ರಮುಖ

Ethanol blended fuels ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದು ಮಾಡಿದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖವಿದೇಶ

ಗರ್ಲ್‌ಫ್ರೆಂಡ್‌ಗೆ 3 ಲಕ್ಷದ ಗಿಫ್ಟ್ ಕೊಟ್ಟ ಯುವಕ : ದುಬಾರಿ ಗಿಫ್ಟ್ ಕೈಗೆ ಸಿಗುತ್ತಿದ್ದಂತೆ ಬ್ರೇಕಪ್, ಅಷ್ಟಕ್ಕೂ ಅಲ್ಲಿ ಆಗಿದ್ದೇನು?

2 Min Read
ದೇಶಪ್ರಮುಖ

ಎಐ ಎಡವಟ್ಟು: ಜೀವಂತವಾಗಿರುವ ನಟ ವಿಜಯ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಗ್ರಾಕ್ ಎಐ!

1 Min Read
ಕರ್ನಾಟಕದೇಶಪ್ರಮುಖ

PM Modi ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ : ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?