Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ
ಕರ್ನಾಟಕಪ್ರಮುಖ

ತಿಪಟೂರು ಶಾಸಕ ಕೆ. ಷಡಕ್ಷರಿ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲು; ಆರೋಗ್ಯ ‌ಸ್ಥಿತಿ ಗಂಭೀರ

Share
1 Min Read
SHARE

newsics.com/ನ್ಯೂಸಿಕ್ಸ್

ತಿಪಟೂರು ಕಾಂಗ್ರೆಸ್​​ ಶಾಸಕರಾದ ಕೆ. ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಸುದ್ದಿ ಒರಬಂದಿದೆ. ಈ ಸುದ್ದಿ ತಿಪಟೂರು ಮತ್ತು ರಾಜ್ಯದ ರಾಜಕೀಯ ವಲಯದಲ್ಲಿ ಆತಂಕ ಮೂಡಿಸಿದೆ. ನವದೆಹಲಿಯಲ್ಲಿ ಇದ್ದಾಗ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

 

ಶಾಸಕರ ಆರೋಗ್ಯ ‌ಸ್ಥಿತಿ ಗಂಭೀರವಾಗಿದೆ, ಆಸ್ಪತ್ರೆಯಲ್ಲಿ ಡಿಸಿಎಂ ಪರಮೇಶ್ವರ್, ಎಂಎಲ್‌ಸಿ ರಾಜೇಂದ್ರ ರಾಜಣ್ಣ ಇದ್ದಾರೆ. ಇಬ್ಬರ ಉಪಸ್ಥಿತಿಯಲ್ಲಿ ಷಡಕ್ಷರಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ.

ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದ ಶಾಸಕ ಷಡಕ್ಷರಿ, ಇಂದು ಬೆಳಗ್ಗೆ ಡಿಸಿಎಂ ಪರಮೇಶ್ವರ್ ಕೋಣೆಗೆ ಬಂದು ಮಾತಾಡಲು ತೊಂದರೆಯಾಗುತ್ತಿದೆ ಎಂದು ಸಂಜ್ಞೆಯಲ್ಲಿ ಹೇಳಿದ್ದಾರೆ. ಕೂಡಲೇ ಪರಮೇಶ್ವರ್ ಅವರು ಕರ್ನಾಟಕ ಭವನದ ಸಿಬ್ಬಂದಿ ಸಹಾಯದೊಂದಿಗೆ ಶಾಸಕರನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಾಸಕರು ಈ ಹಿಂದೆ ನರರೋಗಕ್ಕೆ ಸಂಬಂಧಿಸಿದ ಚಿಕಿತ್ಸೆ ಪಡೆದುಕೊಂಡಿದ್ದರು.

Bengaluru Traffic ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್

 

TAGGED:Tiptur MLA K. Shadakshari admitted to hospital in Delhi; health condition critical
Share This Article
Facebook Twitter Copy Link Print
Previous Article Bengaluru Traffic ವಾಹನ ಸವಾರರ ಗಮನಕ್ಕೆ : ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್
Next Article ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

Popular Posts

ಐದು ಮಕ್ಕಳ ತಾಯಿಯ ಲವ್ ಕಹಾನಿ : ಪ್ರೀತಿಗಾಗಿ 2 ಬಾರಿ ಮತಾಂತರಗೊಂಡ ಮಹಿಳೆ

1 Min Read

3ನೇ ಮದುವೆ ರೆಡಿಯಾದ ಅಮೀರ್ ಖಾನ್ : ಯಾವಾಗ, ಎಲ್ಲಿ?

1 Min Read

ಅಮೆರಿಕದ ಓಪನ್​ಡೋರ್ ಕಂಪನಿಯ 250 ಭಾರತೀಯ ಉದ್ಯೋಗಿಗಳಿಗೆ ಗೇಟ್​ಪಾಸ್

0 Min Read

ಅನಾರೋಗ್ಯವಿದ್ದರೂ ರಜೆ ನೀಡದ ಮ್ಯಾನೇಜರ್‌; ಆಫೀಸ್ ಶೌಚಾಲಯದಲ್ಲೇ ಕುಸಿದು ಬಿದ್ದು ಯುವತಿ ಸಾವು

1 Min Read

You Might Also Like

ದೇಶಪ್ರಮುಖವಿದೇಶ

Strait Of Hormuz ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ : 3 ಭಾರತೀಯ ನಾವಿಕರು ಸಾವು

1 Min Read
ಕರ್ನಾಟಕದೇಶಪ್ರಮುಖ

Gold Rate ಬಂಗಾರದ ಬೆಲೆ ಇಳಿಕೆ : ಬೆಳ್ಳಿ ಬೆಲೆ ತಟಸ್ಥ

1 Min Read
ಕರ್ನಾಟಕಪ್ರಮುಖಮನರಂಜನೆ

ಪುಸ್ತಕ ಓದುತ್ತಾ ಮೌನಕ್ಕೆ ಶರಣಾದ ದಾಸ:ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ

1 Min Read
ಕರ್ನಾಟಕಪ್ರಮುಖ

ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?